ವಿಶ್ವ ಜನಸಂಖ್ಯಾ ದಿನಾಚರಣೆ ಪಾಕ್ಷಿಕ : ಜು. 11 ರಂದು ಕೊಪ್ಪಳದಲ್ಲಿ ಜಾಗೃತಿ ಜಾಥಾ

ವಿಶ್ವ ಜನಸಂಖ್ಯಾ ದಿನಾಚರಣೆ ಪಾಕ್ಷಿಕ : ಜು. 11 ರಂದು ಕೊಪ್ಪಳದಲ್ಲಿ ಜಾಗೃತಿ ಜಾಥಾ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ವಿಶ್ವ ಜನಸಂಖ್ಯಾ ದಿನಾಚರಣೆ ಪಾಕ್ಷಿಕ : ಜು. 11 ರಂದು ಕೊಪ್ಪಳದಲ್ಲಿ ಜಾಗೃತಿ ಜಾಥಾ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ವಿಶ್ವ ಜನಸಂಖ್ಯಾ ದಿನಾಚರಣೆ ಪಾಕ್ಷಿಕ : ಜು. 11 ರಂದು ಕೊಪ್ಪಳದಲ್ಲಿ ಜಾಗೃತಿ ಜಾಥಾ
ಲಿಂಕ್ : ವಿಶ್ವ ಜನಸಂಖ್ಯಾ ದಿನಾಚರಣೆ ಪಾಕ್ಷಿಕ : ಜು. 11 ರಂದು ಕೊಪ್ಪಳದಲ್ಲಿ ಜಾಗೃತಿ ಜಾಥಾ

