ಶೀರ್ಷಿಕೆ : ಕಾರು ಮಾರಾಟ ಪ್ರತಿನಿಧಿಗಳ ಆಯ್ಕೆಗಾಗಿ ತರಬೇತಿ : ಹೆಸರು ನೊಂದಣಿಗೆ ಸೂಚನೆ
ಲಿಂಕ್ : ಕಾರು ಮಾರಾಟ ಪ್ರತಿನಿಧಿಗಳ ಆಯ್ಕೆಗಾಗಿ ತರಬೇತಿ : ಹೆಸರು ನೊಂದಣಿಗೆ ಸೂಚನೆ
ಕಾರು ಮಾರಾಟ ಪ್ರತಿನಿಧಿಗಳ ಆಯ್ಕೆಗಾಗಿ ತರಬೇತಿ : ಹೆಸರು ನೊಂದಣಿಗೆ ಸೂಚನೆ
ಕೊಪ್ಪಳ ಜೂ. 23 (ಕರ್ನಾಟಕ ವಾರ್ತೆ): ಉತ್ತರ ಕನ್ನಡ ಜಿಲ್ಲೆ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆಯು ಸುಪ್ರಸಿದ್ಧ ಟೊಯೋಟಾ ಕಾರು ಮಾರಾಟ ಮಳಿಗೆಯಾದ ಶೋಧಾ ಟೊಯೋಟಾ ಇವರ ಸಹಯೋಗದೊಂದಿಗೆ ಒಂದು ತಿಂಗಳ "ಕಾರು ಮಾರಾಟ ಪ್ರತಿನಿಧಿಗಳ (ಸೇಲ್ಸ್ ಎಕ್ಸ್‍ಎಕ್ಟಿವ್)" ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಆಸಕ್ತು ತಮ್ಮ ಹೆಸರುಗಳನ್ನು ನೊಂದಾಯಿಸಿಕೊಳ್ಳಬಹುದು.
ತರಬೇತಿ ನಂತರ ಟೊಯೋಟಾ ಕಾರು ಮಾರಾಟ ಮಳಿಗೆಗಳಲ್ಲಿ ಕೆಲಸದ ತರಬೇತಿ ನೀಡಲಾಗುತ್ತದೆ. ತರಬೇತಿಯನ್ನು ಯಶಸ್ವಿಯಾಗಿ ಮುಗಿಸಿದ ಶಿಬಿರಾರ್ಥಿಗಳಿಗೆ ಆಯ್ದ ಟೊಯೋಟಾ ಡೀಲರ್‍ಗಳಿಗೆ ಆಯ್ಕೆಯಾಗುತ್ತಾರೆ. ಉತ್ತಮ ಇಂಗ್ಲೀಷ್ ಸಂವಹನ ಹೊಂದಿರುವ ಬಿಬಿಎ ಅಥವಾ ಪಾಲಿಟೆಕ್ನಿಕ್ ಪದವಿಧರರಿಗೆ ಮೊದಲ ಆದ್ಯತೆ ನೀಡಲಾಗುವುದು. ತರಬೇತಿಗೆ ಆಯ್ಕೆಯಾಗಲು ಬಯಸುವವರು ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ, ಉದ್ಯೋಗ ವಿದ್ಯಾನಗರ, ದಾಂಡೇಲಿ ರಸ್ತೆ, ಹಳಿಯಾಳ (ಉತ್ತರ ಕರ್ನಾಟಕ ಜಿಲ್ಲೆ), ಇಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ದೂರವಾಣಿ ಸಂಖ್ಯೆ 9482188780, 9483485489 ಕ್ಕೆ ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ಕಾರು ಮಾರಾಟ ಪ್ರತಿನಿಧಿಗಳ ಆಯ್ಕೆಗಾಗಿ ತರಬೇತಿ : ಹೆಸರು ನೊಂದಣಿಗೆ ಸೂಚನೆ
ಎಲ್ಲಾ ಲೇಖನಗಳು ಆಗಿದೆ ಕಾರು ಮಾರಾಟ ಪ್ರತಿನಿಧಿಗಳ ಆಯ್ಕೆಗಾಗಿ ತರಬೇತಿ : ಹೆಸರು ನೊಂದಣಿಗೆ ಸೂಚನೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಕಾರು ಮಾರಾಟ ಪ್ರತಿನಿಧಿಗಳ ಆಯ್ಕೆಗಾಗಿ ತರಬೇತಿ : ಹೆಸರು ನೊಂದಣಿಗೆ ಸೂಚನೆ ಲಿಂಕ್ ವಿಳಾಸ https://dekalungi.blogspot.com/2018/06/blog-post_89.html
0 Response to "ಕಾರು ಮಾರಾಟ ಪ್ರತಿನಿಧಿಗಳ ಆಯ್ಕೆಗಾಗಿ ತರಬೇತಿ : ಹೆಸರು ನೊಂದಣಿಗೆ ಸೂಚನೆ"
ಕಾಮೆಂಟ್ ಪೋಸ್ಟ್ ಮಾಡಿ