ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗ ಸದಸ್ಯರ ಪ್ರವಾಸ ಕಾರ್ಯಕ್ರಮ

ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗ ಸದಸ್ಯರ ಪ್ರವಾಸ ಕಾರ್ಯಕ್ರಮ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗ ಸದಸ್ಯರ ಪ್ರವಾಸ ಕಾರ್ಯಕ್ರಮ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗ ಸದಸ್ಯರ ಪ್ರವಾಸ ಕಾರ್ಯಕ್ರಮ
ಲಿಂಕ್ : ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗ ಸದಸ್ಯರ ಪ್ರವಾಸ ಕಾರ್ಯಕ್ರಮ

ಓದಿ


ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗ ಸದಸ್ಯರ ಪ್ರವಾಸ ಕಾರ್ಯಕ್ರಮ


ಕೊಪ್ಪಳ ಜೂ. 08 (ಕರ್ನಾಟಕ ವಾರ್ತೆ):ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯರಾದ ಜಗದೀಶ ಹಿರೇಮನಿ ಅವರು ಜೂ. 12 ರಂದು ಕೊಪ್ಪಳ ಜಿಲ್ಲೆ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
     ಜಗದೀಶ ಹಿರೇಮನಿ ಅವರು ಜೂ. 11 ರಂದು ರಾತ್ರಿ 10 ಗಂಟೆಗೆ ಕೊಪ್ಪಳಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು.  ಜೂ. 12 ರಂದು ಬೆಳಿಗ್ಗೆ 10 ಗಂಟೆಗೆ ಪ.ಜಾತಿ/ಪ.ಪಂಗಡ ಹಾಗೂ ಸಫಾಯಿ ಕರ್ಮಚಾರಿಗಳ ಸಂಘದ ಮುಖಂಡರೊಂದಿಗೆ ಸಭೆ ನಡೆಸುವರು.  ಮಧ್ಯಾಹ್ನ 12 ಗಂಟೆಗೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು, ವೈದ್ಯಾಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಫಾಯಿ ಕರ್ಮಚಾರಿಗಳ ಮುಖಂಡರೊಂದಿಗೆ ಸಭೆ ನಡೆಸುವರು.  ಮಧ್ಯಾಹ್ನ 03 ಗಂಟೆಗೆ ಕೊಪ್ಪಳ ನಗರಸಭೆ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು, ಜಿಲ್ಲಾ ಸಫಾಯಿ ಕರ್ಮಚಾರಿಗಳ ಪ್ರತಿನಿಧಿಗಳು, ಪೌರಕಾರ್ಮಿಕರೊಂದಿಗೆ ಸಭೆ ಕೈಗೊಳ್ಳುವರು.  ಸಂಜೆ 5 ಗಂಟೆಗೆ ಸ್ಥಳೀಯ ಸಫಾಯಿ ಕರ್ಮಚಾರಿಗಳ ಕಾಲೋನಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವರು.  ಆಯೋಗದ ಸದಸ್ಯರು ಅದೇ ದಿನ ರಾತ್ರಿ 7 ಗಂಟೆಗೆ ರಾಯಚೂರು ಜಿಲ್ಲೆಗೆ ಪ್ರಯಾಣ ಬೆಳೆಸುವರು ಎಂದು ಆಯೋಗದ ಸೆಕ್ಷನ್ ಆಫೀಸರ್ ಅವರು ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗ ಸದಸ್ಯರ ಪ್ರವಾಸ ಕಾರ್ಯಕ್ರಮ

ಎಲ್ಲಾ ಲೇಖನಗಳು ಆಗಿದೆ ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗ ಸದಸ್ಯರ ಪ್ರವಾಸ ಕಾರ್ಯಕ್ರಮ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗ ಸದಸ್ಯರ ಪ್ರವಾಸ ಕಾರ್ಯಕ್ರಮ ಲಿಂಕ್ ವಿಳಾಸ https://dekalungi.blogspot.com/2018/06/blog-post_80.html

Subscribe to receive free email updates:

0 Response to "ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗ ಸದಸ್ಯರ ಪ್ರವಾಸ ಕಾರ್ಯಕ್ರಮ"

ಕಾಮೆಂಟ್‌‌ ಪೋಸ್ಟ್‌ ಮಾಡಿ