ಶೀರ್ಷಿಕೆ : ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ರಾಜ್ಯ ಪ್ರಶಸ್ತಿ : ಅರ್ಜಿ ಆಹ್ವಾನ
ಲಿಂಕ್ : ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ರಾಜ್ಯ ಪ್ರಶಸ್ತಿ : ಅರ್ಜಿ ಆಹ್ವಾನ
ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ರಾಜ್ಯ ಪ್ರಶಸ್ತಿ : ಅರ್ಜಿ ಆಹ್ವಾನ
ಕೊಪ್ಪಳ ಜು. 05 (ಕರ್ನಾಟಕ ವಾರ್ತೆ): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ, ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿಗಳಿಗೆ ಹಾಗೂ ಸಂಸ್ಥೆಗಳಿಗೆ ನೀಡುವ ರಾಜ್ಯ ಮಟ್ಟದ ಪ್ರಶಸ್ತಿ ನೀಡಲು ಉದ್ದೇಶಿಸಲಾಗಿದ್ದು, ಅರ್ಹ ವ್ಯಕ್ತಿ ಹಾಗೂ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರಶಸ್ತಿಗೆ ಆಯ್ಕೆಯಾದ ವ್ಯಕ್ತಿಗಳಿಗೆ ತಲಾ 25 ಸಾವಿರ ರೂ. ಹಾಗೂ ಸಂಸ್ಥೆಗಳಿಗೆ ತಲಾ 1 ಲಕ್ಷ ರೂ. ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರಗಳನ್ನು ಮಕ್ಕಳ ದಿನಾಚರಣೆಯಂದು ಪ್ರದಾನ ಮಾಡಿ ಗೌರವಿಸಲಾಗುವುದು. ಅರ್ಜಿ ಸಲ್ಲಿಸಲು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರಬೇಕು. ಆಸಕ್ತರು ಅರ್ಜಿ ನಮೂನೆಯನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಪ್ಪಳ ಇವರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ದ್ವಿಪ್ರತಿಯಲ್ಲಿ ಆಗಸ್ಟ್. 20 ರೊಳಗಾಗಿ ಸಲ್ಲಿಸಬೇಕು.
ಅರ್ಜಿಯನ್ನು ಕನ್ನಡ ಭಾಷೆಯಲ್ಲಿಯೇ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಂಪರ್ಕಿಸಬಹುದು ಎಂದು ಇಲಾಖಾ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ರಾಜ್ಯ ಪ್ರಶಸ್ತಿ : ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ರಾಜ್ಯ ಪ್ರಶಸ್ತಿ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ರಾಜ್ಯ ಪ್ರಶಸ್ತಿ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2018/07/blog-post_1.html
0 Response to "ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ರಾಜ್ಯ ಪ್ರಶಸ್ತಿ : ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