ಶೀರ್ಷಿಕೆ : ಕೆಂಪೇಗೌಡ ಜಯಂತಿ : ಜೂ. 19 ರಂದು ಪೂರ್ವಭಾವಿ ಸಭೆ
ಲಿಂಕ್ : ಕೆಂಪೇಗೌಡ ಜಯಂತಿ : ಜೂ. 19 ರಂದು ಪೂರ್ವಭಾವಿ ಸಭೆ
ಕೆಂಪೇಗೌಡ ಜಯಂತಿ : ಜೂ. 19 ರಂದು ಪೂರ್ವಭಾವಿ ಸಭೆ
ಕೊಪ್ಪಳ ಜೂ. 18 (ಕರ್ನಾಟಕ ವಾರ್ತೆ): ಜಿಲ್ಲಾ ಆಡಳಿತದ ವತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಆಚರಿಸುವ ಕುರಿತು ಪೂರ್ವಭಾವಿ ಸಭೆಯು ಜೂ. 19 ರಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಲಿದೆ.
ಜಿಲ್ಲಾ ಕೇಂದ್ರದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಜೂ. 27 ರಂದು ಆಚರಿಸುವ ಕುರಿತಂತೆ ಪೂರ್ವಭಾವಿ ಸಭೆಯನ್ನು ಜೂ. 19 ರಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದು, ಈ ಸಭೆಗೆ ಎಲ್ಲ ಸಮಾಜದ ಮುಖಂಡರು, ಗಣ್ಯರು ಆಗಮಿಸಿ, ಉಪಯುಕ್ತ ಸಲಹೆಗಳನ್ನು ನೀಡಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ ಅವರು ಮನವಿ ಮಾಡಿದ್ದಾರೆ.
ಹೀಗಾಗಿ ಲೇಖನಗಳು ಕೆಂಪೇಗೌಡ ಜಯಂತಿ : ಜೂ. 19 ರಂದು ಪೂರ್ವಭಾವಿ ಸಭೆ
ಎಲ್ಲಾ ಲೇಖನಗಳು ಆಗಿದೆ ಕೆಂಪೇಗೌಡ ಜಯಂತಿ : ಜೂ. 19 ರಂದು ಪೂರ್ವಭಾವಿ ಸಭೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಕೆಂಪೇಗೌಡ ಜಯಂತಿ : ಜೂ. 19 ರಂದು ಪೂರ್ವಭಾವಿ ಸಭೆ ಲಿಂಕ್ ವಿಳಾಸ https://dekalungi.blogspot.com/2018/06/19_18.html
0 Response to "ಕೆಂಪೇಗೌಡ ಜಯಂತಿ : ಜೂ. 19 ರಂದು ಪೂರ್ವಭಾವಿ ಸಭೆ"
ಕಾಮೆಂಟ್ ಪೋಸ್ಟ್ ಮಾಡಿ