ಜೂ. 27 ರಂದು ಪೆÇಲೀಸ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ

ಜೂ. 27 ರಂದು ಪೆÇಲೀಸ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಜೂ. 27 ರಂದು ಪೆÇಲೀಸ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಜೂ. 27 ರಂದು ಪೆÇಲೀಸ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ
ಲಿಂಕ್ : ಜೂ. 27 ರಂದು ಪೆÇಲೀಸ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ

ಓದಿ


ಜೂ. 27 ರಂದು ಪೆÇಲೀಸ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ


ಕೊಪ್ಪಳ ಜೂ. 25 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಮೀಸಲು ಪೆÇಲೀಸ್, ವಿಶೇಷ ಮೀಸಲು ಪೊಲೀಸ್ ಕಾನ್ಸ್‍ಟೇಬಲ್  ಪ್ರಶಿಕ್ಷಾಣಾರ್ಥಿಗಳ ಮತ್ತು ನಗರ/ ಜಿಲ್ಲಾ ಸಶಸ್ತ್ರ ಮೀಸಲು ಪಡೆಗಳ ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ ಪ್ರಶಿಕ್ಷಣಾರ್ಥಿಗಳ "ನಿರ್ಗಮನ ಪಥಸಂಚಲನ" ಕಾರ್ಯಕ್ರಮ ಜೂ. 27 ರಂದು ಬೆಳಿಗ್ಗೆ 8-00 ಗಂಟೆಗೆ ಕೊಪ್ಪಳ ತಾಲೂಕಿನ ಮುನಿರಾಬಾದ್ ಕೆ.ಎಸ್.ಆರ್.ಪಿ. ತರಬೇತಿ ಶಾಲೆಯಲ್ಲಿ ಆಯೋಜಿಸಲಾಗಿದೆ.
    ರಾಜ್ಯ ಉಪ ಮುಖ್ಯಮಂತ್ರಿಗಳು ಮತ್ತು ಗೃಹ ಮಂತ್ರಿಗಳಾದ ಡಾ. ಜಿ. ಪರಮೇಶ್ವರ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು, ಪಥಸಂಚಲನ ಪರಿವೀಕ್ಷಣೆ ಹಾಗೂ ಬಹುಮಾನ ವಿತರಣೆ ಮಾಡುವರು.  ಪೊಲೀಸ್ ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರೀಕ್ಷಕರಾದ ನೀಲಮಣಿ ಎನ್. ರಾಜುರವರು ಮತ್ತು ಪೊಲೀಸ್ ಮಹಾ ನಿರ್ದೇಶಕರು (ತರಬೇತಿ) ಪಿ.ಕೆ. ಗರ್ಗ್ ಅವರು  ಉಪಸ್ಥಿತರಿರುವರು.
ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ, ಶಸ್ತ್ರವಂದನೆ ಸ್ವೀಕಾರ, ಕವಾಯತು ಪರಿವೀಕ್ಷಣೆ, ಪಥ ಸಂಚಲನ, ರಾಷ್ಟ್ರ ಹಾಗೂ ಪೊಲೀಸ್ ಧ್ವಜಗಳ ಆಗಮನ,  ಪ್ರತಿಜ್ಞೆ ಸ್ವೀಕಾರ, ಬಹುಮಾನ ವಿತರಣೆ, ವಿದಳನ ಪಥ ಸಂಚಲನ ಮುಂತಾದ ಕಾರ್ಯಕ್ರಮಗಳು ಜರುಗಲಿವೆ ಎಂದು  ಹೆಚ್ಚುವರಿ ಪೆÇಲೀಸ್ ಮಹಾ ನಿರ್ದೇಶಕ ಭಾಸ್ಕರ್ ರಾವ್  ಅವರು ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ಜೂ. 27 ರಂದು ಪೆÇಲೀಸ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ

ಎಲ್ಲಾ ಲೇಖನಗಳು ಆಗಿದೆ ಜೂ. 27 ರಂದು ಪೆÇಲೀಸ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಜೂ. 27 ರಂದು ಪೆÇಲೀಸ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ ಲಿಂಕ್ ವಿಳಾಸ https://dekalungi.blogspot.com/2018/06/27-c.html

Subscribe to receive free email updates:

0 Response to "ಜೂ. 27 ರಂದು ಪೆÇಲೀಸ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ"

ಕಾಮೆಂಟ್‌‌ ಪೋಸ್ಟ್‌ ಮಾಡಿ