ಶೀರ್ಷಿಕೆ : "ಜನರಲ್ ತಿಮ್ಮಯ್ಯ" ನಗದು ಪ್ರಶಸ್ತಿ : ಮಾಜಿ ಸೈನಿಕರ ಮಕ್ಕಳಿಂದ ಅರ್ಜಿ ಆಹ್ವಾನ
ಲಿಂಕ್ : "ಜನರಲ್ ತಿಮ್ಮಯ್ಯ" ನಗದು ಪ್ರಶಸ್ತಿ : ಮಾಜಿ ಸೈನಿಕರ ಮಕ್ಕಳಿಂದ ಅರ್ಜಿ ಆಹ್ವಾನ
"ಜನರಲ್ ತಿಮ್ಮಯ್ಯ" ನಗದು ಪ್ರಶಸ್ತಿ : ಮಾಜಿ ಸೈನಿಕರ ಮಕ್ಕಳಿಂದ ಅರ್ಜಿ ಆಹ್ವಾನ
ಕೊಪ್ಪಳ ಜೂ. 13 (ಕರ್ನಾಟಕ ವಾರ್ತೆ): ಬಾಗಲಕೋಟೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಎಸ್‍ಎಸ್‍ಎಲ್‍ಸಿ 2ನೇ ವರ್ಷದ ಪಿಯುಸಿ ಪರೀಕ್ಷೆಗಳಲ್ಲಿ ಗರಿಷ್ಠ ಶೇ.80 ಕ್ಕಿಂತ ಮೇಲ್ಪಟ್ಟು ಅಂಕ ಪಡೆದ ಜಿಲ್ಲೆಯ ಮಾಜಿ ಸೈನಿಕರ ಮಕ್ಕಳಿಗೆ "ಜನರಲ್ ಕೆ.ಎಸ್. ತಿಮ್ಮಯ್ಯ" ನಗದು ಪ್ರಶಸ್ತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಪ್ರಸಕ್ತ ಸಾಲಿನ ಎಸ್‍ಎಸ್‍ಎಲ್‍ಸಿ 2ನೇ ವರ್ಷದ ಪಿಯುಸಿ ಪರೀಕ್ಷೆಗಳಲ್ಲಿ ಗರಿಷ್ಠ ಶೇ.80 ಕ್ಕಿಂತ ಮೇಲ್ಪಟ್ಟು ಅಂಕ ಪಡೆದ ಕರ್ನಾಟಕ ಮೂಲ ನಿವಾಸಿ ಬಾಗಲಕೋಟೆ ಮತ್ತು ಕೊಪ್ಪಳ ಜಿಲ್ಲೆಯಲ್ಲಿ ನೆಲಸಿರುವ ಮಾಜಿ ಸೈನಿಕರ ಮಕ್ಕಳಿಗೆ "ಜನರಲ್ ಕೆ.ಎಸ್. ತಿಮ್ಮಯ್ಯ" ನಗದು ಅನುದಾನ ವಿತರಿಸಲಾಗುತ್ತಿದ್ದು, ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15 ಕೊನೆಯ ದಿನವಾಗಿದ್ದು, ನಿಗದಿತ ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಉಪನಿರ್ದೇಶಕರು, ಸೈನಿಕರ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಬಾಗಲಕೋಟೆ ಇವರ ಕಾರ್ಯಾಲಯ ದೂರವಾಣಿ ಸಂಖ್ಯೆ: 08354-235434 ಕ್ಕೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು "ಜನರಲ್ ತಿಮ್ಮಯ್ಯ" ನಗದು ಪ್ರಶಸ್ತಿ : ಮಾಜಿ ಸೈನಿಕರ ಮಕ್ಕಳಿಂದ ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ "ಜನರಲ್ ತಿಮ್ಮಯ್ಯ" ನಗದು ಪ್ರಶಸ್ತಿ : ಮಾಜಿ ಸೈನಿಕರ ಮಕ್ಕಳಿಂದ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ "ಜನರಲ್ ತಿಮ್ಮಯ್ಯ" ನಗದು ಪ್ರಶಸ್ತಿ : ಮಾಜಿ ಸೈನಿಕರ ಮಕ್ಕಳಿಂದ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2018/06/blog-post_34.html
0 Response to ""ಜನರಲ್ ತಿಮ್ಮಯ್ಯ" ನಗದು ಪ್ರಶಸ್ತಿ : ಮಾಜಿ ಸೈನಿಕರ ಮಕ್ಕಳಿಂದ ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