ಶೀರ್ಷಿಕೆ : ಕರ್ಕಿಹಳ್ಳಿ : ಇಂದಿರಾ ಗಾಂಧಿ ವಸತಿಶಾಲೆಯಲ್ಲಿ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
ಲಿಂಕ್ : ಕರ್ಕಿಹಳ್ಳಿ : ಇಂದಿರಾ ಗಾಂಧಿ ವಸತಿಶಾಲೆಯಲ್ಲಿ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
ಕರ್ಕಿಹಳ್ಳಿ : ಇಂದಿರಾ ಗಾಂಧಿ ವಸತಿಶಾಲೆಯಲ್ಲಿ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
ಕೊಪ್ಪಳ ಜೂ. 27 (ಕರ್ನಾಟಕ ವಾರ್ತೆ): ಕೊಪ್ಪಳ ತಾಲೂಕು ಕರ್ಕಿಹಳ್ಳಿ ಗ್ರಾಮದ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಖಾಲಿ ಇರುವ ವಿಜ್ಞಾನ ಮತ್ತು ದೈಹಿಕ ಶಿಕ್ಷಣ ವಿಷಯದ ಸಹ ಶಿಕ್ಷಕರ ಹುದ್ದೆಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕರ್ಕಿಹಳ್ಳಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ವಿಜ್ಞಾನ (ಸಿಬಿಝಡ್) ಮತ್ತು ದೈಹಿಕ ಶಿಕ್ಷಣ ವಿಷಯದ ಸಹ ಶಿಕ್ಷಕರ ತಲಾ ಒಂದು ಹುದ್ದೆ ಖಾಲಿ ಇದ್ದು, ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗುವುದು. ಬಿ.ಎಸ್ಸಿ. (ಸಿಬಿಝಡ್) ಹಾಗೂ ಬಿ.ಎ. ಬಿ.ಪಿ.ಎಡ್. ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜುಲೈ. 02 ಕೊನೆಯ ದಿನವಾಗಿದ್ದು, ಇಂದಿರಾ ಗಾಂಧಿ ವಸತಿ ಶಾಲೆ ಕರ್ಕಿಹಳ್ಳಿ, ಕಾರ್ಯಾಲಯಕ್ಕೆ ಅರ್ಜಿ ಸಲ್ಲಿಸಬೇಕು. ಜುಲೈ. 02 ರಂದು ಮಧ್ಯಾಹ್ನ 2-30 ಗಂಟೆಗೆ ಮಾದರಿ ಬೋಧನೆಯೊಂದಿಗೆ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಇಂದಿರಾ ಗಾಂಧಿ ವಸತಿ ಶಾಲೆ ಕರ್ಕಿಹಳ್ಳಿ ಮೊ.ಸಂ – 9482326285 ಕ್ಕೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ಕರ್ಕಿಹಳ್ಳಿ : ಇಂದಿರಾ ಗಾಂಧಿ ವಸತಿಶಾಲೆಯಲ್ಲಿ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಕರ್ಕಿಹಳ್ಳಿ : ಇಂದಿರಾ ಗಾಂಧಿ ವಸತಿಶಾಲೆಯಲ್ಲಿ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಕರ್ಕಿಹಳ್ಳಿ : ಇಂದಿರಾ ಗಾಂಧಿ ವಸತಿಶಾಲೆಯಲ್ಲಿ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2018/06/blog-post_27.html
0 Response to "ಕರ್ಕಿಹಳ್ಳಿ : ಇಂದಿರಾ ಗಾಂಧಿ ವಸತಿಶಾಲೆಯಲ್ಲಿ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