ಹುಲಿಗೆಮ್ಮ ದೇವಿ ಜಾತ್ರೆ : ಮದ್ಯ ಮಾರಾಟ ನಿಷೇಧ

ಹುಲಿಗೆಮ್ಮ ದೇವಿ ಜಾತ್ರೆ : ಮದ್ಯ ಮಾರಾಟ ನಿಷೇಧ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಹುಲಿಗೆಮ್ಮ ದೇವಿ ಜಾತ್ರೆ : ಮದ್ಯ ಮಾರಾಟ ನಿಷೇಧ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಹುಲಿಗೆಮ್ಮ ದೇವಿ ಜಾತ್ರೆ : ಮದ್ಯ ಮಾರಾಟ ನಿಷೇಧ
ಲಿಂಕ್ : ಹುಲಿಗೆಮ್ಮ ದೇವಿ ಜಾತ್ರೆ : ಮದ್ಯ ಮಾರಾಟ ನಿಷೇಧ

ಓದಿ


ಹುಲಿಗೆಮ್ಮ ದೇವಿ ಜಾತ್ರೆ : ಮದ್ಯ ಮಾರಾಟ ನಿಷೇಧ


ಕೊಪ್ಪಳ ಮೇ. 02 (ಕರ್ನಾಟಕ ವಾರ್ತೆ): ಕೊಪ್ಪಳ ತಾಲೂಕಿನ ಹುಲಿಗಿ ಗ್ರಾಮದಲ್ಲಿ ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವದ ನಿಮಿತ್ಯ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಶಾಂತಿಪಾಲನೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಮುಂಜಾಗ್ರತಾ ಕ್ರಮವಾಗಿ ಮದ್ಯಪಾನ ಮತ್ತು ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಆದೇಶ ಹೊರಡಿಸಿದ್ದಾರೆ.
    ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವವು ಮೇ. 08 ರಿಂದ 12 ರವರೆಗೆ ನಡೆಯಲಿದ್ದು, ಜಾತ್ರೆಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ  ಹಾಗೂ ಮಹಾರಾಷ್ಟ್ರ, ಆಂದ್ರಪ್ರದೇಶ ರಾಜ್ಯಗಳಿಂದ ಲಕ್ಷಾಂತರ ಭಕ್ತಾಧಿಗಳು ಬರುವ ಸಂಭವವಿದೆ.  ಜಾತ್ರೆ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಕಾನೂನು ಸುವ್ಯವಸ್ಥೆ, ಶಾಂತಿ ಪಾಲನೆಗಾಗಿ ಹಾಗೂ ಸಾರ್ವಜನಿಕ ಹಿತಾಸಕ್ತಿ ಕಾಪಾಡುವ ದೃಷ್ಠಿಯಿಂದ ಹುಲಿಗಿ ಗ್ರಾಮದಲ್ಲಿ ಮದ್ಯಪಾನ, ಮದ್ಯ ಮಾರಾಟ ನಿಷೇಧಿಸಲಾಗಿದ್ದು, ಮೇ. 08 ರಂದು ಬೆಳಿಗ್ಗೆ 06 ಗಂಟೆಯಿಂದ ಮೇ. 13 ರ ಬೆಳಿಗ್ಗೆ 06 ಗಂಟೆಯವರೆಗೆ ಎಲ್ಲಾ ವೈನ್‍ಶಾಪ್, ಬಾರಗಳು, ಸಗಟು ಮತ್ತು ಚಿಲ್ಲರೆ ಮಧ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
    ಈ ಸಂಬಂಧವಾಗಿ ಅಬಕಾರಿ ಉಪ ಆಯುಕ್ತರ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಿ, ಅದರಲ್ಲಿ ಆರಕ್ಷಕ ವೃತ್ತ ನಿರೀಕ್ಷಕರು, ಅಬಕಾರಿ ವೃತ್ತ ನಿರೀಕ್ಷಕರು, ಕಾರ್ಯನಿರ್ವಹಿಸಲು ಆದೇಶಿಸಿದೆ.  ಈ ಆದೇಶವನ್ನು ಜಾರಿಗೆ ತರುವಲ್ಲಿ ನಿರ್ಲಕ್ಷತನ ತೋರಿದವರ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ಹುಲಿಗೆಮ್ಮ ದೇವಿ ಜಾತ್ರೆ : ಮದ್ಯ ಮಾರಾಟ ನಿಷೇಧ

ಎಲ್ಲಾ ಲೇಖನಗಳು ಆಗಿದೆ ಹುಲಿಗೆಮ್ಮ ದೇವಿ ಜಾತ್ರೆ : ಮದ್ಯ ಮಾರಾಟ ನಿಷೇಧ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಹುಲಿಗೆಮ್ಮ ದೇವಿ ಜಾತ್ರೆ : ಮದ್ಯ ಮಾರಾಟ ನಿಷೇಧ ಲಿಂಕ್ ವಿಳಾಸ https://dekalungi.blogspot.com/2018/05/blog-post_99.html

Subscribe to receive free email updates:

0 Response to "ಹುಲಿಗೆಮ್ಮ ದೇವಿ ಜಾತ್ರೆ : ಮದ್ಯ ಮಾರಾಟ ನಿಷೇಧ"

ಕಾಮೆಂಟ್‌‌ ಪೋಸ್ಟ್‌ ಮಾಡಿ