ಶೀರ್ಷಿಕೆ : News date: 28-6-2018
ಲಿಂಕ್ : News date: 28-6-2018
News date: 28-6-2018
ಸಮಾಜ ಕಲ್ಯಾಣ ಸಚಿವರ ಪ್ರವಾಸ
*********************************
ಕಲಬುರಗಿ,ಜೂ.28.(ಕ.ವಾ.)-ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ ಖರ್ಗೆ ಅವರು ಹೈದ್ರಾಬಾದ್‍ದಿಂದ ರಸ್ತೆ ಮೂಲಕ ಜೂನ್ 29ರಂದು ಸಂಜೆ 4.30 ಗಂಟೆಗೆ ಕಲಬುರಗಿಗೆ ಆಗಮಿಸುವರು. ನಂತರ ನಿಗದಿತ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.
ಸಚಿವರು ಜೂನ್ 30ರಂದು ಕಲಬುರಗಿ ಜಿಲ್ಲೆ ಹಾಗೂ ಚಿತ್ತಾಪುರ ತಾಲೂಕಿನಲ್ಲಿ ನಿಗದಿತ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಮಹಾನಗರಪಾಲಿಕೆ ವಾರ್ಡವಾರು ಕರಡು ಮೀಸಲಾತಿ ಪ್ರಕಟ: ಆಕ್ಷೇಪಣೆ ಆಹ್ವಾನ
************************************************************************
ಕಲಬುರಗಿ,ಜೂ.28.(ಕ.ವಾ.)-2011ರ ಜನಗಣತಿ ಆಧಾರದ ಮೇರೆಗೆ ಕಲಬುರಗಿ ಮಹಾನಗರ ಪಾಲಿಕೆಯ 55 ವಾರ್ಡುವಾರು ಕರಡು ಮೀಸಲಾತಿಯನ್ನು ಸಾರ್ವಜನಿಕರ ಮಾಹಿತಿಗಾಗಿ 2018ರ ಜೂನ್ 26ರಂದು ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದ್ದು, ಈ ಸಂಬಂಧ ಸಾರ್ವಜನಿಕರಿಂದ ಲಿಖಿತ ರೂಪದಲ್ಲಿ ಆಕ್ಷೇಪಣೆ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ರಘುನಂದನಮೂರ್ತಿ ಅವರು ತಿಳಿಸಿದ್ದಾರೆ.
ಕರ್ನಾಟಕ ಪೌರ ನಿಗಮಗಳ ಅಧಿನಿಯಮ 1976ರ ಕಲಂ 7ರ ಉಪಕಲಂ (2) (3) ಮತ್ತು (4)ರನ್ವಯ ಹೊರಡಿಸಲಾಗಿರುವ ಈ ಕರಡು ಅಧಿಸೂಚನೆಗೆ ಸಾರ್ವಜನಿಕರಿಂದ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಈ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನದೊಳಗಾಗಿ ಲಿಖಿತವಾಗಿ ಕಾರಣ ಸಹಿತವಾಗಿ ದಾಖಲೆಗಳೊಂದಿಗೆ ನಿಗದಿತ ಅವಧಿಯೊಳಗಾಗಿ ಕಲಬುರಗಿ ಜಿಲ್ಲಾಧಿಕಾರಿಗಳಿಗೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ.
ವಾರ್ಡ ಸಂಖ್ಯೆ ಹಾಗೂ ಮೀಸಲಾತಿ ವಿವರ ಇಂತಿದೆ. ವಾರ್ಡ ಸಂ.1-ಹಿಂದುಳಿದ ವರ್ಗ(ಎ) ಮಹಿಳೆ, ವಾರ್ಡ ಸಂಖ್ಯೆ 2-ಸಾಮಾನ್ಯ, ವಾರ್ಡ ಸಂಖ್ಯೆ 3-ಸಾಮಾನ್ಯ, ವಾರ್ಡ ಸಂ. 4-ಹಿಂದುಳಿದ ವರ್ಗ(ಬಿ) ಮಹಿಳೆ, ವಾರ್ಡ ಸಂ. 5 ಹಿಂದುಳಿದ ವರ್ಗ(ಎ), ವಾರ್ಡ ಸಂ. 6-ಸಾಮಾನ್ಯ ಮಹಿಳೆ, ವಾರ್ಡ ಸಂ.7-ಹಿಂದುಳಿದ ವರ್ಗ(ಬಿ), ವಾರ್ಡ ಸಂ. 8-ಹಿಂದುಳಿದ ವರ್ಗ(ಎ) ಮಹಿಳೆ, ವಾರ್ಡ ಸಂ. 9-ಸಾಮಾನ್ಯ, ವಾರ್ಡ ಸಂ. 10-ಹಿಂದುಳಿದ ವರ್ಗ (ಬಿ) ಮಹಿಳೆ, ವಾರ್ಡ ಸಂ. 11-ಸಾಮಾನ್ಯ, ವಾರ್ಡ ಸಂ. 12 ಹಿಂದುಳಿದ ವರ್ಗ(ಎ), ವಾರ್ಡ ಸಂ. 13-ಸಾಮಾನ್ಯ ಮಹಿಳೆ, ವಾರ್ಡ ಸಂ. 14- ಹಿಂದುಳಿದ ವರ್ಗ(ಬಿ).
