ಶೀರ್ಷಿಕೆ : ಅಡುಗೆ ಸಿಬ್ಬಂದಿಗಳಿಗೆ ನೇಮಕಾತಿ ಆದೇಶ ವಿತರಣೆ
ಲಿಂಕ್ : ಅಡುಗೆ ಸಿಬ್ಬಂದಿಗಳಿಗೆ ನೇಮಕಾತಿ ಆದೇಶ ವಿತರಣೆ
ಅಡುಗೆ ಸಿಬ್ಬಂದಿಗಳಿಗೆ ನೇಮಕಾತಿ ಆದೇಶ ವಿತರಣೆ

ಕೊಪ್ಪಳ, ಜೂ. 19 (ಕರ್ನಾಟಕ ವಾರ್ತೆ): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್‍ಗಳಿಗೆ ಇಲಾಖೆಯಿಂದ 83- ಅಡುಗೆ ಸಹಾಯಕರು ಹಾಗೂ 38- ಅಡುಗೆಯವರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಂಗಳವಾರದಂದು ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ ಅವರು ನೇಮಕಾತಿ ಆದೇಶ ವಿತರಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್‍ಗಳಿಗೆ ಅಡುಗೆಯವರು ಮತ್ತು ಅಡುಗೆ ಸಹಾಯಕರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಕೈಗೊಂಡು, ನಿಯಮಾನುಸಾರ ಅಭ್ಯರ್ಥಿಳ ಆಯ್ಕೆ ಮಾಡಲಾಗಿತ್ತು. ಇದೀಗ 83- ಅಡುಗೆ ಸಹಾಯಕರು ಹಾಗೂ 38- ಅಡುಗೆಯವರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ ಅವರು ನೇಮಕ ಆದೇಶ ವಿತರಿಸಿದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಚಿದಾನಂದ ಕುರಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಹೀಗಾಗಿ ಲೇಖನಗಳು ಅಡುಗೆ ಸಿಬ್ಬಂದಿಗಳಿಗೆ ನೇಮಕಾತಿ ಆದೇಶ ವಿತರಣೆ
ಎಲ್ಲಾ ಲೇಖನಗಳು ಆಗಿದೆ ಅಡುಗೆ ಸಿಬ್ಬಂದಿಗಳಿಗೆ ನೇಮಕಾತಿ ಆದೇಶ ವಿತರಣೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಅಡುಗೆ ಸಿಬ್ಬಂದಿಗಳಿಗೆ ನೇಮಕಾತಿ ಆದೇಶ ವಿತರಣೆ ಲಿಂಕ್ ವಿಳಾಸ https://dekalungi.blogspot.com/2018/06/blog-post_19.html
0 Response to "ಅಡುಗೆ ಸಿಬ್ಬಂದಿಗಳಿಗೆ ನೇಮಕಾತಿ ಆದೇಶ ವಿತರಣೆ"
ಕಾಮೆಂಟ್ ಪೋಸ್ಟ್ ಮಾಡಿ