ಶೀರ್ಷಿಕೆ : ಮಂಗಳೂರು : ಐಟಿಐ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಲಿಂಕ್ : ಮಂಗಳೂರು : ಐಟಿಐ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಮಂಗಳೂರು : ಐಟಿಐ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಕೊಪ್ಪಳ ಜೂ. 13 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕು ಮಂಗಳೂರು ಗ್ರಾಮದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿನ ಪಿ.ಪಿ.ಪಿ. ಯೋಜನೆಯಡಿ ಜೋಡಣೆಗಾರ ಮತ್ತು ವಿದ್ಯುತ್ ಶಿಲ್ಪಿ ವೃತ್ತಿಗಳ ತರಬೇತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಮಂಗಳೂರು ಗ್ರಾಮದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಪಿ.ಪಿ.ಪಿ. ಯೋಜನೆಯ ಮ್ಯಾನೇಜ್‍ಮೆಂಟ್ ಕೋಟಾದಡಿಯಲ್ಲಿ (ಪೇಮೆಂಟ್ ಸೀಟ್) ಜೋಡಣೆಗಾರ ಮತ್ತು ವಿದ್ಯುತ್‍ಶಿಲ್ಪಿ ವೃತ್ತಿಗಳ ತರಬೇತಿಗಾಗಿ ಲಭ್ಯವಿರುವ ತಲಾ 05 ಸ್ಥಾನಗಳಿಗೆ ಪ್ರವೇಶ ಪ್ರಕ್ರಿಯೆ ಪ್ರಾರಂಭಗೊಂಡಿದ್ದು, ತರಬೇತಿ ಪಡೆಯಲು ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಕುರಿತು ಐ.ಎಮ್.ಸಿ ಸೊಸೈಟಿ ತಿರ್ಮಾನದಂತೆ ಮೊದಲು ಬಂದವರಿಗೆ ಆದ್ಯತೆ ಮೇರೆಗೆ ಪ್ರವೇಶ ನೀಡಲಾಗುವುದು. ಐ.ಎಮ್.ಸಿ ಸೊಸೈಟಿ ತಿರ್ಮಾನವೇ ಅಂತಿಮವಾಗಿರುತ್ತದೆ. ಅರ್ಜಿ ಸಲ್ಲಿಸುವ ಪ್ರಕ್ರೀಯೆ ಜೂ. 18 ರಂದು ಪ್ರಾರಂಭಗೊಳ್ಳಲಿದ್ದು, ಖುದ್ದಾಗಿ ಭೇಟಿ ನೀಡಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ತರಬೇತಿ ಅಧಿಕಾರಿಗಳು, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಮಂಗಳೂರು ಗ್ರಾಮ ಕಛೇರಿ ದೂರವಾಣಿ ಸಂಖ್ಯೆ 08534-259225, ಮೊಬೈಲ್ ಸಂಖ್ಯೆ - 9740358208, 9886297774,9741215138 ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ಮಂಗಳೂರು : ಐಟಿಐ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಮಂಗಳೂರು : ಐಟಿಐ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಮಂಗಳೂರು : ಐಟಿಐ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2018/06/blog-post_22.html
0 Response to "ಮಂಗಳೂರು : ಐಟಿಐ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