ವಾರ್ಡ ಸಂ. 15-ಹಿಂದುಳಿದ ವರ್ಗ(ಎ) ಮಹಿಳೆ, ವಾರ್ಡ ಸಂ. 16-ಸಾಮಾನ್ಯ, ವಾರ್ಡ ಸಂ. 17-ಸಾಮಾನ್ಯ, ವಾರ್ಡ ಸಂಖ್ಯೆ 18-ಸಾಮಾನ್ಯ ಮಹಿಳೆ, ವಾರ್ಡ ಸಂಖ್ಯೆ 19-ಹಿಂದುಳಿದ ವರ್ಗ(ಎ), ವಾರ್ಡ ಸಂ. 20-ಹಿಂದುಳಿದ ವರ್ಗ(ಎ) ಮಹಿಳೆ, ವಾರ್ಡ ಸಂ. 21-ಸಾಮಾನ್ಯ, ವಾರ್ಡ ಸಂ. 22-ಸಾಮಾನ್ಯ, ವಾರ್ಡ ಸಂ. 23 ಹಿಂದುಳಿದ ವರ್ಗ(ಎ), ವಾರ್ಡ ಸಂ. 24-ಸಾಮಾನ್ಯ ಮಹಿಳೆ, ವಾರ್ಡ ಸಂ. 25-ಹಿಂದುಳಿದ ವರ್ಗ(ಎ)ಮಹಿಳೆ, ವಾರ್ಡ ಸಂ. 26-ಸಾಮಾನ್ಯ, ವಾರ್ಡ ಸಂಖ್ಯೆ 27-ಸಾಮಾನ್ಯ, ವಾರ್ಡ ಸಂಖ್ಯೆ 28-ಸಾಮಾನ್ಯ ಮಹಿಳೆ, ವಾರ್ಡ ಸಂ. 29-ಹಿಂದುಳಿದ ವರ್ಗ(ಎ), ವಾರ್ಡ ಸಂ. 30-ಪರಿಶಿಷ್ಟ ಜಾತಿ, ವಾರ್ಡ ಸಂ. 31-ಹಿಂದುಳಿದ ವರ್ಗ(ಎ)ಮಹಿಳೆ, ವಾರ್ಡ ಸಂ. 32-ಪರಿಶಿಷ್ಟ ಜಾತಿ, ವಾರ್ಡ ಸಂ. 33-ಸಾಮಾನ್ಯ, ವಾರ್ಡ ಸಂ. 34-ಸಾಮಾನ್ಯ.
