ಶೀರ್ಷಿಕೆ : ಇಂಗ್ಲೀಷ್ ವ್ಯಾಕರಣ ತರಬೇತಿ : ಹೆಸರು ನೋಂದಣಿಗೆ ಸೂಚನೆ
ಲಿಂಕ್ : ಇಂಗ್ಲೀಷ್ ವ್ಯಾಕರಣ ತರಬೇತಿ : ಹೆಸರು ನೋಂದಣಿಗೆ ಸೂಚನೆ
ಇಂಗ್ಲೀಷ್ ವ್ಯಾಕರಣ ತರಬೇತಿ : ಹೆಸರು ನೋಂದಣಿಗೆ ಸೂಚನೆ
ಕೊಪ್ಪಳ ಜೂ. 07 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ 30 ದಿನಗಳ ಕಾಲ ಉಚಿತ "ಇಂಗ್ಲೀಷ್ ವ್ಯಾಕರಣ" ವಿಷಯದ ಕುರಿತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಲಾಗುತ್ತಿದ್ದು, ತರಬೇತಿ ಪಡೆಯಲಿಚ್ಛಿಸುವ ಆಸಕ್ತರು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳುವಂತೆ ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
"ಇಂಗ್ಲೀಷ್ ವ್ಯಾಕರಣ" ಉಚಿತ ತರಬೇತಿಯನ್ನು ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯಲ್ಲಿ ಜೂ. 14 ರಿಂದ 30 ದಿನಗಳ ಕಾಲ ಕಛೇರಿ ವೇಳೆಯಲ್ಲಿ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ ಮತ್ತು ಇತ್ತೀಚಿನ ನಾಲ್ಕು ಭಾವಚಿತ್ರಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ತಮ್ಮ ಹೆಸರುಗಳನ್ನು ನೊಂದಾಯಿಸಿಕೊಳ್ಳಬೇಕು. ಆಸಕ್ತ ಅಭ್ಯರ್ಥಿಗಳು ಇಂಗ್ಲೀಷ್ ವ್ಯಾಕರಣ ಉಚಿತ ತರಬೇತಿಯಲ್ಲಿ ಭಾಗವಹಿಸಿ ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಕೊಪ್ಪಳ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 08539-220859 ಕ್ಕೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ಇಂಗ್ಲೀಷ್ ವ್ಯಾಕರಣ ತರಬೇತಿ : ಹೆಸರು ನೋಂದಣಿಗೆ ಸೂಚನೆ
ಎಲ್ಲಾ ಲೇಖನಗಳು ಆಗಿದೆ ಇಂಗ್ಲೀಷ್ ವ್ಯಾಕರಣ ತರಬೇತಿ : ಹೆಸರು ನೋಂದಣಿಗೆ ಸೂಚನೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಇಂಗ್ಲೀಷ್ ವ್ಯಾಕರಣ ತರಬೇತಿ : ಹೆಸರು ನೋಂದಣಿಗೆ ಸೂಚನೆ ಲಿಂಕ್ ವಿಳಾಸ https://dekalungi.blogspot.com/2018/06/blog-post_26.html
0 Response to "ಇಂಗ್ಲೀಷ್ ವ್ಯಾಕರಣ ತರಬೇತಿ : ಹೆಸರು ನೋಂದಣಿಗೆ ಸೂಚನೆ"
ಕಾಮೆಂಟ್ ಪೋಸ್ಟ್ ಮಾಡಿ