ಶೀರ್ಷಿಕೆ : ಜೂ. 12 ರಂದು ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗ ಸದಸ್ಯರ ಕೊಪ್ಪಳ ಪ್ರವಾಸ : ಸಭೆಗೆ ಹಾಜರಾಗಲು ಸಂಘ ಸಂಸ್ಥೆಗಳಿಗೆ ಸೂಚನೆ
ಲಿಂಕ್ : ಜೂ. 12 ರಂದು ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗ ಸದಸ್ಯರ ಕೊಪ್ಪಳ ಪ್ರವಾಸ : ಸಭೆಗೆ ಹಾಜರಾಗಲು ಸಂಘ ಸಂಸ್ಥೆಗಳಿಗೆ ಸೂಚನೆ
ಜೂ. 12 ರಂದು ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗ ಸದಸ್ಯರ ಕೊಪ್ಪಳ ಪ್ರವಾಸ : ಸಭೆಗೆ ಹಾಜರಾಗಲು ಸಂಘ ಸಂಸ್ಥೆಗಳಿಗೆ ಸೂಚನೆ
ಕೊಪ್ಪಳ ಜೂ. 08 (ಕರ್ನಾಟಕ ವಾರ್ತೆ):ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯರಾದ ಜಗದೀಶ ಹಿರೇಮನಿ ಅವರು ಜೂ. 12 ರಂದು ಕೊಪ್ಪಳ ಜಿಲ್ಲೆ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಅಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‍ನಲ್ಲಿ ಏರ್ಪಡಿಸಿರುವ ಸಭೆಗೆ ಜಿಲ್ಲೆಯ ಸಫಾಯಿ ಕರ್ಮಚಾರಿಗಳ ಮುಖಂಡರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಂಘ ಸಂಸ್ಥೆಗಳ ಮುಖಂಡರು ಹಾಜರಾಗಿ ತಮ್ಮ ಸಲಹೆಗಳನ್ನು ನೀಡಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ಜಗದೀಶ ಹಿರೇಮನಿ ಅವರು ಜೂ. 12 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‍ನಲ್ಲಿ ಸಭೆ ಕೈಗೊಳ್ಳಲಿದ್ದು, ಸಭೆಗೆ ಪ.ಜಾತಿ/ಪ.ಪಂಗಡ ಸಂಘ ಸಂಸ್ಥೆಗಳ ಮುಖಂಡರು ಹಾಗೂ ಸಫಾಯಿ ಕರ್ಮಚಾರಿಗಳ ಸಂಘದ ಮುಖಂಡರು ಆಗಮಿಸಿ ಉಪಯುಕ್ತ ಸಲಹೆಗಳನ್ನು ನೀಡಬಹುದಾಗಿದೆ. ಅಂದು ಮಧ್ಯಾಹ್ನ 12 ಗಂಟೆಗೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಕಾರ್ಯಕ್ರಮಗಳ ಅನುಷ್ಠಾನ ಮತ್ತು ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಜೂ. 12 ರಂದು ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗ ಸದಸ್ಯರ ಕೊಪ್ಪಳ ಪ್ರವಾಸ : ಸಭೆಗೆ ಹಾಜರಾಗಲು ಸಂಘ ಸಂಸ್ಥೆಗಳಿಗೆ ಸೂಚನೆ
ಎಲ್ಲಾ ಲೇಖನಗಳು ಆಗಿದೆ ಜೂ. 12 ರಂದು ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗ ಸದಸ್ಯರ ಕೊಪ್ಪಳ ಪ್ರವಾಸ : ಸಭೆಗೆ ಹಾಜರಾಗಲು ಸಂಘ ಸಂಸ್ಥೆಗಳಿಗೆ ಸೂಚನೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಜೂ. 12 ರಂದು ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗ ಸದಸ್ಯರ ಕೊಪ್ಪಳ ಪ್ರವಾಸ : ಸಭೆಗೆ ಹಾಜರಾಗಲು ಸಂಘ ಸಂಸ್ಥೆಗಳಿಗೆ ಸೂಚನೆ ಲಿಂಕ್ ವಿಳಾಸ https://dekalungi.blogspot.com/2018/06/12_8.html
0 Response to "ಜೂ. 12 ರಂದು ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗ ಸದಸ್ಯರ ಕೊಪ್ಪಳ ಪ್ರವಾಸ : ಸಭೆಗೆ ಹಾಜರಾಗಲು ಸಂಘ ಸಂಸ್ಥೆಗಳಿಗೆ ಸೂಚನೆ"
ಕಾಮೆಂಟ್ ಪೋಸ್ಟ್ ಮಾಡಿ