ವಾರ್ಡ ಸಂ. 35-ಹಿಂದುಳಿದ ವರ್ಗ(ಎ), ವಾರ್ಡ ಸಂ. 36-ಸಾಮಾನ್ಯ ಮಹಿಳೆ, ವಾರ್ಡ ಸಂ. 37-ಹಿಂದುಳಿದ ವರ್ಗ(ಎ)ಮಹಿಳೆ, ವಾರ್ಡ ಸಂ. 38-ಸಾಮಾನ್ಯ, ವಾರ್ಡ ಸಂ. 39-ಪರಿಶಿಷ್ಟ ಜಾತಿ ಮಹಿಳೆ, ವಾರ್ಡ ಸಂ. 40-ಸಾಮಾನ್ಯ, ವಾರ್ಡ ಸಂ. 41-ಹಿಂದುಳಿದ ವರ್ಗ(ಎ), ವಾರ್ಡ ಸಂ. 42-ಪರಿಶಿಷ್ಟ ಜಾತಿ ಮಹಿಳೆ, ವಾರ್ಡ ಸಂ. 43-ಪರಿಶಿಷ್ಟ ಜಾತಿ ಮಹಿಳೆ, ವಾರ್ಡ ಸಂ. 44-ಸಾಮಾನ್ಯ ಮಹಿಳೆ, ವಾರ್ಡ ಸಂ. 45-ಸಾಮಾನ್ಯ ಮಹಿಳೆ, ವಾರ್ಡ ಸಂ. 46-ಸಾಮಾನ್ಯ ಮಹಿಳೆ, ವಾರ್ಡ ಸಂ. 47-ಪರಿಶಿಷ್ಟ ಪಂಗಡ, ವಾರ್ಡ ಸಂ. 48-ಸಾಮಾನ್ಯ ಮಹಿಳೆ, ವಾರ್ಡ ಸಂ. 49-ಸಾಮಾನ್ಯ ಮಹಿಳೆ, ವಾರ್ಡ ಸಂ. 50-ಪರಿಶಿಷ್ಟ ಜಾತಿ ಮಹಿಳೆ, ವಾರ್ಡ ಸಂ. 51-ಪರಿಶಿಷ್ಟ ಜಾತಿ, ವಾರ್ಡ ಸಂ. 52-ಸಾಮಾನ್ಯ ಮಹಿಳೆ, ವಾರ್ಡ ಸಂ. 53-ಪರಿಶಿಷ್ಟ ಜಾತಿ, ವಾರ್ಡ ಸಂ. 54-ಸಾಮಾನ್ಯ ಮಹಿಳೆ ಹಾಗೂ ವಾರ್ಡ ಸಂ. 55-ಸಾಮಾನ್ಯ ಮಹಿಳೆ.

ವಕ್ಫ್ ಆಸ್ತಿ ಖರೀದಿಸಿದ 11 ಜನರಿಗೆ ಸಮನ್ಸ್ ಜಾರಿ: ವಿಚಾರಣೆ ಹಾಜರಾಗಲು ಸೂಚನೆ
**************************************************************************
ಕಲಬುರಗಿ,ಜೂ.28.(ಕ.ವಾ.)-ಕಲಬುರಗಿ ಜಿಲ್ಲೆಯ ಶಹಾಬಾದ ಪಟ್ಟಣದ ಹಳೇ ಶಹಾಬಾದಿನಲ್ಲಿ ವಕ್ಫ್ ಮಂಡಳಿಗೆ ಸೇರಿದ ಆಸ್ತಿಯ ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಆಸ್ತಿ ಖರೀದಿಸಿದ 11 ಜನರಿಗೆ ಸಮನ್ಸ್ ಜಾರಿ ಮಾಡಲಾಗಿದೆ ಎಂದು ಕಲಬುರಗಿ ಜಿಲ್ಲಾ ವಕ್ಫ್ ಅಧಿಕಾರಿಗಳು ತಿಳಿಸಿದ್ದಾರೆ.
ಆಸ್ತಿ ಖರೀದಿಸಿದ 11 ಜನರು 2018ರ ಜುಲೈ 5ರಂದು ಮಧ್ಯಾಹ್ನ 3 ಗಂಟೆಗೆ ಮುಖ್ಯ ಕಾರ್ಯನಿರ್ವಹಣಾಕಾರಿಗಳು ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಬೆಂಗಳೂರು ಇಲ್ಲಿ ನಡೆಯುವ ವಿಚಾರಣೆಗೆ ಖುದ್ದಾಗಿ ಅಥವಾ ವಕೀಲರ ಮೂಲಕ ಕಡ್ಡಾಯವಾಗಿ ಹಾಜರಾಗಬೇಕೆಂದು ಅವರು ತಿಳಿಸಿದ್ದಾರೆ.
