ಪ್ರತಿಷ್ಠಿತ ಶಾಲೆಗಳಿಗೆ ಪರಿಶಿಷ್ಟ ವಿದ್ಯಾರ್ಥಿಗಳ ಆಯ್ಕೆ : ಜೂ. 10 ರಂದು ಅರ್ಹತಾ ಪರೀಕ್ಷೆ

ಪ್ರತಿಷ್ಠಿತ ಶಾಲೆಗಳಿಗೆ ಪರಿಶಿಷ್ಟ ವಿದ್ಯಾರ್ಥಿಗಳ ಆಯ್ಕೆ : ಜೂ. 10 ರಂದು ಅರ್ಹತಾ ಪರೀಕ್ಷೆ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಪ್ರತಿಷ್ಠಿತ ಶಾಲೆಗಳಿಗೆ ಪರಿಶಿಷ್ಟ ವಿದ್ಯಾರ್ಥಿಗಳ ಆಯ್ಕೆ : ಜೂ. 10 ರಂದು ಅರ್ಹತಾ ಪರೀಕ್ಷೆ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಪ್ರತಿಷ್ಠಿತ ಶಾಲೆಗಳಿಗೆ ಪರಿಶಿಷ್ಟ ವಿದ್ಯಾರ್ಥಿಗಳ ಆಯ್ಕೆ : ಜೂ. 10 ರಂದು ಅರ್ಹತಾ ಪರೀಕ್ಷೆ
ಲಿಂಕ್ : ಪ್ರತಿಷ್ಠಿತ ಶಾಲೆಗಳಿಗೆ ಪರಿಶಿಷ್ಟ ವಿದ್ಯಾರ್ಥಿಗಳ ಆಯ್ಕೆ : ಜೂ. 10 ರಂದು ಅರ್ಹತಾ ಪರೀಕ್ಷೆ

ಓದಿ


ಪ್ರತಿಷ್ಠಿತ ಶಾಲೆಗಳಿಗೆ ಪರಿಶಿಷ್ಟ ವಿದ್ಯಾರ್ಥಿಗಳ ಆಯ್ಕೆ : ಜೂ. 10 ರಂದು ಅರ್ಹತಾ ಪರೀಕ್ಷೆ


ಕೊಪ್ಪಳ ಜೂ. 08 (ಕರ್ನಾಟಕ ವಾರ್ತೆ): ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಪ್ರತಿಷ್ಠಿತ ಶಾಲೆಗಳಿಗೆ ಪ್ರತಿಭಾವಂತ ಪರಿಶಿಷ್ಟ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಅರ್ಹತಾ ಪರೀಕ್ಷೆಯನ್ನು ಜೂ. 10 ರಂದು ನಗರದ ಕಾಳಿದಾಸ ಪ್ರೌಢ ಶಾಲೆಯಲ್ಲಿ ಏರ್ಪಡಿಸಲಾಗಿದೆ.
ಪ್ರತಿಷ್ಠಿತ ಶಾಲೆಗಳಿಗೆ ಪ್ರತಿಭಾವಂತ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು ಅರ್ಹತಾ ಪರೀಕ್ಷೆಯ ಮೂಲಕ ಆಯ್ಕೆ ಮಾಡಬೇಕಾಗಿದ್ದು, ಪ್ರವೇಶ ಪರೀಕ್ಷೆಯು ಜೂ. 10 ರಂದು ಬೆಳಗ್ಗೆ 11.00 ರಿಂದ ಮಧ್ಯಾಹ್ನ 1.30 ಗಂಟೆಯ ವರೆಗೆ ಕುಷ್ಟಗಿ ರಸ್ತೆಯ ಕಾಳಿದಾಸ ನಗರದ ಕಾಳಿದಾಸ ಪ್ರೌಢಶಾಲೆಯಲ್ಲಿ ನಡೆಯಲಿದೆ.  ಪರೀಕ್ಷೆಯ ಪ್ರವೇಶ ಪತ್ರಗಳನ್ನು ಆಯಾ ತಾಲೂಕಿನ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಹಾಗೂ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಗೆ ಭೇಟಿ ನೀಡಿ ಪಡೆದು ಪರೀಕ್ಷೆ ಹಾಜರಾಗಬೇಕು ಎಂದು ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ಹೀಗಾಗಿ ಲೇಖನಗಳು ಪ್ರತಿಷ್ಠಿತ ಶಾಲೆಗಳಿಗೆ ಪರಿಶಿಷ್ಟ ವಿದ್ಯಾರ್ಥಿಗಳ ಆಯ್ಕೆ : ಜೂ. 10 ರಂದು ಅರ್ಹತಾ ಪರೀಕ್ಷೆ

ಎಲ್ಲಾ ಲೇಖನಗಳು ಆಗಿದೆ ಪ್ರತಿಷ್ಠಿತ ಶಾಲೆಗಳಿಗೆ ಪರಿಶಿಷ್ಟ ವಿದ್ಯಾರ್ಥಿಗಳ ಆಯ್ಕೆ : ಜೂ. 10 ರಂದು ಅರ್ಹತಾ ಪರೀಕ್ಷೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಪ್ರತಿಷ್ಠಿತ ಶಾಲೆಗಳಿಗೆ ಪರಿಶಿಷ್ಟ ವಿದ್ಯಾರ್ಥಿಗಳ ಆಯ್ಕೆ : ಜೂ. 10 ರಂದು ಅರ್ಹತಾ ಪರೀಕ್ಷೆ ಲಿಂಕ್ ವಿಳಾಸ https://dekalungi.blogspot.com/2018/06/10.html

Subscribe to receive free email updates:

0 Response to "ಪ್ರತಿಷ್ಠಿತ ಶಾಲೆಗಳಿಗೆ ಪರಿಶಿಷ್ಟ ವಿದ್ಯಾರ್ಥಿಗಳ ಆಯ್ಕೆ : ಜೂ. 10 ರಂದು ಅರ್ಹತಾ ಪರೀಕ್ಷೆ"

ಕಾಮೆಂಟ್‌‌ ಪೋಸ್ಟ್‌ ಮಾಡಿ