ಕಡ್ಲಿಗಡಬ ಹುಣ್ಣಿಮೆಯಂದು ಹುಲಿಗೆಮ್ಮ ದೇವಿ ದೇವಸ್ಥಾನದಲ್ಲಿ ಮಧ್ಯಾಹ್ನ 12-15 ರವರೆಗೆ ಮಾತ್ರ ಸೇವೆ

ಕಡ್ಲಿಗಡಬ ಹುಣ್ಣಿಮೆಯಂದು ಹುಲಿಗೆಮ್ಮ ದೇವಿ ದೇವಸ್ಥಾನದಲ್ಲಿ ಮಧ್ಯಾಹ್ನ 12-15 ರವರೆಗೆ ಮಾತ್ರ ಸೇವೆ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಕಡ್ಲಿಗಡಬ ಹುಣ್ಣಿಮೆಯಂದು ಹುಲಿಗೆಮ್ಮ ದೇವಿ ದೇವಸ್ಥಾನದಲ್ಲಿ ಮಧ್ಯಾಹ್ನ 12-15 ರವರೆಗೆ ಮಾತ್ರ ಸೇವೆ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಕಡ್ಲಿಗಡಬ ಹುಣ್ಣಿಮೆಯಂದು ಹುಲಿಗೆಮ್ಮ ದೇವಿ ದೇವಸ್ಥಾನದಲ್ಲಿ ಮಧ್ಯಾಹ್ನ 12-15 ರವರೆಗೆ ಮಾತ್ರ ಸೇವೆ
ಲಿಂಕ್ : ಕಡ್ಲಿಗಡಬ ಹುಣ್ಣಿಮೆಯಂದು ಹುಲಿಗೆಮ್ಮ ದೇವಿ ದೇವಸ್ಥಾನದಲ್ಲಿ ಮಧ್ಯಾಹ್ನ 12-15 ರವರೆಗೆ ಮಾತ್ರ ಸೇವೆ

ಓದಿ


ಕಡ್ಲಿಗಡಬ ಹುಣ್ಣಿಮೆಯಂದು ಹುಲಿಗೆಮ್ಮ ದೇವಿ ದೇವಸ್ಥಾನದಲ್ಲಿ ಮಧ್ಯಾಹ್ನ 12-15 ರವರೆಗೆ ಮಾತ್ರ ಸೇವೆ


ಕೊಪ್ಪಳ ಜು. 24 (ಕರ್ನಾಟಕ ವಾರ್ತೆ): ಕೊಪ್ಪಳ ತಾಲೂಕಿನ ಹುಲಿಗಿ ಗ್ರಾಮದ ಶ್ರೀಹುಲಿಗೆಮ್ಮ ದೇವಿ ದೇವಸ್ಥಾನದಲ್ಲಿ ಜು. 27ರ ಶುಕ್ರವಾರದಂದು ಕಡ್ಲಿಗಡಬ ಹುಣ್ಣಿಮೆ ಇದ್ದು, ಅಂದು ಖಗ್ರಾಸ ಚಂದ್ರಗ್ರಹಣ ಇರುವುದರಿಂದ ಭಕ್ತಾದಿಗಳಿಗೆ ಮಧ್ಯಾಹ್ನ 12-15 ರವರೆಗೆ ಮಾತ್ರ ಸೇವೆಗೆ ಅವಕಾಶ ಇದೆ. 
ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದಲ್ಲಿ ಅಂದು ಸಾಯಂಕಾಲ 06-30 ರವರೆಗೆ ದರ್ಶನದ ವ್ಯವಸ್ಥೆ ಇದ್ದು, ನಂತರದಲ್ಲಿ ದರ್ಶನದ ವ್ಯವಸ್ಥೆ ಇರುವುದಿಲ್ಲ ಹಾಗೂ ಸಾಯಂಕಾಲ ಪಾಲಕಿ ಸೇವೆ ಮತ್ತು ರಥೋತ್ಸವದ ಸೇವೆ ಇರುವುದಿಲ್ಲ ಭಕ್ತಾದಿಗಳು ಸಹಕರಿಸಬೇಕಾಗಿ ಶ್ರೀಹುಲಿಗೆಮ್ಮ ದೇವಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಕಾರ್ಯನಿರ್ವಾಹಣಾಧಿಕಾರಿ ಪ್ರಕಟಣೆಯಲ್ಲಿ ಕೋರಿದ್ದಾರೆ.


ಹೀಗಾಗಿ ಲೇಖನಗಳು ಕಡ್ಲಿಗಡಬ ಹುಣ್ಣಿಮೆಯಂದು ಹುಲಿಗೆಮ್ಮ ದೇವಿ ದೇವಸ್ಥಾನದಲ್ಲಿ ಮಧ್ಯಾಹ್ನ 12-15 ರವರೆಗೆ ಮಾತ್ರ ಸೇವೆ

ಎಲ್ಲಾ ಲೇಖನಗಳು ಆಗಿದೆ ಕಡ್ಲಿಗಡಬ ಹುಣ್ಣಿಮೆಯಂದು ಹುಲಿಗೆಮ್ಮ ದೇವಿ ದೇವಸ್ಥಾನದಲ್ಲಿ ಮಧ್ಯಾಹ್ನ 12-15 ರವರೆಗೆ ಮಾತ್ರ ಸೇವೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಕಡ್ಲಿಗಡಬ ಹುಣ್ಣಿಮೆಯಂದು ಹುಲಿಗೆಮ್ಮ ದೇವಿ ದೇವಸ್ಥಾನದಲ್ಲಿ ಮಧ್ಯಾಹ್ನ 12-15 ರವರೆಗೆ ಮಾತ್ರ ಸೇವೆ ಲಿಂಕ್ ವಿಳಾಸ https://dekalungi.blogspot.com/2018/07/12-15.html

Subscribe to receive free email updates:

0 Response to "ಕಡ್ಲಿಗಡಬ ಹುಣ್ಣಿಮೆಯಂದು ಹುಲಿಗೆಮ್ಮ ದೇವಿ ದೇವಸ್ಥಾನದಲ್ಲಿ ಮಧ್ಯಾಹ್ನ 12-15 ರವರೆಗೆ ಮಾತ್ರ ಸೇವೆ"

ಕಾಮೆಂಟ್‌‌ ಪೋಸ್ಟ್‌ ಮಾಡಿ