ಹಳೆ ಶಹಾಬಾದಿನ ಸರ್ವೇ ನಂ. 192 ಹಾಗೂ ಸರ್ವೇ ನಂ. 207ರಲ್ಲಿನ ನಿವೇಶನಗಳ ಖರೀದಿಸಿದ ಒಟ್ಟು 11 ಜನರ ವಿರುದ್ಧ ಮಸೀದಿ (ಸುನ್ನಿ) ನೀಚೆ ಮೊಹಲ್ಲಾ ದೂರಿನನ್ವಯ ವಿಚಾರಣಾಧಿಕಾರಿಗಳು ಸಮನ್ಸ್ ನೀಡಿದ್ದಾರೆ. ಸರ್ವೆ ನಂಬರ ಹಾಗೂ ಖರೀದಿಸಿದ ಪ್ಲಾಟ್ ನಂಬರ್‍ಗಳ ವಿವರ ಇಂತಿದೆ. ಸರ್ವೇ ನಂ. 192ರಲ್ಲಿನ ಪ್ಲಾಟ್ ನಂ. 67, 46, 53, 63, 60, 18, 19, 47 ಹಾಗೂ ಸರ್ವೇ ನಂ. 207ರಲ್ಲಿನ ಪ್ಲಾಟ್ ನಂ. 15, 10, 60.
ಜುಲೈ 7ರಂದು ಜಿ.ಪಂ. ಸಾಮಾನ್ಯ ಸಭೆ
ಕಲಬುರಗಿ,ಜೂ.28.(ಕ.ವಾ.)-ಕಲಬುರಗಿ ಜಿಲ್ಲಾ ಪಂಚಾಯಿತಿಯ 11ನೇ ಸಾಮಾನ್ಯ ಸಭೆಯು 2018ರ ಜುಲೈ 7ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿಯ ಹೊಸ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜರುಗಲಿದೆ ಎಂದು ಕಲಬುರಗಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಅವರು ಈ ಸಭೆಯ ಅಧ್ಯಕ್ಷತೆ ವಹಿಸುವರು. ಸಂಬಂಧಪಟ್ಟ ಆಯಾ ಇಲಾಖೆಗಳ ಅಧಿಕಾರಿಗಳು ಸಂಪೂರ್ಣ ಮಾಹಿತಿಯೊಂದಿಗೆ ಖುದ್ದಾಗಿ ಈ ಸಭೆಗೆ ಹಾಜರಾಗಬೇಕು. ಯಾವುದೇ ಅಧಿಕಾರಿಗಳು ರಜೆ ಮೇಲೆ ಅಥವಾ ಸಭೆಗೆ ತೆರಳುಬೇಕಾದಲ್ಲಿ ಅಧ್ಯಕ್ಷರ ಅನುಮತಿ ಪಡೆದುಕೊಂಡು ಹೋಗಬೇಕೆಂದು ಅವರು ತಿಳಿಸಿದ್ದಾರೆ.

ಹಿಂದುಳಿದ ವರ್ಗದವರಿಗೆ ಉದ್ಯೋಗ ಸಾಲ ಸೌಲಭ್ಯ
**********************************************
ಕಲಬುರಗಿ,ಜೂ.28.(ಕ.ವಾ.)-ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಹಿಂದುಳಿದ ವರ್ಗಗಳ ಆರ್ಥಿಕ ಅಭಿವೃದ್ಧಿಗಾಗಿ 2018-19ನೇ ಅನುಷ್ಠಾನಗೊಳಿಸಲಾಗುತ್ತಿರುವ ಕೆಳಕಂಡ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಹ ಹಿಂದುಳಿದ ವರ್ಗದ ಜನರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಡಿ. ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಕಿರುಸಾಲ ಯೋಜನೆಯಲ್ಲಿ ಸೌಲಭ್ಯ, ಸಂಪ್ರದಾಯಿಕ ಕುಶಲಕರ್ಮಿಗಳು ಮತ್ತು ವೃತ್ತಿ ಕಸುಬುದಾರರಿಗೆ ಸಾಲ ಮತ್ತು ಸಹಾಯಧನ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಬಡ್ಡಿರಹಿತ ಸಾಲ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಯ ವೈಯಕ್ತಿಕ ಕೊಳವೆಬಾವಿ ಯೋಜನೆ ಹಾಗೂ ಸಾಮೂಹಿಕ ನೀರಾವರಿ ಯೋಜನೆಯಡಿ ಪ್ರಯೋಜನ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ.
