ಶೀರ್ಷಿಕೆ : News Date: 25-6-2018
ಲಿಂಕ್ : News Date: 25-6-2018
News Date: 25-6-2018
ವಿಶ್ವ ಮಾದಕ ವಸ್ತುಗಳ ಸೇವನೆ-ಕಳ್ಳಸಾಗಣೆ ಅಂತರರಾಷ್ಟ್ರೀಯ ವಿರೋಧಿ
****************************************************************
ದಿನಾಚರಣೆ
**********
ಕಲಬುರಗಿ,ಜೂ.25.(ಕ.ವಾ.)-ಕಲಬುರಗಿ ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವುಗಳ ಸಹಯೋಗದೊಂದಿಗೆ ಜೂನ್ 26 ರಂದು ವಿಶ್ವ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳಸಾಗಣೆ ಅಂತರರಾಷ್ಟ್ರೀಯ ವಿರೋಧಿ ದಿನಾಚರಣೆ ಅಂಗವಾಗಿ ಕಲಬುರಗಿ ನಗರದಲ್ಲಿ ಅರಿವು ಕಾರ್ಯಕ್ರಮ ಹಾಗೂ ಜಾಥಾವನ್ನು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ದಿನಾಚರಣೆ ಅಂಗವಾಗಿ ಅಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಜಾಥಾವನ್ನು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ ಅವರು ಉದ್ಘಾಟಿಸುವರು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಆರ್. ಮಾಣಿಕ್ಯ ಮುಖ್ಯ ಅತಿಥಿಗಳಾಗಿ, ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಜ್ಞ ಡಾ. ಬಾಲಚಂದ್ರ ಜೋಶಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಂ.ಕೆ. ಪಾಟೀಲ ಅತಿಥಿಗಳಾಗಿ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ. ಶರಣಬಸಪ್ಪ ಕೆ. ಅಧ್ಯಕ್ಷತೆ ವಹಿಸುವರು.
ದಿನಾಚರಣೆ ಅಂಗವಾಗಿ ಅಂದು ಬೆಳಿಗ್ಗೆ 10.30 ಗಂಟೆಗೆ ಕಲಬುರಗಿ ಜಿಲ್ಲಾ ಪಂಚಾಯತಿ ಹಳೇ ಸಭಾಂಗಣದಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾವ ಮಲಾಜಿ ಅವರು ಉದ್ಘಾಟಿಸುವರು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಆರ್. ಮಾಣಿಕ್ಯ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಮುಖ್ಯ ಅತಿಥಿಗಳಾಗಿ, ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಜ್ಞ ಡಾ. ಬಾಲಚಂದ್ರ ಜೋಶಿ, ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ. ಶರಣಬಸಪ್ಪ ಕೆ ಅತಿಥಿಗಳಾಗಿ ಪಾಲ್ಗೊಳ್ಳುವರು. ಜಿಮ್ಸ್ ಮನೋವೈದ್ಯ ಡಾ. ಚಂದ್ರಶೇಖರ ಹುಡೇದ್ ಉಪನ್ಯಾಸ ನೀಡುವರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಂ.ಕೆ. ಪಾಟೀಲ ಅಧ್ಯಕ್ಷತೆ ವಹಿಸುವರು.

ಶಿವಮೊಗ್ಗದಲ್ಲಿ ಹನ್ನೊಂದನೇ ರಾಜ್ಯಮಟ್ಟದ ಕನ್ನಡ ವಿಜ್ಞಾನ ಸಮ್ಮೇಳನ
************************************************************
ಕಲಬುರಗಿ,ಜೂ.25.(ಕ.ವಾ.)-ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಗಳ ಸಹಯೋಗದೊಂದಿಗೆ ಶಿವಮೊಗ್ಗದ ನಗರದ ಕುವೆಂಪು ರಂಗಮಂದಿರದಲ್ಲಿ ಅಖಿಲ ಕರ್ನಾಟಕ 11ನೇ ಕನ್ನಡ ವಿಜ್ಞಾನ ಸಮ್ಮೇಳವನ್ನು ಇದೇ ಜೂನ್ 29, 30 ಹಾಗೂ ಜುಲೈ 1ರಂದು ಆಯೋಜಿಸಲಾಗಿದೆ ಎಂದು ಪರಿಷತ್ತಿನ ಗೌರವ ಕಾರ್ಯದರ್ಶಿ ಗಿರೀಶ ಬಿ. ಕಡ್ಲೇವಾಡ ತಿಳಿಸಿದ್ದಾರೆ.
