ಶೀರ್ಷಿಕೆ : ಅಗ್ರಿ ಕ್ಲಿನಿಕ್ & ಉದ್ಯಮ ತರಬೇತಿ : ಅರ್ಜಿ ಆಹ್ವಾನ
ಲಿಂಕ್ : ಅಗ್ರಿ ಕ್ಲಿನಿಕ್ & ಉದ್ಯಮ ತರಬೇತಿ : ಅರ್ಜಿ ಆಹ್ವಾನ
ಅಗ್ರಿ ಕ್ಲಿನಿಕ್ & ಉದ್ಯಮ ತರಬೇತಿ : ಅರ್ಜಿ ಆಹ್ವಾನ
ಕೊಪ್ಪಳ ಜೂ. 25 (ಕರ್ನಾಟಕ ವಾರ್ತೆ): ಉತ್ತರ ಕನ್ನಡ ಜಿಲ್ಲೆ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆಯು ಅಗ್ರಿಕಲ್ಚರಲ್ ಎಕ್ಸ್‍ಟೆಂಷನ್ ಮ್ಯಾನೇಜ್‍ಮೆಂಟ್ (ಎಂ.ಎ.ಎನ್.ಎ.ಜಿ.ಎ) ಸಹಯೋಗದೊಂದಿಗೆ 2 ತಿಂಗಳ "ಅಗ್ರಿ ಕ್ಲಿನಿಕ್ & ಅಗ್ರಿ ಉದ್ಯಮ" ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೃಷಿ ಅಥವಾ ತತ್ಸಮಾನ ಪದವಿಗಳಾ ಡಿಪ್ಲೋಮಾ, ಪದವಿ ಹಾಗೂ ಸ್ನಾತಕೋತ್ತರ ಪದವಿ ಹೊಂದಿರಬೇಕು. 2017 ಅಥವಾ ಅದಕ್ಕಿಂತ ಪೂರ್ವದಲ್ಲಿ ಪದವಿ ಹೊಂದಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು. ತರಬೇತಿಯ ಮುಖ್ಯ ಉದ್ದೇಶ "ಕೃಷಿಕರು ಸುಭದ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳುವ ಮೂಲಕ ಸ್ವಾವಲಂಭಿಗಳಾಗುವುದು" ತರಬೇತಿ ನಂತರ ಕೃಷಿಯಲ್ಲಿ ಸ್ವಾವಲಂಭನೆ ಹೊಂದಲು ಬೇಕಾದ ಬ್ಯಾಂಕ್ ನೇರವನ್ನು ಪಡೆಯಲು ಸಹಾಯ ಮಾಡಲಾಗುವುದು. ತರಬೇತಿಯು ಊಟ ವಸತಿಯೊಂದಿಗೆ ಉಚಿತವಾಗಿದ್ದು, ತರಬೇತಿ ಪಡೆಯಲಿಚ್ಚಿಸುವವರು ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ, ಉದ್ಯೋಗ ವಿದ್ಯಾನಗರ, ದಾಂಡೇಲಿ ರಸ್ತೆ, ಹಳಿಯಾಳ (ಉತ್ತರ ಕರ್ನಾಟಕ ಜಿಲ್ಲೆ), ಈ ವಿಳಾಸಕ್ಕೆ ಕೂಡಲೇ ಸಂಪರ್ಕಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ದೂರವಾಣಿ ಸಂಖ್ಯೆ 9482188780, 9483485489 ಕ್ಕೆ ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ಅಗ್ರಿ ಕ್ಲಿನಿಕ್ & ಉದ್ಯಮ ತರಬೇತಿ : ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಅಗ್ರಿ ಕ್ಲಿನಿಕ್ & ಉದ್ಯಮ ತರಬೇತಿ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಅಗ್ರಿ ಕ್ಲಿನಿಕ್ & ಉದ್ಯಮ ತರಬೇತಿ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2018/06/blog-post_96.html
0 Response to "ಅಗ್ರಿ ಕ್ಲಿನಿಕ್ & ಉದ್ಯಮ ತರಬೇತಿ : ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