ನಿಗದಿತ ಅರ್ಜಿ ನಮೂನೆಗಳನ್ನು ನಿಗಮದ ಜಿಲ್ಲಾ ವ್ಯವಸ್ಥಾಪಕರ ಮತ್ತು ಆಯಾ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ವಿಸ್ತರಣಾಧಿಕಾರಿಗಳ ಕಚೇರಿ ಹಾಗೂ ತಿತಿತಿ.ಞಚಿಡಿಟಿಚಿಣಚಿಞಚಿ.gov.iಟಿ/ಜbಛಿಜಛಿ ವೆಬ್‍ಸೈಟಿನಿಂದ ಜುಲೈ 16ರೊಳಗೆ ಅರ್ಜಿ ಪಡೆದು ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ, 3ನೇ ಮಹಡಿ, ಕೋಣೆ ಸಂಖ್ಯೆ-22 ವಿಕಾಸ ಭವನ, ಮಿನಿ ವಿಧಾನಸೌಧ ಕಲಬುರಗಿ-585102 ಕಚೇರಿಯಲ್ಲಿ ಜುಲೈ 31ರೊಳಗೆ ಸಲ್ಲಿಸಬೇಕೆಂದು ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಅರ್ಜಿದಾರರು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು. (ವಿಶ್ವಕರ್ಮ ಮತ್ತು ಅದರ ಉಪ ಸಮುದಾಯಗಳು, ಉಪ್ಪಾರ ಅದರ ಉಪ ಸಮುದಾಯಗಳು, ಅಂಬಿಗ ಅದರ ಉಪ ಸಮುದಾಯಗಳು ಮತ್ತು ಮತೀಯ ಅಲ್ಪಸಂಖ್ಯಾತರನ್ನು ಹೊರತುಪಡಿಸಿ). ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ 40,000 ರೂ.ಗಳು ಹಾಗೂ ಪಟ್ಟಣ ಪ್ರದೇಶದವರಿಗೆ 55,000 ರೂ.ಗಳ ಒಳಗಿರಬೇಕು. ವಯೋಮಿತಿ 18 ರಿಂದ 55 ವರ್ಷದೊಳಗಿರಬೇಕು. ಅರ್ಜಿದಾರರು ಕೆ.ವೈ.ಸಿ. ಬಗ್ಗೆ ಆಧಾರ ಕಾರ್ಡ, ಚುನಾವಣಾ ಗುರುತಿನ ಚೀಟಿ/ ಪ್ಯಾನ್ ಕಾರ್ಡ ದಾಖಲಾತಿಗಳನ್ನು ಕಡ್ಡಾಯವಾಗಿ ಅರ್ಜಿದಾರರು ಸಲ್ಲಿಸಬೇಕು. ಅರ್ಜಿದಾರರು ಐ.ಎಫ್.ಎಸ್.ಸಿ. ಕೋರ್ಡ ಹೊಂದಿರುವ ರಾಷ್ಟ್ರೀಕೃತ/ ಗ್ರಾಮೀಣ ಬ್ಯಾಂಕಗಳಲ್ಲಿ ಖಾತೆ ಹೊಂದಿರಬೇಕು. ಹೆಚ್ಚಿನ ಮಾಹಿತಿಗೆ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಹಾಗೂ ವೆಬ್‍ಸೈಟ್‍ನ್ನು ಹಾಗೂ ದೂರವಾಣಿ ಸಂಖ್ಯೆ 08472-278635ನ್ನು ಸಂಪರ್ಕಿಸಲು ಕೋರಿದೆ.

ಕಲಾ ತಂಡಗಳ ಆಯ್ಕೆಗಾಗಿ ಅರ್ಜಿ ಆಹ್ವಾನ
*************************************
ಕಲಬುರಗಿ,ಜೂ.28.(ಕ.ವಾ.)-ನಾಡಿನ ಕಲೆ, ಸಾಹಿತ್ಯ ಮತ್ತು ಸಂಸ್ಕøತಿ ಉಳಿಸಿ ಬೆಳೆಸಲು ಜಿಲ್ಲಾ ಮಟ್ಟದ ಕಲಾ ತಂಡಗಳ ಆಯ್ಕೆಗಾಗಿ ಅರ್ಹ ಕಲಾ ತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯ ನಿರ್ದೇಶಕ ದತ್ತಪ್ಪ ಸಾಗನೂರ ತಿಳಿಸಿದ್ದಾರೆ.