ರಾಜ್ಯದ ಹೆಸರಾಂತ ವಿಜ್ಞಾನಿಗಳು, ಶಿಕ್ಷಣ ತಜ್ಞರು, ಶಿಕ್ಷಕರು, ವಿದ್ಯಾರ್ಥಿಗಳು ಸೇರಿದಂತೆ ವಿಜ್ಞಾನಾಸ್ತರಲ್ಲ ಒಂದೆಡೆ ಸೇರಿ ವಿಚಾರ ವಿನಿಮಯ ಕೈಗೊಳ್ಳುವ ವೇದಿಕೆ ಇದಾಗಿದೆ. ವಿಜ್ಞಾನ ಸಮ್ಮೇಳನದಲ್ಲಿ ಕೃಷಿ, ಆರೋಗ್ಯ, ವಿಜ್ಞಾನ ಸಾಹಿತ್ಯ ಸೇರಿದಂತೆ ಹಲವು ವಿಷಯಗಳ ಮೇಲೆ ಗೋಷ್ಠಿಗಳನ್ನು ಆಯೋಜಿಸಲಾಗಿದೆ. ಮೂರು ದಿನಗಳ ಕಾಲ ನಡೆಯುವ ಈ ಸಮ್ಮೇಳನದಲ್ಲಿ ನಿಗದಿತ ಸಂಖ್ಯೆಯ ಪ್ರತಿನಿಧಿಗಳು ಭಾಗವಹಿಸಲು ಅವಕಾಶವಿದೆ.
ಸಮಾವೇಶದಲ್ಲಿ ಭಾಗವಹಿಸಲಿಚ್ಛಿಸುವ ಆಸಕ್ತ ಪ್ರತಿನಿಧಿಗಳು ನೋಂದಣಿ ನಮೂನೆಗಳಿಗಾಗಿ ಪರಿಷತ್ತಿನ ಸ್ಥಳೀಯ ಕಾರ್ಯಕಾರಿ ಸಮಿತಿ ಸದಸ್ಯರು, ತಮ್ಮ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಅಥವಾ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೇಂದ್ರ ಕಚೇರಿ ದೂರವಾಣಿ ಸಂಖ್ಯೆ 080-26718939/ 9008442557ಗಳನ್ನು ಸಂಪರ್ಕಿಸಲು ಕೋರಲಾಗಿದೆ.

ಬುಡಕಟ್ಟು ಸಮುದಾಯದ ಕ್ರೀಡಾಪಟುಗಳಿಗೆ ಭಾರತೀಯ ಕ್ರೀಡಾ ಪ್ರಾಧಿಕಾರದಿಂದ
*************************************************************************ತರಬೇತಿ
*********
ಕಲಬುರಗಿ,ಜೂ.25.(ಕ.ವಾ.)-ಮೈಸೂರಿನ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಿಂದ ಬುಡಕಟ್ಟು ಸಮುದಾಯಗಳ ಯುವ ಕ್ರೀಡಾಪ್ರತಿಭೆಗಳಿಗೆ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಭಾರತೀಯ ಕ್ರೀಡಾ ಪ್ರಾಧಿಕಾರದಿಂದ ತರಬೇತಿ ನೀಡುವ ಉದ್ದೇಶ ಹೊಂದಲಾಗಿದೆ. ಅರ್ಹ ಕ್ರೀಡಾಪಟುಗಳು ತಮ್ಮ ಸ್ವವಿವರವುಳ್ಳ ಮಾಹಿತಿ ನೀಡಬೇಕೆಂದು ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ, ಭಾರತ ಸರ್ಕಾರ, ನವದೆಹಲಿ ರವರ ಆದೇಶದ ಮೆರೆಗೆ ರಾಜ್ಯದಲ್ಲಿನ ಪರಿಶಿಷ್ಟ ಪಂಗಡದ ಬುಡಕಟ್ಟು ಸಮುದಾಯದಲ್ಲಿರುವ ಕ್ರೀಡಾಪಟುಗಳನ್ನು ಅವರ ಆಸಕ್ತಿ ಹೊಂದಿರುವ ಕ್ರೀಡೆಗಳಲ್ಲಿ ಉತ್ತಮ ರೀತಿಯಲ್ಲಿ ಪ್ರೋತ್ಸಾಹಿಸುವ ಸಲುವಾಗಿ ಒಳಾಂಗಣ, ಹೊರಾಂಗಣ ಕ್ರೀಡೆಗಳು, ರಾಜ್ಯ ಮಟ್ಟದ ಮತ್ತು ರಾಷ್ಟ್ರಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿರುವ, ಪ್ರಶಸ್ತಿ ಪಡೆದಿರುವ ಕ್ರೀಡಾಪಟುಗಳನ್ನು