ಜೂ. 19 ರಿಂದ ಕೊಪ್ಪಳದಲ್ಲಿ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನ

ಜೂ. 19 ರಿಂದ ಕೊಪ್ಪಳದಲ್ಲಿ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಜೂ. 19 ರಿಂದ ಕೊಪ್ಪಳದಲ್ಲಿ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಜೂ. 19 ರಿಂದ ಕೊಪ್ಪಳದಲ್ಲಿ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನ
ಲಿಂಕ್ : ಜೂ. 19 ರಿಂದ ಕೊಪ್ಪಳದಲ್ಲಿ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನ

ಓದಿ


ಜೂ. 19 ರಿಂದ ಕೊಪ್ಪಳದಲ್ಲಿ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನ


ಕೊಪ್ಪಳ ಜೂ. 13 (ಕರ್ನಾಟಕ ವಾರ್ತೆ): ಕೊಪ್ಪಳ ತೋಟಗಾರಿಕೆ ಇಲಾಖೆಯಿಂದ ಕೊಪ್ಪಳದಲ್ಲಿ 10 ದಿನಗಳ ಕಾಲ "ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನ" ಕಾರ್ಯಕ್ರಮವನ್ನು ಜೂ. 19 ರಿಂದ ಆಯೋಜಿಸಲಾಗಿದೆ.
    ತೋಟಗಾರಿಕೆ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಅನೇಕ ರೈತಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.  ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ಅಲ್ಲದೇ ಸರ್ವತೋಮುಖ ಅಭಿವೃದ್ದಿಗಾಗಿ "ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನ" ಎಂಬ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಜೂ. 19 ರಿಂದ 10 ದಿನಗಳ ಕಾಲ ಕೊಪ್ಪಳದ ತೋಟಗಾರಿಕೆ ಇಲಾಖೆ  ಕಛೇರಿ ಆವರಣದಲ್ಲಿ ಈ ಅಭಿಯಾನವು ಜರುಗಲಿದೆ. 
    ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನದಲ್ಲಿ ಜಿಲ್ಲೆಯ ರೈತರಿಗೆ ಹಾಗೂ ತೋಟಗಾರಿಕೆ ಬೆಳೆಗಳಲ್ಲಿ ಆಸಕ್ತಿ ಇರುವ ಸಾರ್ವಜನಿಕರಿಗೆ ಒಂದೇ ಸೂರಿನಡಿ ತೋಟಗಾರಿಕೆ ಕ್ಷೇತ್ರಗಳಲ್ಲಿ ಉತ್ಪಾದಿಸಿದ ಮಾವು, ತೆಂಗು, ಪೇರಲ, ಚಿಕ್ಕು, ಅಂಜೂರ, ಕರಿಬೇವು, ನುಗ್ಗೆ, ದ್ರಾಕ್ಷಿ ತಳಿಗಳಲ್ಲದೇ ಅನೇಕ ವಿಧದ ಕಸಿ/ ಸಸಿಗಳು, ಅಲಂಕಾರಿಕ ಸಸ್ಯಗಳು, ಹೂವಿನ, ತರಕಾರಿ, ಔಷಧೀಯ, ಸಾಂಬಾರು ಸಸ್ಯಗಳು ಇದಲ್ಲದೇ ಅಪ್ರಧಾನ ಹಣ್ಣುಗಳಾದ ನೇರಳೆ, ಸೀತಾಫಲ, ಬೀಜ ರಹಿತ ಸೀಬೆ, ಡ್ರ್ಯಾಗನ್ ಹಣ್ಣು, ಮುಂತಾದ ಸಸ್ಯಗಳನ್ನು ಇಲಾಖೆಯ ಯೋಗ್ಯ ದರದಲ್ಲಿ ಪೂರೈಸುವ ಉದ್ದೇಶದಿಂದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. 
