ಜೂ. 29 ರಂದು ಸಂಖ್ಯಾ ಶಾಸ್ತ್ರಜ್ಞ ಪ್ರೊ. ಪಿ.ಸಿ. ಮಹಾಲನೋಬಿಸ್ ಜನ್ಮ ದಿನಾಚರಣೆ

ಜೂ. 29 ರಂದು ಸಂಖ್ಯಾ ಶಾಸ್ತ್ರಜ್ಞ ಪ್ರೊ. ಪಿ.ಸಿ. ಮಹಾಲನೋಬಿಸ್ ಜನ್ಮ ದಿನಾಚರಣೆ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಜೂ. 29 ರಂದು ಸಂಖ್ಯಾ ಶಾಸ್ತ್ರಜ್ಞ ಪ್ರೊ. ಪಿ.ಸಿ. ಮಹಾಲನೋಬಿಸ್ ಜನ್ಮ ದಿನಾಚರಣೆ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಜೂ. 29 ರಂದು ಸಂಖ್ಯಾ ಶಾಸ್ತ್ರಜ್ಞ ಪ್ರೊ. ಪಿ.ಸಿ. ಮಹಾಲನೋಬಿಸ್ ಜನ್ಮ ದಿನಾಚರಣೆ
ಲಿಂಕ್ : ಜೂ. 29 ರಂದು ಸಂಖ್ಯಾ ಶಾಸ್ತ್ರಜ್ಞ ಪ್ರೊ. ಪಿ.ಸಿ. ಮಹಾಲನೋಬಿಸ್ ಜನ್ಮ ದಿನಾಚರಣೆ

ಓದಿ


ಜೂ. 29 ರಂದು ಸಂಖ್ಯಾ ಶಾಸ್ತ್ರಜ್ಞ ಪ್ರೊ. ಪಿ.ಸಿ. ಮಹಾಲನೋಬಿಸ್ ಜನ್ಮ ದಿನಾಚರಣೆ


ಕೊಪ್ಪಳ ಜೂ. 28 (ಕರ್ನಾಟಕ ವಾರ್ತೆ): ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯ ಮತ್ತು ಜಿಲ್ಲಾಡಳಿತ ಇವರ ಸಂಯುಕ್ತಾಶ್ರಯದಲ್ಲಿ ಭಾರತದ ಖ್ಯಾತ ಸಂಖ್ಯಾ ಶಾಸ್ತ್ರಜ್ಞ ಪ್ರೊ. ಪಿ.ಸಿ. ಮಹಾಲನೋಬಿಸ್ ರವರ ಜನ್ಮ ದಿನಾಚರಣೆ ಸಮಾರಂಭ ಜೂ. 29 ರಂದು ಮಧ್ಯಾಹ್ನ 03 ಗಂಟೆಗೆ ಕೊಪ್ಪಳದ ಗವಿಸಿದ್ದೇಶ್ವರ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಜರುಗಲಿದೆ.
     ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು.  ಗವಿಸಿದ್ದೇಶ್ವರ ಪ.ಪೂ. ಮಹಾವಿದ್ಯಾಲಯದ ಪ್ರಾಚಾರ್ಯ ಸಿದ್ದಲಿಂಗಪ್ಪ ಕೊಟ್ನೇಕಲ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು.  ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟ್ ರಾಜಾ, ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ, ಉಪವಿಭಾಗಾಧಿಕಾರಿ ರವಿ ತಿರ್ಲಾಪುರ, ಜಂಟಿಕೃಷಿ ನಿರ್ದೇಶಕ ಹೊನ್ನಪ್ಪಗೌಡ, ತಹಸಿಲ್ದಾರ್ ಗುರುಬಸವರಾಜ, ತೋಟಗಾರಿಕೆ ಉಪನಿರ್ದೇಶಕ ಕೃಷ್ಣ ಉಕ್ಕುಂದ, ವಾರ್ತಾಧಿಕಾರಿ ತುಕಾರಾಂರಾವ್, ಕಾಲೇಜಿನ ಉಪನ್ಯಾಸಕ ಪರೀಕ್ಷಿತರಾಜ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ. ಪ್ರಭುರಾಜ ನಾಯಕ್ ಅವರು ಆಡಳಿತಾತ್ಮಕ ಅಂಕಿ-ಅಂಶಗಳ ಗುಣಮಟ್ಟ ಖಾತ್ರಿ ವಿಷಯ ಕುರಿತಂತೆ ವಿಶೇಷ ಉಪನ್ಯಾಸ ನೀಡುವರು ಎಂದು ಕೊಪ್ಪಳ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ ಅವರು ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ಜೂ. 29 ರಂದು ಸಂಖ್ಯಾ ಶಾಸ್ತ್ರಜ್ಞ ಪ್ರೊ. ಪಿ.ಸಿ. ಮಹಾಲನೋಬಿಸ್ ಜನ್ಮ ದಿನಾಚರಣೆ

ಎಲ್ಲಾ ಲೇಖನಗಳು ಆಗಿದೆ ಜೂ. 29 ರಂದು ಸಂಖ್ಯಾ ಶಾಸ್ತ್ರಜ್ಞ ಪ್ರೊ. ಪಿ.ಸಿ. ಮಹಾಲನೋಬಿಸ್ ಜನ್ಮ ದಿನಾಚರಣೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಜೂ. 29 ರಂದು ಸಂಖ್ಯಾ ಶಾಸ್ತ್ರಜ್ಞ ಪ್ರೊ. ಪಿ.ಸಿ. ಮಹಾಲನೋಬಿಸ್ ಜನ್ಮ ದಿನಾಚರಣೆ ಲಿಂಕ್ ವಿಳಾಸ https://dekalungi.blogspot.com/2018/06/29_25.html

Subscribe to receive free email updates:

0 Response to "ಜೂ. 29 ರಂದು ಸಂಖ್ಯಾ ಶಾಸ್ತ್ರಜ್ಞ ಪ್ರೊ. ಪಿ.ಸಿ. ಮಹಾಲನೋಬಿಸ್ ಜನ್ಮ ದಿನಾಚರಣೆ"

ಕಾಮೆಂಟ್‌‌ ಪೋಸ್ಟ್‌ ಮಾಡಿ