ಶೀರ್ಷಿಕೆ : ಏಕಲವ್ಯ ವಸತಿ ಶಾಲೆಗಳ ಮಂಜೂರಾತಿಗೆ ಸಂಸದ ಕರಡಿ ಸಂಗಣ್ಣ ಮನವಿ
ಲಿಂಕ್ : ಏಕಲವ್ಯ ವಸತಿ ಶಾಲೆಗಳ ಮಂಜೂರಾತಿಗೆ ಸಂಸದ ಕರಡಿ ಸಂಗಣ್ಣ ಮನವಿ
ಏಕಲವ್ಯ ವಸತಿ ಶಾಲೆಗಳ ಮಂಜೂರಾತಿಗೆ ಸಂಸದ ಕರಡಿ ಸಂಗಣ್ಣ ಮನವಿ

ಕೊಪ್ಪಳ ಜೂ. 25 (ಕರ್ನಾಟಕ ವಾರ್ತೆ) : ಕೊಪ್ಪಳ ಜಿಲ್ಲೆಯ ಕನಕಗಿರಿ, ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಮತ್ತು ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕುಗಳಿಗೆ ಏಕಲವ್ಯ ವಸತಿ ಶಾಲೆ ಮಂಜೂರು ಮಾಡುವಂತೆ ಕೊಪ್ಪಳ ಸಂಸದ ಕರಡಿ ಸಂಗಣ್ಣ ಅವರು ಕೇಂದ್ರ ಬುಡಕಟ್ಟು ವ್ಯವಹಾರಗಳ ಇಲಾಖೆ ಸಚಿವ ಜೆ. ಓರಮ್ ಅವರಿಗೆ ಮನವಿ ಮಾಡಿದ್ದಾರೆ.
ನವದೆಹಲಿಯಲ್ಲಿ ಕೇಂದ್ರ ಬುಡಕಟ್ಟು ವ್ಯವಹಾರಗಳ ಇಲಾಖೆ ಸಚಿವ ಜೆ. ಓರಮ್ ಅವರನ್ನು ಭೇಟಿಯಾಗಿ, ಮನವಿ ಪತ್ರ ಸಲ್ಲಿಸಿರುವ ಕೊಪ್ಪಳ ಸಂಸದ ಕರಡಿ ಸಂಗಣ್ಣ ಅವರು, ಕೇಂದ್ರ ಸರ್ಕಾರವು ಪ್ರಸಕ್ತ ವರ್ಷದ ಬಜೆಟ್‍ನಲ್ಲಿ ಪರಿಶಿಷ್ಟ ಪಂಗಡ ಜನಸಂಖ್ಯೆ ಹೆಚ್ಚಿರುವ ತಾಲೂಕುಗಳಲ್ಲಿ ಜಿಲ್ಲೆಗೆ ಒಂದರಂತೆ ಏಕಲವ್ಯ ವಸತಿ ಶಾಲೆ ಆರಂಭಿಸುವುದಾಗಿ ಘೋಷಿಸಿದ್ದು, ಈ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯ ಕನಕಗಿರಿ, ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಮತ್ತು ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕುಗಳಲ್ಲಿ ಪರಿಶಿಷ್ಟ ಪಂಗಡದ ಜನಸಂಖ್ಯೆ ಹೆಚ್ಚಾಗಿರುವುದರಿಂದ, ಈ ತಾಲೂಕುಗಳಲ್ಲಿ ಏಕಲವ್ಯ ವಸತಿ ಶಾಲೆಗಳನ್ನು ಮಂಜೂರು ಮಾಡಿ, ಶಾಲೆ ಆರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ ಎಂದು ಸಂಸದರ ಕಚೇರಿ ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ಏಕಲವ್ಯ ವಸತಿ ಶಾಲೆಗಳ ಮಂಜೂರಾತಿಗೆ ಸಂಸದ ಕರಡಿ ಸಂಗಣ್ಣ ಮನವಿ
ಎಲ್ಲಾ ಲೇಖನಗಳು ಆಗಿದೆ ಏಕಲವ್ಯ ವಸತಿ ಶಾಲೆಗಳ ಮಂಜೂರಾತಿಗೆ ಸಂಸದ ಕರಡಿ ಸಂಗಣ್ಣ ಮನವಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಏಕಲವ್ಯ ವಸತಿ ಶಾಲೆಗಳ ಮಂಜೂರಾತಿಗೆ ಸಂಸದ ಕರಡಿ ಸಂಗಣ್ಣ ಮನವಿ ಲಿಂಕ್ ವಿಳಾಸ https://dekalungi.blogspot.com/2018/06/blog-post_47.html
0 Response to "ಏಕಲವ್ಯ ವಸತಿ ಶಾಲೆಗಳ ಮಂಜೂರಾತಿಗೆ ಸಂಸದ ಕರಡಿ ಸಂಗಣ್ಣ ಮನವಿ"
ಕಾಮೆಂಟ್ ಪೋಸ್ಟ್ ಮಾಡಿ