ಕಾರ್ಯಕ್ರಮದಲ್ಲಿ ಸಸ್ಯಗಳ ಪೂರೈಕೆ ಅಷ್ಟೇ ಅಲ್ಲದೇ  ಇಲಾಖೆಯ ಹೊಸ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಇಲಾಖೆಯ ತಜ್ಞರಿಂದ, ತೋಟಗಾರಿಕೆ ಮಹಾವಿದ್ಯಾಲಯ, ಮುನಿರಾಬಾದ್, ಕೃಷಿ ವಿಜ್ಞಾನ ಕೇಂದ್ರ, ಗಂಗಾವತಿ ಮತ್ತು ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳ ಮುಂತಾದ ಸಂಸ್ಥೆಗಳ ವಿಜ್ಞಾನಿಗಳಿಂದ ಸಮಗ್ರ ತಾಂತ್ರಿಕ ಮಾಹಿತಿ ಮತ್ತು ಜೈವಿಕ ಕೇಂದ್ರ, ಹುಳಿ ಮಾವು ಮತ್ತು ತೋಟಗಾರಿಕೆ ಇಲಾಖೆಯಿಂದ ಉತ್ಪಾದಿಸಿದ ಜೈವಿಕ ಗೊಬ್ಬರ ಮತ್ತು ಬಯೋಮಿಕ್ಸ ಅಲ್ಲದೇ ಅಭಿನವಶ್ರೀ, ಕಪಿಲಶ್ರೀ ರೈತ ಉತ್ಪಾದಕ ಕಂಪನಿಗಳಿಂದ ತೋಟಗಾರಿಕೆಯಲ್ಲಿ ಬಳಸಲ್ಪಡುವ ವಿವಿಧ ಪರಿಕರಗಳು, ಯಂತ್ರಗಳು, ಸಸ್ಯ ಸಂರಕ್ಷಣಾ ಪರಿಕರಗಳ ಪ್ರದರ್ಶನ ಮತ್ತು ಯೋಗ್ಯ ದರದಲ್ಲಿ ಮಾರಾಟ ಮಾಡುವ ಉದ್ದೇಶವನ್ನು ಇಲಾಖೆ ಹೊಂದಿದೆ. 
ಕೊಪ್ಪಳ ಜಿಲ್ಲೆಯ ಸಮಸ್ತ ರೈತರು ಮತ್ತು ಸಾರ್ವಜನಿಕರು "ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನ" ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.  ಹೆಚ್ಚಿನ ಮಾಹಿತಿಗಾಗಿ, ಜಿಲ್ಲಾ ತೋಟಗಾರಿಕೆ ಇಲಾಖೆ ದೂ.ಸಂ. 08539231530, ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾ.ವ.) ಕೊಪ್ಪಳ ಮೋ.ಸಂ - 8861697989, ಹಾರ್ಟಿಕ್ಲಿನಿಕ್ ಮೋ.ಸಂ. 9482672039, ಹಾಗೂ ಆಯಾ ತಾಲ್ಲೂಕು ಕಛೇರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ಕೃಷ್ಣ ಉಕ್ಕುಂದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ಜೂ. 19 ರಿಂದ ಕೊಪ್ಪಳದಲ್ಲಿ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನ

ಎಲ್ಲಾ ಲೇಖನಗಳು ಆಗಿದೆ ಜೂ. 19 ರಿಂದ ಕೊಪ್ಪಳದಲ್ಲಿ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಜೂ. 19 ರಿಂದ ಕೊಪ್ಪಳದಲ್ಲಿ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನ ಲಿಂಕ್ ವಿಳಾಸ https://dekalungi.blogspot.com/2018/06/19.html

Subscribe to receive free email updates:

0 Response to "ಜೂ. 19 ರಿಂದ ಕೊಪ್ಪಳದಲ್ಲಿ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನ"

ಕಾಮೆಂಟ್‌‌ ಪೋಸ್ಟ್‌ ಮಾಡಿ