ಜೂ. 20 ರಿಂದ ಜಿಲ್ಲೆಯಲ್ಲಿ 2ನೇ ಸುತ್ತಿನ ವಿಶೇಷ ತೀವ್ರತರ ಇಂದ್ರಧನುಷ್ ಅಭಿಯಾನ : ಕಾರ್ಯಕ್ರಮ ಅನುಷ್ಠಾನಕ್ಕೆ ಸಮರ್ಪಕ ಮೇಲ್ವಿಚಾರಣೆ ಮಾಡಲು ಡಾ. ರುದ್ರೇಶ ಘಾಳಿ ಸೂಚನೆ

ಜೂ. 20 ರಿಂದ ಜಿಲ್ಲೆಯಲ್ಲಿ 2ನೇ ಸುತ್ತಿನ ವಿಶೇಷ ತೀವ್ರತರ ಇಂದ್ರಧನುಷ್ ಅಭಿಯಾನ : ಕಾರ್ಯಕ್ರಮ ಅನುಷ್ಠಾನಕ್ಕೆ ಸಮರ್ಪಕ ಮೇಲ್ವಿಚಾರಣೆ ಮಾಡಲು ಡಾ. ರುದ್ರೇಶ ಘಾಳಿ ಸೂಚನೆ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಜೂ. 20 ರಿಂದ ಜಿಲ್ಲೆಯಲ್ಲಿ 2ನೇ ಸುತ್ತಿನ ವಿಶೇಷ ತೀವ್ರತರ ಇಂದ್ರಧನುಷ್ ಅಭಿಯಾನ : ಕಾರ್ಯಕ್ರಮ ಅನುಷ್ಠಾನಕ್ಕೆ ಸಮರ್ಪಕ ಮೇಲ್ವಿಚಾರಣೆ ಮಾಡಲು ಡಾ. ರುದ್ರೇಶ ಘಾಳಿ ಸೂಚನೆ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಜೂ. 20 ರಿಂದ ಜಿಲ್ಲೆಯಲ್ಲಿ 2ನೇ ಸುತ್ತಿನ ವಿಶೇಷ ತೀವ್ರತರ ಇಂದ್ರಧನುಷ್ ಅಭಿಯಾನ : ಕಾರ್ಯಕ್ರಮ ಅನುಷ್ಠಾನಕ್ಕೆ ಸಮರ್ಪಕ ಮೇಲ್ವಿಚಾರಣೆ ಮಾಡಲು ಡಾ. ರುದ್ರೇಶ ಘಾಳಿ ಸೂಚನೆ
ಲಿಂಕ್ : ಜೂ. 20 ರಿಂದ ಜಿಲ್ಲೆಯಲ್ಲಿ 2ನೇ ಸುತ್ತಿನ ವಿಶೇಷ ತೀವ್ರತರ ಇಂದ್ರಧನುಷ್ ಅಭಿಯಾನ : ಕಾರ್ಯಕ್ರಮ ಅನುಷ್ಠಾನಕ್ಕೆ ಸಮರ್ಪಕ ಮೇಲ್ವಿಚಾರಣೆ ಮಾಡಲು ಡಾ. ರುದ್ರೇಶ ಘಾಳಿ ಸೂಚನೆ

ಓದಿ


ಜೂ. 20 ರಿಂದ ಜಿಲ್ಲೆಯಲ್ಲಿ 2ನೇ ಸುತ್ತಿನ ವಿಶೇಷ ತೀವ್ರತರ ಇಂದ್ರಧನುಷ್ ಅಭಿಯಾನ : ಕಾರ್ಯಕ್ರಮ ಅನುಷ್ಠಾನಕ್ಕೆ ಸಮರ್ಪಕ ಮೇಲ್ವಿಚಾರಣೆ ಮಾಡಲು ಡಾ. ರುದ್ರೇಶ ಘಾಳಿ ಸೂಚನೆ