ಅರ್ಹ ಕಲಾ ತಂಡಗಳು ಸೇಡಂ-ಶಹಾಬಾದ ವರ್ತುಲ ರಸ್ತೆಯಲ್ಲಿರುವ ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಡಾ.ಸಿದ್ಧಯ್ಯ ಪುರಾಣಿಕ ಸುವರ್ಣ ಸಾಂಸ್ಕøತಿಕ ಸಮುಚ್ಚಯ, ಕಲಬುರಗಿ-585105 ಇಲ್ಲಿಂದ ನಿಗದಿತ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿ ಅದರೊಂದಿಗೆ ತಮ್ಮ ಕಲಾ ಸೇವೆಯ ಮಾಹಿತಿಯನ್ನು ಸ್ವಂತ ಕೈ ಬರಹದಿಂದ ಅಥವಾ ಬೆರಳಚ್ಚು ಮಾಡಿ ಅರ್ಜಿಯೊಂದಿಗೆ ಲಗತ್ತಿಸಿ 2018ರ ಜುಲೈ 8 ರೊಳಗಾಗಿ ಇದೇ ಕಚೇರಿಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸಿದ ನಂತರ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಅಧ್ಯಕ್ಷತೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಯ ಪ್ರತಿನಿಧಿಗಳನ್ನೊಳಗೊಂಡ ಆಯ್ಕೆ ಸಮಿತಿಯು ಕಲಾ ತಂಡಗಳನ್ನು ಆಯ್ಕೆ ಮಾಡುತ್ತದೆ. ತದನಂತರ ಕೇಂದ್ರ ಕಚೇರಿಯ ನಿರ್ದೇಶನದಂತೆ ಕಾರ್ಯಕ್ರಮಗಳನ್ನು ಕಲಾತಂಡಗಳಿಗೆ ಪ್ರಾಯೋಜಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ವಿವರಕ್ಕೆ ಸದರಿ ಕಚೇರಿಯನ್ನು ಸಂಪರ್ಕಿಸಲು ಕೋರಿದೆ.

ಇಂದ್ರಧನುಷ ಲಸಿಕಾ ಕಾರ್ಯಕ್ರಮದ ಕಾರ್ಯಾಗಾರ
**********************************************
ಕಲಬುರಗಿ,ಜೂ.28.(ಕ.ವಾ.)-ಇಂದ್ರಧನುಷ ನಗರ ಲಸಿಕಾ ಅಭಿಯಾನ ಕಾರ್ಯಕ್ರಮ ಅಂಗವಾಗಿ ಗುರುವಾರ ಆರೋಗ್ಯ ಇಲಾಖೆಯ ಹೆಚ್.ಐ.ಟಿ. ಸಭಾಂಗಣದಲ್ಲಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಾಗಾರದಲ್ಲಿ ಡಬ್ಲ್ಯೂ.ಹೆಚ್.ಓ ಘಟಕದ ವೈದ್ಯಾಧಿಕಾರಿ ಡಾ|| ಅನೀಲ ಕುಮಾರ ತಾಳಿಕೋಟಿ ಅವರು ಸ್ಲೈಡ್ ಮುಖಾಂತರ ಕಾರ್ಯಕ್ರಮದ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ|| ಮಾಧವರಾವ್ ಪಾಟೀಲ್, ಜಿಲ್ಲಾ ಆರ್.ಸಿ.ಹೆಚ್.ಅಧಿಕಾರಿ ಡಾ|| ಎ.ಎಸ್. ರುದ್ರವಾಡಿ, ತಾಲೂಕಾ ಆರೋಗ್ಯ ಅಧಿಕಾರಿ ಡಾ|| ರಾಜಕುಮಾರ, ನಗರ ಆರೋಗ್ಯ ಕೇಂದ್ರಗಳ ಎಲ್ಲಾ ವೈದ್ಯಾಧಿಕಾರಿಗಳು, ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತೆಯರು ಹಾಗೂ ಲಸಿಕಾ ಮೇಲ್ವಿಚಾರಕರು ಪಾಲ್ಗೊಂಡಿದ್ದರು.

ಹೀಗಾಗಿ ಲೇಖನಗಳು News date: 28-6-2018
ಎಲ್ಲಾ ಲೇಖನಗಳು ಆಗಿದೆ News date: 28-6-2018 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ News date: 28-6-2018 ಲಿಂಕ್ ವಿಳಾಸ https://dekalungi.blogspot.com/2018/06/news-date-28-6-2018.html
0 Response to "News date: 28-6-2018"
ಕಾಮೆಂಟ್ ಪೋಸ್ಟ್ ಮಾಡಿ