ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಣ ಕ್ಷೇತ್ರ : ಶಿಕ್ಷಕರ ತರಬೇತಿಗೆ ಅರ್ಜಿ ಆಹ್ವಾನ

ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಣ ಕ್ಷೇತ್ರ : ಶಿಕ್ಷಕರ ತರಬೇತಿಗೆ ಅರ್ಜಿ ಆಹ್ವಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಣ ಕ್ಷೇತ್ರ : ಶಿಕ್ಷಕರ ತರಬೇತಿಗೆ ಅರ್ಜಿ ಆಹ್ವಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಣ ಕ್ಷೇತ್ರ : ಶಿಕ್ಷಕರ ತರಬೇತಿಗೆ ಅರ್ಜಿ ಆಹ್ವಾನ
ಲಿಂಕ್ : ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಣ ಕ್ಷೇತ್ರ : ಶಿಕ್ಷಕರ ತರಬೇತಿಗೆ ಅರ್ಜಿ ಆಹ್ವಾನ

ಓದಿ


ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಣ ಕ್ಷೇತ್ರ : ಶಿಕ್ಷಕರ ತರಬೇತಿಗೆ ಅರ್ಜಿ ಆಹ್ವಾನ


ಕೊಪ್ಪಳ ಜೂ. 04 (ಕರ್ನಾಟಕ ವಾರ್ತೆ): ಕೊಪ್ಪಳ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಕ್ಷೇತ್ರದಲ್ಲಿ ಡಿಪ್ಲೊಮೊ ಇನ್ ಸ್ಪೆಷಲ್ ಎಜುಕೇಷನ್‍ನ ಶಿಕ್ಷಕರ ತರಬೇತಿಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. 
    ರಾಜ್ಯ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಬೆಂಗಳೂರು ಇವರ ವತಿಯಿಂದ, ಮೈಸೂರಿನ ತಿಲಕ್ ನಗರದಲ್ಲಿರುವ ಸರ್ಕಾರಿ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರದಲ್ಲಿ ಅಂಧ ಮಕ್ಕಳ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಣ ಕ್ಷೇತ್ರದಲ್ಲಿ ಡಿಪ್ಲೊಮೊ ಇನ್ ಸ್ಪೆಷಲ್ ಎಜುಕೇಷನ್ (ಹೆಚ್.ಐ) ಹಾಗೂ ಡಿಪ್ಲೊಮೊ ಇನ್ ಸ್ಪೆಷಲ್ ಎಜುಕೇಷನ್ (ವಿ.ಐ) ಶಿಕ್ಷಕರ ತರಬೇತಿಗಳಿಗೆ ಪಿ.ಯು.ಸಿ ವಿದ್ಯಾರ್ಹತೆಯ ಎಸ್.ಸಿ, ಎಸ್.ಟಿ ಹಾಗೂ ವಿಕಲಚೇತನ ಮತ್ತು ಇತರೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 
    ತರಬೇತಿಗೆ ಸೇರಬಯಸುವ ಅಭ್ಯರ್ಥಿಗಳು ಪಿಯುಸಿಯಲ್ಲಿ ಶೇ.45 ಹಾಗೂ ಇತರೆ ಅಭ್ಯರ್ಥಿಗಳು ಶೇ.50 ಅಂಕಗಳನ್ನು ಪಡೆದು ಉತ್ತಿರ್ಣರಾಗಿರಬೇಕು.  ಕಲಾ, ವಾಣಿಜ್ಯ, ವಿಜ್ಞಾನ ಅಭ್ಯರ್ಥಿಗಳಿಗೂ ಅವಕಾಶವಿದ್ದು, ಅರ್ಜಿ ನಮೂನೆಯನ್ನು ವೆಬ್‍ಸೈಟ್  https://ift.tt/2LVNpv2 ನಲ್ಲಿ ಪಡೆದು ಅರ್ಜಿ ಸಲ್ಲಿಸಬಹುದಾಗಿದೆ.  ಹೆಚ್ಚಿನ ಮಾಹಿತಿಗಾಗಿ  www.mysore.nic.in ನ್ನು ಅಥವಾ ಉಪ ನಿರ್ದೇಶಕರು (ತರಬೇತಿ) ಕಛೇರಿ ಸರ್ಕಾರಿ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರ ಪುಲಕೇಶಿ ರಸ್ತೆ ತಿಲಕ್‍ನಗರ, ಮೈಸೂರು-570001, ದೂರವಾಣಿ ಸಂಖ್ಯೆ 0821-2491600 ಕ್ಕೆ ಹಾಗೂ ಉಪನ್ಯಾಸಕರಾದ ಹೆಚ್.ಐ ವಿಭಾಗದ ಮುರಳಿ ಹೆಚ್.ಹೆಚ್ ಮೊ.ಸಂ-7829115275, ವಿ.ಐ ವಿಭಾಗದ ಮಹದೇವನಾಯಕ ಮೊ.ಸಂ-9611773697 ಕ್ಕೆ ಸಂಪರ್ಕಿಸಬಹುದು ಎಂದು ಕೊಪ್ಪಳ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಣ ಕ್ಷೇತ್ರ : ಶಿಕ್ಷಕರ ತರಬೇತಿಗೆ ಅರ್ಜಿ ಆಹ್ವಾನ

ಎಲ್ಲಾ ಲೇಖನಗಳು ಆಗಿದೆ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಣ ಕ್ಷೇತ್ರ : ಶಿಕ್ಷಕರ ತರಬೇತಿಗೆ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಣ ಕ್ಷೇತ್ರ : ಶಿಕ್ಷಕರ ತರಬೇತಿಗೆ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2018/06/blog-post_37.html

Subscribe to receive free email updates:

0 Response to "ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಣ ಕ್ಷೇತ್ರ : ಶಿಕ್ಷಕರ ತರಬೇತಿಗೆ ಅರ್ಜಿ ಆಹ್ವಾನ"

ಕಾಮೆಂಟ್‌‌ ಪೋಸ್ಟ್‌ ಮಾಡಿ