ಕೊಪ್ಪಳ ಜೂ. 19 (ಕರ್ನಾಟಕ ವಾರ್ತೆ): ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಇದೇ ಜೂ. 20 ರಿಂದ 2ನೇ ಸುತ್ತಿನ ವಿಶೇಷ ತೀವ್ರತರ ಇಂದ್ರಧನುಷ್ ಅಭಿಯಾನವನ್ನು ಕೊಪ್ಪಳ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಹಮ್ಮಿಕೊಳ್ಳಲಾಗಿದ್ದು, ಆರು ವರ್ಷದೊಳಗಿನ ಎಲ್ಲ ಮಕ್ಕಳು ಹಾಗೂ ಗರ್ಭಿಣಿ ಮಹಿಳೆಯರಿಗೆ ಲಸಿಕೆ ಹಾಕಬೇಕಾಗಿದೆ.  ಕಾರ್ಯಕ್ರಮದ ಅನುಷ್ಠಾನ ಕುರಿತು ಸಮರ್ಪಕ ಮೇಲ್ವಿಚಾರಣೆ ಮಾಡುವಂತೆ ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ ಘಾಳಿ ಅವರು ಸೂಚನೆ ನೀಡಿದರು.

    2ನೇ ಸುತ್ತಿನ ವಿಶೇಷ ತೀವ್ರತರ ಇಂದ್ರಧನುಷ್ ಅಭಿಯಾನದ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರದಂದು ಏರ್ಪಡಿಸಲಾದ ಜಿಲ್ಲಾ ಮಟ್ಟದ ಜಾಗೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ಜಿಲ್ಲೆಯಲ್ಲಿ 2ನೇ ಸುತ್ತಿನ ವಿಶೇಷ ತೀವ್ರತರ ಇಂದ್ರಧನುಷ್ ಅಭಿಯಾನವು ಜೂ. 20, 22 ಮತ್ತು 23 ರಂದು ಮೂರು ದಿನಗಳ ಕಾಲ ಎಲ್ಲಾ ಹಂತದ ಸರ್ಕಾರಿ ಆಸ್ಪತ್ರೆಗಳು ಮತ್ತು ಉಪಕೇಂದ್ರ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ನಡೆಯಲಿದ್ದು, ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು.  ಗ್ರಾಮೀಣ ಪ್ರದೇಶದಲ್ಲಿ ಈ ಹಿಂದೆ ಕೈಗೊಳ್ಳಲಾದ ಇಂದ್ರಧನುಷ್ ಲಸಿಕಾ ಕಾರ್ಯಕ್ರಮದಲ್ಲಿ ಲಸಿಕೆಯಿಂದ ವಂಚಿತರಾದ ಗರ್ಭಿಣಿ ಮತ್ತು ಮಕ್ಕಳಿಗೆ ತೀವ್ರತರ ವಿಶೇಷ ಇಂದ್ರಧನುಷ್ ಅಭಿಯಾನ ಕಾರ್ಯಕ್ರಮದಡಿ "ಎಲ್ಲರಿಗೂ ಆರೋಗ್ಯ ಎಲ್ಲೆಡೆಯೂ ಆರೋಗ್ಯ" ಎಂಬಂತೆ ಎಲ್ಲಾ ಗರ್ಭಿಣಿಯರಿಗೆ ಮತ್ತು ಆರು ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಲಸಿಕೆ ನೀಡಲಾಗುತ್ತಿದೆ.  ಎಲ್ಲ ಮಕ್ಕಳು ಹಾಗೂ ಗರ್ಭಿಣಿ ಮಹಿಳೆಯರಿಗೆ ಈ ಲಸಿಕಾ ಕಾರ್ಯಕ್ರಮ ತಪ್ಪದೆ ತಲುಪುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕು.  ವಿಶೇಷ ತೀವ್ರತರ ಇಂದ್ರಧನುಷ್ ಅಭಿಯಾನ ನಡೆಯುವ ಗ್ರಾಮಗಳಲ್ಲಿ ಅಂಗನವಾಡಿ ಕೇಂದ್ರಗಳನ್ನು ತೆರೆಯುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಕ್ರಮವಹಿಸಬೇಕು.  ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಲಸಿಕಾ ತಂಡದ ಒಂದು ಭಾಗವಾಗಿದ್ದು, ಕಾರ್ಯಕ್ರಮಕ್ಕೆ ಅವರು ತಪ್ಪದೇ ಹಾಜರಾಗುವಂತೆ ಕ್ರಮ ವಹಿಸಬೇಕು.  