ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಅರಿವು ಶೈಕ್ಷಣಿಕ ಸಾಲ ಯೋಜನೆ : ಅರ್ಜಿ ಆಹ್ವಾನ

ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಅರಿವು ಶೈಕ್ಷಣಿಕ ಸಾಲ ಯೋಜನೆ : ಅರ್ಜಿ ಆಹ್ವಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಅರಿವು ಶೈಕ್ಷಣಿಕ ಸಾಲ ಯೋಜನೆ : ಅರ್ಜಿ ಆಹ್ವಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಅರಿವು ಶೈಕ್ಷಣಿಕ ಸಾಲ ಯೋಜನೆ : ಅರ್ಜಿ ಆಹ್ವಾನ
ಲಿಂಕ್ : ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಅರಿವು ಶೈಕ್ಷಣಿಕ ಸಾಲ ಯೋಜನೆ : ಅರ್ಜಿ ಆಹ್ವಾನ

ಓದಿ


ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಅರಿವು ಶೈಕ್ಷಣಿಕ ಸಾಲ ಯೋಜನೆ : ಅರ್ಜಿ ಆಹ್ವಾನ


ಕೊಪ್ಪಳ ಜೂ. 29 (ಕರ್ನಾಟಕ ವಾರ್ತೆ): ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಪ್ರಸಕ್ತ ಸಾಲಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ ಮಂಜೂರಾತಿಗಾಗಿ ಅರ್ಹ ವಿದ್ಯಾರ್ಥಿಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
    ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಕಬ್ಬಲಿಗ, ಕೋಲಿ, ಗಂಗಾಮತ, ಮೊಗವೀರ ಮತ್ತು ಇದರ ಉಪಜಾತಿಗಳಿಗೆ ಸೇರಿದ (ಹಿಂದುಳಿದ ವರ್ಗಗಳ ಪಟ್ಟಿಯಲ್ಲಿನ ಪ್ರವರ್ಗ-1ರ ಕ್ರ.ಸಂ.6ಎ ಯಿಂದ ಎ.ಕೆ ರವರೆಗಿನ ಜಾತಿಗಳಿಗೆ) ವಿದ್ಯಾರ್ಥಿಗಳ ವ್ಯಾಸಂಗಕ್ಕೆ, ಕೋರ್ಸ್‍ನ ವಾಸ್ತವಿಕ ವೆಚ್ಚ ಅಥವಾ ವಾರ್ಷಿಕ ಗರಿಷ್ಠ ರೂ. ಒಂದು ಲಕ್ಷಗಳಂತೆ ಶೇ.2ರ ಬಡ್ಡಿದರದಲ್ಲಿ ಸಾಲ ಮಂಜೂರು ಮಾಡಲಾಗುವುದು. 
    ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಸಿಇಟಿ ಮೂಲಕ ಅಥವಾ ಮೆರಿಟ್ ಆಧಾರದ ಮೇಲೆ ಸೀಟು ಪಡೆದು ಬಿ.ಇ., ಎಂ.ಬಿ.ಬಿ.ಎಸ್., ಬಿ.ಯೂ.ಎಂ.ಎಸ್., ಬಿ.ಡಿ.ಎಸ್., ಬಿ.ಎ.ಎಂ.ಎಸ್., ಬಿ.ಎಚ್.ಎಂ.ಎಸ್., ಎಂ.ಬಿ.ಎ., ಎಂ.ಟೆಕ್., ಎಂ.ಇ., ಎಂ.ಡಿ., ಪಿ.ಹೆಚ್.ಡಿ., ಬಿ.ಸಿ.ಎ./ ಎಂ.ಸಿ.ಎ., ಎಂ.ಎಸ್.ಆಗ್ರಿಕಲ್ಚರ್, ಬಿ.ಎಸ್.ಸಿ. ನರ್ಸಿಂಗ್, ಬಿ.ಫಾರಂ/ ಎಂ.ಫಾರಂ, ಬಿ.ಎಸ್.ಸಿ., ಬಿ.ವಿ.ಎಸ್.ಸಿ/ ಎಂ.ವಿ.ಎಸ್.ಸಿ., ಬಿ.ಎನ್.ಎಂ., ಬಿ.ಹೆಚ್.ಎಮ್., ಎಂ.ಡಿ.ಎಸ್., ಎಂ.ಎಸ್.ಡಬ್ಲ್ಯೂ., ಎಲ್.ಎಲ್.ಎಂ., ಎಂ.ಎಫ್.ಎ., ಎಂ.ಎಸ್‍ಸಿ., ಬಯೋ ಟೆಕ್ನಾಲಜಿ ಮತ್ತು ಎಂ.ಎಸ್‍ಸಿ.ಎಜಿ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡಬೇಕು.  ವಿದ್ಯಾರ್ಥಿ ಮತ್ತು ಕುಟುಂಬದ ವಾರ್ಷಿಕ ವರಮಾನವು ರೂ. 3.50 ಲಕ್ಷಗಳ ಮಿತಿಯಲ್ಲಿರಬೇಕು.  ಅರ್ಜಿ ಸಲ್ಲಿಸಲಿಚ್ಛಿಸುವರು ವಿದ್ಯಾರ್ಥಿ ಹೆಸರು, ವಾಸಸ್ಥಳ, ವ್ಯಾಸಂಗ ಮಾಡುವ ಕೋರ್ಸ್, ಕಾಲೇಜಿನಿಂದ ಪಡೆದ ವ್ಯಾಸಂಗ ದೃಢೀಕರಣ ಪತ್ರ, ಮೆರಿಟ್ ಮೇಲೆ ಸೀಟು ಪಡೆದಿರುವ ಬಗ್ಗೆ ಸಿಇಟಿ/ ಸಂಬಂಧಿಸಿದ ವಿದ್ಯಾಸಂಸ್ಥೆಯ ಮೆರೆಟ್ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ, ಅಗತ್ಯ ದಾಖಲೆಗಳೊಂದಿಗೆ ಲಗತ್ತಿಸಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿಗೆ ಅಂಚೆ ಮೂಲಕ ಅಥವಾ ಖುದ್ದಾಗಿ ಜುಲೈ. 31 ರೊಳಗಾಗಿ ಅರ್ಜಿ ಸಲ್ಲಿಸಬೇಕು ಎಂದು ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಅರಿವು ಶೈಕ್ಷಣಿಕ ಸಾಲ ಯೋಜನೆ : ಅರ್ಜಿ ಆಹ್ವಾನ

ಎಲ್ಲಾ ಲೇಖನಗಳು ಆಗಿದೆ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಅರಿವು ಶೈಕ್ಷಣಿಕ ಸಾಲ ಯೋಜನೆ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಅರಿವು ಶೈಕ್ಷಣಿಕ ಸಾಲ ಯೋಜನೆ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2018/06/blog-post_52.html

Subscribe to receive free email updates:

0 Response to "ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಅರಿವು ಶೈಕ್ಷಣಿಕ ಸಾಲ ಯೋಜನೆ : ಅರ್ಜಿ ಆಹ್ವಾನ"

ಕಾಮೆಂಟ್‌‌ ಪೋಸ್ಟ್‌ ಮಾಡಿ