ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆ : ನಿಷೇಧಾಜ್ಞೆ ಜಾರಿ

ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆ : ನಿಷೇಧಾಜ್ಞೆ ಜಾರಿ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆ : ನಿಷೇಧಾಜ್ಞೆ ಜಾರಿ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆ : ನಿಷೇಧಾಜ್ಞೆ ಜಾರಿ
ಲಿಂಕ್ : ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆ : ನಿಷೇಧಾಜ್ಞೆ ಜಾರಿ

ಓದಿ


ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆ : ನಿಷೇಧಾಜ್ಞೆ ಜಾರಿ


ಕೊಪ್ಪಳ ಜೂ. 20 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯಲ್ಲಿ ಜೂ. 21 ರಿಂದ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ  ನಿಷೇದಾಜ್ಞೆ  ಜಾರಿಗೊಳಿಸಿ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಆದೇಶ ಹೊರಡಿಸಿದ್ದಾರೆ.
ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗಳು ಜೂ. 21 ರಿಂದ 28 ರವರೆಗೆ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಜಿಲ್ಲೆಯ 13 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು, ಪರೀಕ್ಷೆಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ  ಸಿ.ಆರ್.ಪಿ.ಸಿ 1937ರ ಕಲಂ 144 ರನ್ವಯ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.  ಇದರನ್ವಯ ನಿಷೇಧಿತ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್, ಪೇಜರ್, ಜೆರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ.  ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಪತ್ರ ಹೊಂದಿದ ವಿದ್ಯಾರ್ಥಿಗಳು, ನಿಯೋಜಿತ ಶಿಕ್ಷಕರು, ಸಿಬ್ಬಂದಿ, ಜಾಗೃತ ದಳದವರನ್ನು ಹೊರತುಪಡಿಸಿ, ಉಳಿದವರ ಪ್ರವೇಶ ನಿಷೇಧಿಸಿದೆ.  ನಿಷೇಧಿತ ವ್ಯಾಪ್ತಿಯಲ್ಲಿ ಜನರು ಮಾರಕಾಸ್ತ್ರ ಹಿಡಿದು ತಿರುಗಾಡುವುದನ್ನು ನಿಷೇಧಿಸಿದೆ.  ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.
ಪರೀಕ್ಷಾ ಕೇಂದ್ರಗಳ ವಿವರ :
********** ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗಳು ಜೂ. 21 ರಿಂದ 28 ರವರೆಗೆ ಕೊಪ್ಪಳ ಜಿಲ್ಲೆಯ 13 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು, ಪರೀಕ್ಷಾ ಕೇಂದ್ರಗಳ ವಿವರ ಇಂತಿದೆ.  ಗಂಗಾವತಿ ತಾಲೂಕಿನ ಕೊಟ್ಟೂರೇಶ್ವರ ಪದವಿ ಪೂರ್ವ ಕಾಲೇಜು, ಎಂ.ಎನ್.ಎಮ್ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಬೆಥಲ್ ಆಂಗ್ಲ ಪ್ರೌಢ ಶಾಲೆ ಹಾಗೂ ಲಯನ್ಸ ಮಾದರಿಯ ಪ್ರೌಢ ಶಾಲೆಯಲ್ಲಿ.  ಕೊಪ್ಪಳ ತಾಲೂಕಿನ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು, ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಎಸ್.ಎಫ್.ಎಸ್ ಪ್ರೌಢ ಶಾಲೆ, ಕಾಳಿದಾಸ ಪ್ರೌಢ ಶಾಲೆ, ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಹಾಗೂ ಸಕಾರಿ ಪದವಿ ಪೂರ್ವ ಕಾಲೇಜು ಭಾಗ್ಯನಗರ.  ಕುಷ್ಟಗಿ ತಾಲೂಕಿನ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಮತ್ತು ಯಲಬುರ್ಗಾ ತಾಲೂಕಿನ ಸಕಾರಿ ಪದವಿ ಪೂರ್ವ ಕಾಲೇಜು ಹಾಗೂ ಮಂಜುನಾಥ ಪ್ರೌಢ ಶಾಲೆಯ ಈ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗಳು ಜರುಗಲಿವೆ ಎಂದು ಪ್ರಕಟಣೆ ತಿಳಿಸಿದೆ. 


ಹೀಗಾಗಿ ಲೇಖನಗಳು ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆ : ನಿಷೇಧಾಜ್ಞೆ ಜಾರಿ

ಎಲ್ಲಾ ಲೇಖನಗಳು ಆಗಿದೆ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆ : ನಿಷೇಧಾಜ್ಞೆ ಜಾರಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆ : ನಿಷೇಧಾಜ್ಞೆ ಜಾರಿ ಲಿಂಕ್ ವಿಳಾಸ https://dekalungi.blogspot.com/2018/06/blog-post_17.html

Subscribe to receive free email updates:

0 Response to "ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆ : ನಿಷೇಧಾಜ್ಞೆ ಜಾರಿ"

ಕಾಮೆಂಟ್‌‌ ಪೋಸ್ಟ್‌ ಮಾಡಿ