ಅಲ್ಲದೇ ಅಂಗನವಾಡಿ ಕೇಂದ್ರಗಳಲ್ಲಿ ಪ್ರಚಾರ ಫಲಕಗಳನ್ನು ಪ್ರದರ್ಶಿಸಬೇಕು.  ಕಾರ್ಯಕ್ರಮ ನಡೆಯುವ ಗ್ರಾಮಗಳ ಸ್ತೀಶಕ್ತಿ ಹಾಗೂ ಸ್ವಶಕ್ತಿ ಗುಂಪುಗಳ ಪದಾಧಿಕಾರಿಗಳು ಭಾಗವಹಿಸಲು ಸೂಚಿಸಬೇಕು.  ಅಭಿಯಾನವು ಜಿಲ್ಲೆಯಾದ್ಯಂತ ಜರುಗಲಿದ್ದು, ವಿದ್ಯುತ್ ನಿಲುಗಡೆಯಾಗದಂತೆ ಜೆಸ್ಕಾಂ ಇಲಾಖೆ ಎಚ್ಚರಿಕೆ ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ ಘಾಳಿ ಅವರು ಸೂಚನೆ ನೀಡಿದರು.
    ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಅಲಕಾನಂದ ಮಳಗಿ ಮಾತನಾಡಿ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಕೊಪ್ಪಳ ಜಿ.ಪಂ., ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ರಾಷ್ಟ್ರೀಯ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಅಂಗವಾಗಿ ಗ್ರಾಮ ಸ್ವರಾಜ್ಯ ಅಭಿಯಾನದಡಿ ತೀವ್ರತರ ಇಂದ್ರಧನುಷ್ ಲಸಿಕಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.  ಇಂದ್ರಧನುಷ್ ಲಸಿಕೆ ಪಡೆಯುವುದು ಪ್ರತಿ ಮಗುವಿನ ಜನ್ಮಸಿದ್ಧ ಹಕ್ಕು ಹಾಗೂ ಲಸಿಕೆಗಳನ್ನು ಹಾಕಿಸುವುದು ಪೋಷಕರ ಕರ್ತವ್ಯವಾಗಿದೆ.  ವಿಶೇಷ ತೀವ್ರತರ ಇಂದ್ರಧನುಷ್ ಅಭಿಯಾನದಡಿಯಲ್ಲಿ ಗರ್ಭಿಣಿಯರಿಗೆ ಟಿಟಿ ಲಸಿಕೆ (ಧನುರ್ವಾಯು), ಎರಡು ವರ್ಷದ ಒಳಗಿನ ಮಕ್ಕಳಿಗೆ ಬಿಸಿಜಿ, ಪೋಲಿಯೋ, ದಡಾರ ಮತ್ತು ರುಬೆಲ್ಲಾ ಪ್ರತ್ಯೇಕ ಲಸಿಕೆ ಹಾಗೂ ಡಿಪಿಟಿ, ಹೆಪಟೈಟಿಸ್-ಬಿ, ಇನ್‍ಫ್ಲುಯೆಂಜಾ-ಬಿ ಸೇರಿರುವ ಪೆಂಟಾವಲೆಂಟ್.  5 ರಿಂದ 6 ವರ್ಷದ ಮಕ್ಕಳಿಗೆ ಡಿಪಿಟಿ ಬೂಸ್ಟರ್ ಲಸಿಕೆಯನ್ನು ನೀಡಲಾಗುವುದು.  ಕಳೆದ ತಿಂಗಳಲ್ಲಿ ಮೊದಲನೇ ಹಂತದ ಅಭಿಯಾನ ಕೈಗೊಳ್ಳಲಾಗಿತ್ತು.  ಇದೀಗ ಎರಡನೇ ಹಂತದ ಲಸಿಕಾ ಅಭಿಯಾನವನ್ನು ಆಯೋಜಿಸಲಾಗಿದ್ದು, ವಿವಿಧ ಇಲಾಖೆಗಳ ಸಹಕಾರ ಅತ್ಯವಶ್ಯಕವಾಗಿದೆ ಎಂದರು. 
    ಸಭೆಯಲ್ಲಿ ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ ಹೆಚ್. ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳ ಟಿ.ಹೆಚ್.ಒ.ಗಳು, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಇಲಾಖೆ, ಮಕ್ಕಳ ಸಹಾಯವಾಣಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.


