ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶ : ಅರ್ಜಿ ಆಹ್ವಾನ

ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶ : ಅರ್ಜಿ ಆಹ್ವಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶ : ಅರ್ಜಿ ಆಹ್ವಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶ : ಅರ್ಜಿ ಆಹ್ವಾನ
ಲಿಂಕ್ : ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶ : ಅರ್ಜಿ ಆಹ್ವಾನ

ಓದಿ


ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶ : ಅರ್ಜಿ ಆಹ್ವಾನ


ಕೊಪ್ಪಳ ಜೂ. 22 (ಕರ್ನಾಟಕ ವಾರ್ತೆ): ಕೊಪ್ಪಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ/ ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
    ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ/ ಬಾಲಕಿಯರ ಸಾಮಾನ್ಯ ಹಾಗೂ ಮಾದರಿ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಬಿ, ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. 
    ಅರ್ಜಿ ಸಲ್ಲಿಸಲು ಪ್ರವರ್ಗ-1, ಎಸ್.ಸಿ. ಮತ್ತು ಎಸ್.ಟಿ. ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ರೂ. 2.50 ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ ಇತರೆ ಹಿಂದುಳಿದ ವರ್ಗ ಮತ್ತು ಇತರೆ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ರೂ. 1 ಲಕ್ಷ ಮಿತಿಯಲ್ಲಿರಬೇಕು.  ಅರ್ಜಿ ಸಲ್ಲಿಸಲು ಹಾಗೂ ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ, ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವೆಬ್‍ಸೈಟ್  https://ift.tt/1pXtg5j ನ್ನು ನೋಡಬಹುದಾಗಿದೆ.  ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ಇ-ಮೇಲ್  bcmhosteladmission@gmail.com  ಮುಖಾಂತರ ಅಥವಾ ಜಿಲ್ಲಾ/ ತಾಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಭೇಟಿ ನೀಡಬಹುದು ಹಾಗೂ ಸಹಾಯವಾಣಿ ಸಂಖ್ಯೆ 080-8050370006 ಕ್ಕೆ ಸಂಪರ್ಕಿಸಬಹುದು ಎಂದು ಕೊಪ್ಪಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶ : ಅರ್ಜಿ ಆಹ್ವಾನ

ಎಲ್ಲಾ ಲೇಖನಗಳು ಆಗಿದೆ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2018/06/blog-post_51.html

Subscribe to receive free email updates:

0 Response to "ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶ : ಅರ್ಜಿ ಆಹ್ವಾನ"

ಕಾಮೆಂಟ್‌‌ ಪೋಸ್ಟ್‌ ಮಾಡಿ