ಕುಕನೂರು ನವೋದಯ ವಿದ್ಯಾಲಯ : 11ನೇ ತರಗತಿ ಖಾಲಿ ಸ್ಥಾನಗಳಿಗೆ ಅರ್ಜಿ ಆಹ್ವಾನ

ಕುಕನೂರು ನವೋದಯ ವಿದ್ಯಾಲಯ : 11ನೇ ತರಗತಿ ಖಾಲಿ ಸ್ಥಾನಗಳಿಗೆ ಅರ್ಜಿ ಆಹ್ವಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಕುಕನೂರು ನವೋದಯ ವಿದ್ಯಾಲಯ : 11ನೇ ತರಗತಿ ಖಾಲಿ ಸ್ಥಾನಗಳಿಗೆ ಅರ್ಜಿ ಆಹ್ವಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಕುಕನೂರು ನವೋದಯ ವಿದ್ಯಾಲಯ : 11ನೇ ತರಗತಿ ಖಾಲಿ ಸ್ಥಾನಗಳಿಗೆ ಅರ್ಜಿ ಆಹ್ವಾನ
ಲಿಂಕ್ : ಕುಕನೂರು ನವೋದಯ ವಿದ್ಯಾಲಯ : 11ನೇ ತರಗತಿ ಖಾಲಿ ಸ್ಥಾನಗಳಿಗೆ ಅರ್ಜಿ ಆಹ್ವಾನ

ಓದಿ


ಕುಕನೂರು ನವೋದಯ ವಿದ್ಯಾಲಯ : 11ನೇ ತರಗತಿ ಖಾಲಿ ಸ್ಥಾನಗಳಿಗೆ ಅರ್ಜಿ ಆಹ್ವಾನ


ಕೊಪ್ಪಳ ಜೂ. 26 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಕುಕನೂರಿನ ಜವಾಹರ ನವೋದಯ ವಿದ್ಯಾಲಯದಲ್ಲಿ 11ನೇ ತರಗತಿಯಲ್ಲಿ ಖಾಲಿ ಇರುವ ವಿಜ್ಞಾನ ಮತ್ತು ವಾಣಿಜ್ಯ ಸ್ಥಾನಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
    ಅರ್ಜಿ ಸಲ್ಲಿಸಲು ಜುಲೈ. 05 ಕೊನೆಯ ದಿನವಾಗಿದ್ದು, ಹೆಚ್ಚಿನ ವಿವರಗಳಿಗಾಗಿ ವಿದ್ಯಾಲಯದ ವೆಬ್‍ಸೈಟ್ www.nvshq.org  ನಲ್ಲಿ ಪಡೆಯಬಹುದಾಗಿದೆ.  ಹೆಚ್ಚಿನ ಮಾಹಿತಿಗಾಗಿ ಜವಾಹರ ನವೋದಯ ವಿದ್ಯಾಲಯ ಕುಕನೂರ (ಕೊಪ್ಪಳ ಜಿಲ್ಲೆ) ದೂರವಾಣಿ ಸಂಖ್ಯೆ 08534-230444, ಮೊ.ಸಂ - 9480794073 ಕ್ಕೆ ಸಂಪರ್ಕಸಬಹುದಾಗಿದೆ ಎಂದು ಪ್ರಾಚಾರ್ಯರು ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ಕುಕನೂರು ನವೋದಯ ವಿದ್ಯಾಲಯ : 11ನೇ ತರಗತಿ ಖಾಲಿ ಸ್ಥಾನಗಳಿಗೆ ಅರ್ಜಿ ಆಹ್ವಾನ

ಎಲ್ಲಾ ಲೇಖನಗಳು ಆಗಿದೆ ಕುಕನೂರು ನವೋದಯ ವಿದ್ಯಾಲಯ : 11ನೇ ತರಗತಿ ಖಾಲಿ ಸ್ಥಾನಗಳಿಗೆ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಕುಕನೂರು ನವೋದಯ ವಿದ್ಯಾಲಯ : 11ನೇ ತರಗತಿ ಖಾಲಿ ಸ್ಥಾನಗಳಿಗೆ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2018/06/11.html

Subscribe to receive free email updates:

0 Response to "ಕುಕನೂರು ನವೋದಯ ವಿದ್ಯಾಲಯ : 11ನೇ ತರಗತಿ ಖಾಲಿ ಸ್ಥಾನಗಳಿಗೆ ಅರ್ಜಿ ಆಹ್ವಾನ"

ಕಾಮೆಂಟ್‌‌ ಪೋಸ್ಟ್‌ ಮಾಡಿ