ಹೀಗಾಗಿ ಲೇಖನಗಳು ಜೂ. 20 ರಿಂದ ಜಿಲ್ಲೆಯಲ್ಲಿ 2ನೇ ಸುತ್ತಿನ ವಿಶೇಷ ತೀವ್ರತರ ಇಂದ್ರಧನುಷ್ ಅಭಿಯಾನ : ಕಾರ್ಯಕ್ರಮ ಅನುಷ್ಠಾನಕ್ಕೆ ಸಮರ್ಪಕ ಮೇಲ್ವಿಚಾರಣೆ ಮಾಡಲು ಡಾ. ರುದ್ರೇಶ ಘಾಳಿ ಸೂಚನೆ

ಎಲ್ಲಾ ಲೇಖನಗಳು ಆಗಿದೆ ಜೂ. 20 ರಿಂದ ಜಿಲ್ಲೆಯಲ್ಲಿ 2ನೇ ಸುತ್ತಿನ ವಿಶೇಷ ತೀವ್ರತರ ಇಂದ್ರಧನುಷ್ ಅಭಿಯಾನ : ಕಾರ್ಯಕ್ರಮ ಅನುಷ್ಠಾನಕ್ಕೆ ಸಮರ್ಪಕ ಮೇಲ್ವಿಚಾರಣೆ ಮಾಡಲು ಡಾ. ರುದ್ರೇಶ ಘಾಳಿ ಸೂಚನೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಜೂ. 20 ರಿಂದ ಜಿಲ್ಲೆಯಲ್ಲಿ 2ನೇ ಸುತ್ತಿನ ವಿಶೇಷ ತೀವ್ರತರ ಇಂದ್ರಧನುಷ್ ಅಭಿಯಾನ : ಕಾರ್ಯಕ್ರಮ ಅನುಷ್ಠಾನಕ್ಕೆ ಸಮರ್ಪಕ ಮೇಲ್ವಿಚಾರಣೆ ಮಾಡಲು ಡಾ. ರುದ್ರೇಶ ಘಾಳಿ ಸೂಚನೆ ಲಿಂಕ್ ವಿಳಾಸ https://dekalungi.blogspot.com/2018/06/20-2.html

Subscribe to receive free email updates:

0 Response to "ಜೂ. 20 ರಿಂದ ಜಿಲ್ಲೆಯಲ್ಲಿ 2ನೇ ಸುತ್ತಿನ ವಿಶೇಷ ತೀವ್ರತರ ಇಂದ್ರಧನುಷ್ ಅಭಿಯಾನ : ಕಾರ್ಯಕ್ರಮ ಅನುಷ್ಠಾನಕ್ಕೆ ಸಮರ್ಪಕ ಮೇಲ್ವಿಚಾರಣೆ ಮಾಡಲು ಡಾ. ರುದ್ರೇಶ ಘಾಳಿ ಸೂಚನೆ"

ಕಾಮೆಂಟ್‌‌ ಪೋಸ್ಟ್‌ ಮಾಡಿ