ಅರಿವು ಶೈಕ್ಷಣಿಕ ಸಾಲ ಯೋಜನೆ : ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಅರಿವು ಶೈಕ್ಷಣಿಕ ಸಾಲ ಯೋಜನೆ : ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಅರಿವು ಶೈಕ್ಷಣಿಕ ಸಾಲ ಯೋಜನೆ : ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಅರಿವು ಶೈಕ್ಷಣಿಕ ಸಾಲ ಯೋಜನೆ : ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ
ಲಿಂಕ್ : ಅರಿವು ಶೈಕ್ಷಣಿಕ ಸಾಲ ಯೋಜನೆ : ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಓದಿ


ಅರಿವು ಶೈಕ್ಷಣಿಕ ಸಾಲ ಯೋಜನೆ : ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ


ಕೊಪ್ಪಳ ಜೂ. 05 (ಕರ್ನಾಟಕ ವಾರ್ತೆ): ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಕೊಪ್ಪಳ, ಇವರ ವತಿಯಿಂದ ಪ್ರಸಕ್ತ ಸಾಲಿನ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ ಸೌಲಭ್ಯ ಒದಗಿಸಲು ಅರ್ಹ ಮತಿಯ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
    ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅರಿವು ಶೈಕ್ಷಣಿಕ ಸಾಲ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದ್ದು, ಅರ್ಹ ಮತಿಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರೀಶ್ಚಿಯನ್, ಜೈನ್, ಭೌದ್ಧರು, ಸಿಖ್ಖರು, ಫಾರ್ಸಿಗಳು, ಮತ್ತು ಆಂಗ್ಲೋ ಇಂಡಿಯನ್ ಸಮುದಾಯದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಫ್ರೇಶ್/ ಸಿ.ಇ.ಟಿ/ ನೀಟ್ ಮೂಲಕ ವೃತ್ತಿಪರ ಕೋರ್ಸಗಳಿಗೆ ಪ್ರವೇಶ ಪಡೆಯಬಯಸುವ ವಿದ್ಯಾರ್ಥಿಗಳಿಗೆ, ನಿಗಮದಿಂದ ಒದಗಿಸುವ ಅರಿವು ಯೋಜನೆಯಯಡಿ ಸಾಲ ಸೌಲಭ್ಯವನ್ನು ಪಡೆಯಲಿಚ್ಛಿಸುವ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ನಿಗಮದ ವೆಬ್‍ಸೈಟ್  https://ift.tt/2qtbqi9  ನಲ್ಲಿ ಅರ್ಜಿ ಸಲ್ಲಿಸಬಹುದು.  ಮತ್ತು  https://ift.tt/2xKCHoa ತೆರೆದು ಲಿಂಕ್‍ಗೆ ಕ್ಲಿಕ್ ಮಾಡಬೇಕು ನಂತರ ಅರ್ಜಿಯನ್ನು ತುಂಬಿ ನೇರವಾಗಿ ನಿಗಮಕ್ಕೆ ಸಲ್ಲಿಸಬೇಕು.  ವಿದ್ಯಾರ್ಥಿಗಳು ಭರಿಸಬೇಕಾದ ಭೋಧನಾ ಶುಲ್ಕಕ್ಕಾಗಿ ನಿಗಮದಿಂದ ಮಂಜೂರು ಮಾಡುವ ಸಾಲವನ್ನು ಅವರು ವ್ಯಾಸಂಗ ಮಾಡುವ ಕಾಲೇಜಿಗೆ ಮುಂಚಿತವಾಗಿ ನೇರವಾಗಿ ಹಣ ಪಾವತಿ ಮಾಡಲಾಗುವುದು.
ಆನ್‍ಲೈನ್ ಅರ್ಜಿಯನ್ನು ಕಂಪ್ಯೂಟರ್‍ನಲ್ಲಿ ಭರ್ತಿ ಮಾಡಿದ ಕೂಡಲೇ ಅರ್ಜಿಯ ಪ್ರಿಂಟೌಟನ್ನು ತೆಗೆದುಕೊಂಡು "ಕ್ಯೂಆರ್" ಕೋಡ್‍ನೊಂದಿಗೆ, ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಆಧಾರ್ ಕಾರ್ಡ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಗುರುತಿನ ಚೀಟಿ, ಪಡಿತರ ಚೀಟಿ, ಸಿಇಟಿಯ ಪ್ರತಿಗಳು ಮತ್ತು ಹಾಲ್‍ಟಿಕೇಟ್, ಇನ್‍ಡೆಮ್‍ನಿಟಿ ಬಾಂಡ್ ನೋಟರಿಯೊಂದಿಗೆ, ಭಾವಚಿತ್ರಗಳು, ಈ ಎಲ್ಲಾ ದಾಖಲಾತಿಗಳನ್ನು ಜೂ. 14 ಒಳಗಾಗಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಕೊಪ್ಪಳ ಕಛೇರಿಗೆ ಸಲ್ಲಿಸಬೇಕು.  ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರನ್ನು ಅಥವಾ ದೂರವಾಣಿ ಸಂಖ್ಯೆ 08539-225008 ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಕೊಪ್ಪಳ ಜಿಲ್ಲಾ ವ್ಯವಸ್ಥಾಪಕ ಝಾಕೀರಹುಸೇನ ಕುಕನೂರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ಅರಿವು ಶೈಕ್ಷಣಿಕ ಸಾಲ ಯೋಜನೆ : ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಎಲ್ಲಾ ಲೇಖನಗಳು ಆಗಿದೆ ಅರಿವು ಶೈಕ್ಷಣಿಕ ಸಾಲ ಯೋಜನೆ : ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆ : ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2018/06/blog-post_3.html

Subscribe to receive free email updates:

0 Response to "ಅರಿವು ಶೈಕ್ಷಣಿಕ ಸಾಲ ಯೋಜನೆ : ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ"

ಕಾಮೆಂಟ್‌‌ ಪೋಸ್ಟ್‌ ಮಾಡಿ