ಗುರುತಿಸಿ, ಅವರ ಪ್ರತಿಭೆಯನ್ನು ಸಾಕಾರಗೊಳಿಸಲು ಉದ್ದೇಶಿಸಿದೆ. ಆಸಕ್ತಿಯುಳ್ಳ ಕ್ರೀಡಾಪಟುಗಳು ತಮ್ಮ ಸ್ವವಿವರವುಳ್ಳ ಮಾಹಿತಿಯನ್ನು ನಿರ್ದೇಶಕರು, ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, #1540, ಅನಿಕೇತನ ರಸ್ತೆ, ಕುವೆಂಪುನಗರ, ಮೈಸೂರು-570023, ದೂರವಾಣಿ ಸಂಖ್ಯೆ 2560274/75, ಣಡಿimಥಿsoಡಿe@gmಚಿiಟ.ಛಿom ಇ-ಮೇಲ್ ವಿಳಾಸಕ್ಕೆ ಕೂಡಲೇ ಸಲ್ಲಿಸಬೇಕೆಂದು ಅವರು ತಿಳಿಸಿದ್ದಾರೆ.

ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ: ಅಂತಿಮ ಜೇಷ್ಠತಾ ಪಟ್ಟಿ ಪ್ರಕಟ
********************************************************************
ಕಲಬುರಗಿ,ಜೂ.25.(ಕ.ವಾ.)-ಕಲಬುರಗಿ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ತರಬೇತಿ ಹೊಂದಿದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪ್ರೌಢಶಾಲಾ ಸಹಶಿಕ್ಷಕರು ಗ್ರೇಡ್-2 ಹಾಗೂ ದೈಹಿಕ ಶಿಕ್ಷಕ ಶಿಕ್ಷಕರು ಗ್ರೇಡ್-1 ಹುದ್ದೆಗೆ 2015 ಹಾಗೂ 2016ನೇಬ್ಲಾಕ್ ಅವಧಿಗಾಗಿ ಬಡ್ತಿ ನೀಡಲು 2018ರ ಮೇ 23ರಂದು ಪ್ರಕಟಿಸಲಾಗಿರುವ ಮೆರಿಟ್ ಆಧಾರಿತ ತಾತ್ಕಾಲಿಕ ಜೇಷ್ಠತಾ ಪಟ್ಟಿಗೆ ಸಂಬಂಧಿಸಿದ ಶಿಕ್ಷಕರಿಂದ ಸಲ್ಲಿಸಲಾಗಿರುವ ಆಕ್ಷೇಪಣೆಗಳನ್ನು ನಿಯಮಾನುಸಾರ ಪರಿಶೀಲಿಸಿ ವಿಷಯವಾರು/ಮಾಧ್ಯಮವಾರು ಮೆರಿಟ್ ಆಧಾರಿತ ಅಂತಿಮ ಜೇಷ್ಠತಾ ಪಟ್ಟಿಯನ್ನು 2018ರ ಜೂನ್ 25ರಂದು ಕಲಬುರಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ ಹಾಗೂ ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಜುಲೈ 3ರಂದು ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ
*****************************************************************
ಕಲಬುರಗಿ,ಜೂ.25.(ಕ.ವಾ.)-ಕಲಬುರಗಿ ಅರಣ್ಯ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಇವುಗಳ ಸಂಯುಕ್ತಾಶ್ರಯದಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದ ಕಲಬುರಗಿಯ ಆವರಣದಲ್ಲಿ ಇದೇ ಜುಲೈ 3ರಂದು ವಿಶ್ವ ಪರಿಸರ ದಿನಾಚರಣೆಯನ್ನು ಏರ್ಪಡಿಸಲಾಗಿದೆ ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಿನಾಚರಣೆ ಅಂಗವಾಗಿ ಸ್ನಾತಕೋತ್ತರ ಹಾಗೂ ಸಂಶೋಧನಾ ವಿದ್ಯಾರ್ಥಿಗಳಿಗೆ ಪ್ಲಾಸ್ಟಿಕ್ ತ್ಯಾಜ್ಯದಿಂದ ಮನುಷ್ಯನ ಆರೋಗ್ಯದ ಮೇಲಾಗುವ ಪರಿಣಾಮಗಳು ( Impact of plastic waste on human health) ಅದೇ ರೀತಿ ಸ್ನಾತಕ ವಿದ್ಯಾರ್ಥಿಗಳಿಗೆ ಪ್ಲಾಸ್ಟಿಕ್ ತ್ಯಾಜ್ಯದಿಂದ ಜಲಜೀವಿಗಳ ಮೇಲಾಗುವ ಪರಿಣಾಮಗಳು ( Impact of plastic waste on aquatic life) ಪ್ರಬಂಧದ ವಿಷಯವಾಗಿದೆ. ಲಿಖಿತ ಪ್ರಬಂಧವನ್ನು ಕನ್ನಡ ಅಥವಾ ಇಂಗ್ಲೀಷ ಭಾಷೆಗಳಲ್ಲಿ ಸಾವಿರ ಪದಗಳನ್ನು ಮೀರದಂತೆ ಪ್ರಬಂಧವನ್ನು ಬರೆದು ಸಲ್ಲಿಸಬೇಕು.
ಜುಲೈ 3ರಂದು ಜರುಗಲಿರುವ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನದಲ್ಲಿ ಆಯ್ಕೆಯಾಗುವ ಪ್ರಬಂಧÀಗಳಿಗೆ ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಅವರಿಂದ ಸೂಕ್ತ ಬಹುಮಾನವನ್ನು ನೀಡಲಾಗುತ್ತದೆ. ಅರ್ಹ ವಿದ್ಯಾರ್ಥಿಗಳು ಪ್ರಬಂಧದೊಂದಿಗೆ ತಮ್ಮ ಹೆಸರು, ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಇದೇ ಜೂನ್ 30ರ ಸಂಜೆ 5 ಗಂಟೆಯೊಳಗಾಗಿ ಪ್ರೊ. ಕೆ. ವಿಜಯಕುಮಾರ, ಡೀನ್, ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗ, ಮುಖ್ಯಸ್ಥರು ಪ್ರಾಣಿಶಾಸ್ತ್ರ ವಿಭಾಗ, ಗುಲಬರ್ಗಾ ವಿಶ್ವವಿದ್ಯಾಲಯ ಕಲಬುರಗಿ-585106 (ಮೊಬೈಲ್ ಸಂಖ್ಯೆ 9480060508) ಹಾಗೂ ಡಾ. ಪ್ರಕಾಶ ಕರಿಯಜ್ಜನವರ, ಮುಖ್ಯಸ್ಥರು, ಪರಿಸರ ವಿಜ್ಞಾನ ವಿಭಾಗದ ಮುಖ್ಯಸ್ಥರು, ಪ್ರಾಣಿಶಾಸ್ತ್ರ ಕಟ್ಟಡ, ಗುಲಬರ್ಗಾ ವಿಶ್ವವಿದ್ಯಾಲಯ ಕಲಬುರಗಿ-585106 ವಿಳಾಸಕ್ಕೆ (ಮೊಬೈಲ್ ಸಂಖ್ಯೆ 9538556370) ಸಲ್ಲಿಸಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೀಗಾಗಿ ಲೇಖನಗಳು News Date: 25-6-2018
ಎಲ್ಲಾ ಲೇಖನಗಳು ಆಗಿದೆ News Date: 25-6-2018 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ News Date: 25-6-2018 ಲಿಂಕ್ ವಿಳಾಸ https://dekalungi.blogspot.com/2018/06/news-date-25-6-2018.html
0 Response to "News Date: 25-6-2018"
ಕಾಮೆಂಟ್ ಪೋಸ್ಟ್ ಮಾಡಿ