ಶೀರ್ಷಿಕೆ : ರಾಜ್ಯ ಮಟ್ಟದ ಕನ್ನಡ ವಿಜ್ಞಾನ ಸಮ್ಮೇಳನ : ಭಾಗವಹಿಸಲು ಅವಕಾಶ
ಲಿಂಕ್ : ರಾಜ್ಯ ಮಟ್ಟದ ಕನ್ನಡ ವಿಜ್ಞಾನ ಸಮ್ಮೇಳನ : ಭಾಗವಹಿಸಲು ಅವಕಾಶ
ರಾಜ್ಯ ಮಟ್ಟದ ಕನ್ನಡ ವಿಜ್ಞಾನ ಸಮ್ಮೇಳನ : ಭಾಗವಹಿಸಲು ಅವಕಾಶ
ಕೊಪ್ಪಳ ಜೂ. 22 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಹಯೋಗದಲ್ಲಿ ಶಿವಮೊಗ್ಗ ನಗರದ ಕುವೆಂಪು ರಂಗ ಮಂದಿರದಲ್ಲಿ ಅಖಿಲ ಕರ್ನಾಟಕ 11ನೇ ಕನ್ನಡ ವಿಜ್ಞಾನ ಸಮ್ಮೇಳನವನ್ನು ಜೂ. 29 ರಿಂದ ಜುಲೈ. 01 ರವರೆಗೆ ಮೂರು ದಿನಗಳ ಕಾಲ ಆಯೋಜಿಸಲಾಗಿದ್ದು, ಪ್ರತಿನಿಧಿಗಳು ಸಮ್ಮೇಳನದಲ್ಲಿ ಭಾಗವಹಿಸಲು ಅವಕಾಶವಿದೆ ಎಂದು ಪರಿಷತ್ತಿನ ಗೌರವ ಕಾರ್ಯದರ್ಶಿ ಗಿರೀಶ್ ಬಿ. ಕಡ್ಲೇವಾಡ ಅವರು ತಿಳಿಸಿದ್ದಾರೆ.'
ಅಖಿಲ ಕರ್ನಾಟಕ 11ನೇ ಕನ್ನಡ ವಿಜ್ಞಾನ ಸಮ್ಮೇಳನವು ರಾಜ್ಯದ ಹೆಸರಾಂತ ವಿಜ್ಞಾನಿಗಳು, ತಜ್ಞರು, ಶಿಕ್ಷಕರು, ವಿದ್ಯಾರ್ಥಿಗಳು ಸೇರಿದಂತೆ ವಿಜ್ಞಾನಾಸಕ್ತರೆಲ್ಲ ಒಂದೆಡೆ ಸೇರಿ ವಿಚಾರ ವಿನಿಮಯ ಕೈಗೊಳ್ಳುವ ವೇದಿಕೆ ಇದಾಗಿದೆ. ಸಮ್ಮೇಳನದಲ್ಲಿ ಕೃಷಿ, ಆರೋಗ್ಯ, ವಿಜ್ಞಾನ ಸಾಹಿತ್ಯ ಸೇರಿದಂತೆ ಹಲವು ವಿಷಯಗಳ ಮೇಲೆ ಗೋಷ್ಠಿಗಳನ್ನು ಆಯೋಜಿಸಲಾಗಿದೆ. ಮೂರು ದಿನಗಳ ಕಾಲ ನಡೆಯುವ ಈ ಕನ್ನಡ ವಿಜ್ಞಾನ ಸಮ್ಮೇಳನದಲ್ಲಿ ನಿಗದಿತ ಸಂಖ್ಯೆಯಲ್ಲಿ ಪ್ರತಿನಿಧಿಗಳು ಭಗವಹಿಸಲು ಅವಕಾಶವಿದೆ. ಸಮಾವೇಶದಲ್ಲಿ ಭಾಗವಹಿಸುವ ಆಸಕ್ತರು ನೋಂದಣಿ ಫಾರಂಗಳಿಗಾಗಿ ವಿಜ್ಞಾನ ಪರಿಷತ್ತಿನ ಸ್ಥಳೀಯ ಕಾರ್ಯಾಕಾರಿ ಸಮಿತಿ ಸದಸ್ಯರು, ಜಿಲ್ಲಾ ಸಮಿತಿಯ ಕಾರ್ಯದರ್ಶಿ ಅಥವಾ ಕರಾವಿಪ ಕೇಂದ್ರ ಕಚೇರಿ ದೂರವಾಣಿ ಸಂಖ್ಯೆ 080-26718939/ 9008442557 ಕ್ಕೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ರಾಜ್ಯ ಮಟ್ಟದ ಕನ್ನಡ ವಿಜ್ಞಾನ ಸಮ್ಮೇಳನ : ಭಾಗವಹಿಸಲು ಅವಕಾಶ
ಎಲ್ಲಾ ಲೇಖನಗಳು ಆಗಿದೆ ರಾಜ್ಯ ಮಟ್ಟದ ಕನ್ನಡ ವಿಜ್ಞಾನ ಸಮ್ಮೇಳನ : ಭಾಗವಹಿಸಲು ಅವಕಾಶ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ರಾಜ್ಯ ಮಟ್ಟದ ಕನ್ನಡ ವಿಜ್ಞಾನ ಸಮ್ಮೇಳನ : ಭಾಗವಹಿಸಲು ಅವಕಾಶ ಲಿಂಕ್ ವಿಳಾಸ https://dekalungi.blogspot.com/2018/06/blog-post_54.html
0 Response to "ರಾಜ್ಯ ಮಟ್ಟದ ಕನ್ನಡ ವಿಜ್ಞಾನ ಸಮ್ಮೇಳನ : ಭಾಗವಹಿಸಲು ಅವಕಾಶ"
ಕಾಮೆಂಟ್ ಪೋಸ್ಟ್ ಮಾಡಿ