ಓದಿ


ವಿಶ್ವ ಜನಸಂಖ್ಯಾ ದಿನಾಚರಣೆ ಪಾಕ್ಷಿಕ : ಜು. 11 ರಂದು ಕೊಪ್ಪಳದಲ್ಲಿ ಜಾಗೃತಿ ಜಾಥಾ


ಕೊಪ್ಪಳ ಜು. 10 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕೊಪ್ಪಳ ವೈದ್ಯಕೀಯ ಮಹಾವಿದ್ಯಾಲಯ ಇವರ ಸಹಯೋಗದೊಂದಿಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಜಿಲ್ಲಾ ಮಟ್ಟದ "ವಿಶ್ವ ಜನಸಂಖ್ಯಾ ದಿನಾಚರಣೆ ಪಾಕ್ಷಿಕ" ಕಾರ್ಯಕ್ರಮ ಜು. 11 ರಿಂದ ಹಮ್ಮಿಕೊಳ್ಳಲಾಗಿದ್ದು, ಜಾಥಾ ಕಾರ್ಯಕ್ರಮವನ್ನು ಜು. 11 ರಂದು ಬೆಳಿಗ್ಗೆ 9 ಗಂಟೆಗೆ ಹಳೇ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಆಯೋಜಿಸಲಾಗಿದೆ. 
    ಜಿಲ್ಲಾ ಪಂಚಾಯತ ಅಧ್ಯಕ್ಷ ಕೆ. ರಾಜಶೇಖರ ಹಿಟ್ನಾಳ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು.  ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಸಮಾರಂಭದ ಅಧ್ಯಕ್ಷತೆ ವಹಿಸುವರು.  ಮುಖ್ಯ ಅತಿಥಿಗಳಾಗಿ ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಅಮರೇಗೌಡ ಪಾಟೀಲ್ ಬಯ್ಯಾಪುರ, ಬಸವರಾಜ ದಢೇಸೂಗೂರು, ಪರಣ್ಣ ಮುನವಳ್ಳಿ ಹಾಗೂ ಹಾಲಪ್ಪ ಬಸಪ್ಪ ಆಚಾರ್, ವಿಧಾನಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ ಇಟಗಿ, ಡಾ. ಚಂದ್ರಶೇಖರ ಬಿ. ಪಾಟೀಲ್, ಶರಣಪ್ಪ ಮಟ್ಟೂರ, ಜಿ.ಪಂ. ಉಪಾಧ್ಯಕ್ಷೆ ಲಕ್ಷ್ಮಮ್ಮ ಸಿದ್ದಪ್ಪ ನೀರಲೂಟಿ, ಜಿ.ಪಂ. ಜಿಲ್ಲಾ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಶಾಂತಾ ರಮೇಶ ನಾಯಕ, ನಗರಸಭೆ ಅಧ್ಯಕ್ಷ ಮಹೇಂದ್ರ ಛೋಪ್ರಾ, ತಾ.ಪಂ. ಅಧ್ಯಕ್ಷ ಬಾಲಚಂದ್ರನ್, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಟಿ. ಶ್ರೀನಿವಾಸ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸರ್ಕಾರದ ಕಾರ್ಯದರ್ಶಿ ಉಮಾ ಮಹದೇವನ್ ಪಾಲ್ಗೊಳ್ಳುವರು.
    ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಜು. 11 ರಿಂದ 24 ರವರೆಗೆ ಜನಸಂಖ್ಯಾ ಸ್ಥಿರೀಕರಣ ಪಾಕ್ಷಿಕ (ಜನಸಂಖ್ಯೆ ಸ್ಥಿರೀಕರಣ) ಕಾರ್ಯಕ್ರಮ ಜರುಗಲಿದೆ.  "ಒಂದು ಸಾರ್ಥಕತೆಯ ನಾಳೆಯ ಜೀವನಕ್ಕಾಗಿ ಕುಟುಂಬ ಕಲ್ಯಾಣ ಯೋಜನೆಗಳ ಬಳಕೆ" ಎಂಬುವುದು ಘೋಷ ವಾಕ್ಯವಾಗಿದೆ.  ಜಾಗೃತಿ ಜಾಥಾ ಕಾರ್ಯಕ್ರಮವು ಹಳೇ ಜಿಲ್ಲಾ ಆಸ್ಪತ್ರೆಯಿಂದ ಪ್ರಾರಂಭಗೊಂಡು ಅಶೋಕ ಸರ್ಕಲ್, ಹಸನ್ ರಸ್ತೆ, ದಿವಟರ್ ವೃತ್ತ, ನಗರ ಪೊಲೀಸ್ ಠಾಣೆ, ಡಾ. ಸಿಂಪಿಲಿಂಗಣ್ಣ ರಸ್ತೆ ಮಾರ್ಗವಾಗಿ ಮರಳಿ ಹಳೇ ಜಿಲ್ಲಾ ಆಸ್ಪತ್ರೆ ಆವರಣಕ್ಕೆ ಬರಲಿದೆ ಎಂದು ಪ್ರಕಟಣೆ ತಿಳಿಸಿದೆ.


ಹೀಗಾಗಿ ಲೇಖನಗಳು ವಿಶ್ವ ಜನಸಂಖ್ಯಾ ದಿನಾಚರಣೆ ಪಾಕ್ಷಿಕ : ಜು. 11 ರಂದು ಕೊಪ್ಪಳದಲ್ಲಿ ಜಾಗೃತಿ ಜಾಥಾ

ಎಲ್ಲಾ ಲೇಖನಗಳು ಆಗಿದೆ ವಿಶ್ವ ಜನಸಂಖ್ಯಾ ದಿನಾಚರಣೆ ಪಾಕ್ಷಿಕ : ಜು. 11 ರಂದು ಕೊಪ್ಪಳದಲ್ಲಿ ಜಾಗೃತಿ ಜಾಥಾ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಪಾಕ್ಷಿಕ : ಜು. 11 ರಂದು ಕೊಪ್ಪಳದಲ್ಲಿ ಜಾಗೃತಿ ಜಾಥಾ ಲಿಂಕ್ ವಿಳಾಸ https://dekalungi.blogspot.com/2018/07/11.html

Subscribe to receive free email updates:

0 Response to "ವಿಶ್ವ ಜನಸಂಖ್ಯಾ ದಿನಾಚರಣೆ ಪಾಕ್ಷಿಕ : ಜು. 11 ರಂದು ಕೊಪ್ಪಳದಲ್ಲಿ ಜಾಗೃತಿ ಜಾಥಾ"

ಕಾಮೆಂಟ್‌‌ ಪೋಸ್ಟ್‌ ಮಾಡಿ