ಶೀರ್ಷಿಕೆ : ಗಂಗಾವತಿ : ಆಗಸ್ಟ್. 03 ರಂದು ವೈಜ್ಞಾನಿಕ ಸಲಹಾ ಸಮಿತಿ ಸಭೆ
ಲಿಂಕ್ : ಗಂಗಾವತಿ : ಆಗಸ್ಟ್. 03 ರಂದು ವೈಜ್ಞಾನಿಕ ಸಲಹಾ ಸಮಿತಿ ಸಭೆ
ಗಂಗಾವತಿ : ಆಗಸ್ಟ್. 03 ರಂದು ವೈಜ್ಞಾನಿಕ ಸಲಹಾ ಸಮಿತಿ ಸಭೆ
ಕೊಪ್ಪಳ ಜು. 30 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆ ಗಂಗಾವತಿ ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರದ ವೈಜ್ಞಾನಿಕ ಸಲಹಾ ಸಮಿತಿ ಸಭೆ ಆಗಸ್ಟ್. 03 ರಂದು ಬೆಳಿಗ್ಗೆ 10 ಗಂಟೆಗೆ ಗಂಗಾವತಿಯ ಕೃಷಿ ವಿಜ್ಞಾನ ಕೇಂದ್ರದ ತರಬೇತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಗಂಗಾವತಿ ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರದ 15ನೇ ವೈಜ್ಞಾನಿಕ ಸಲಹಾ ಸಮಿತಿ ಸಭೆ ಇದಾಗಿದ್ದು, ಸಭೆಯಲ್ಲಿ ಕೃಷಿ ವಿಜ್ಞಾನ ಕೇಂದ್ರದ ಕಳೆದ ಒಂದು ವರ್ಷದ ಪ್ರಗತಿ ವರದಿ, ಜಿಲ್ಲೆಯ ಕೃಷಿಗೆ ಸಂಬಂಧಿಸಿದ ಸಮಸ್ಯೆಗಳು ಮತ್ತು ಅವುಗಳಿಗೆ ಸಂಬಂಧಿಸಿದ ವಿವಿಧ ಕಾರ್ಯಯೋಜನೆಗಳ ಮಂಡನೆ ಹಾಗೂ ಚರ್ಚೆಗಳು ನಡೆಯಲಿವೆ ಎಂದು ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥರು ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಗಂಗಾವತಿ : ಆಗಸ್ಟ್. 03 ರಂದು ವೈಜ್ಞಾನಿಕ ಸಲಹಾ ಸಮಿತಿ ಸಭೆ
ಎಲ್ಲಾ ಲೇಖನಗಳು ಆಗಿದೆ ಗಂಗಾವತಿ : ಆಗಸ್ಟ್. 03 ರಂದು ವೈಜ್ಞಾನಿಕ ಸಲಹಾ ಸಮಿತಿ ಸಭೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಗಂಗಾವತಿ : ಆಗಸ್ಟ್. 03 ರಂದು ವೈಜ್ಞಾನಿಕ ಸಲಹಾ ಸಮಿತಿ ಸಭೆ ಲಿಂಕ್ ವಿಳಾಸ https://dekalungi.blogspot.com/2018/07/03.html
0 Response to "ಗಂಗಾವತಿ : ಆಗಸ್ಟ್. 03 ರಂದು ವೈಜ್ಞಾನಿಕ ಸಲಹಾ ಸಮಿತಿ ಸಭೆ"
ಕಾಮೆಂಟ್ ಪೋಸ್ಟ್ ಮಾಡಿ