ಶೀರ್ಷಿಕೆ : ಪಿ.ಪಿ.ಆರ್. ರೋಗ ವಿರುದ್ಧ ಕುರಿ ಮತ್ತು ಮೇಕೆಗಳಿಗೆ ಲಸಿಕೆ ಹಾಕಿಸುವಂತೆ ಸೂಚನೆ
ಲಿಂಕ್ : ಪಿ.ಪಿ.ಆರ್. ರೋಗ ವಿರುದ್ಧ ಕುರಿ ಮತ್ತು ಮೇಕೆಗಳಿಗೆ ಲಸಿಕೆ ಹಾಕಿಸುವಂತೆ ಸೂಚನೆ
ಪಿ.ಪಿ.ಆರ್. ರೋಗ ವಿರುದ್ಧ ಕುರಿ ಮತ್ತು ಮೇಕೆಗಳಿಗೆ ಲಸಿಕೆ ಹಾಕಿಸುವಂತೆ ಸೂಚನೆ
ಕೊಪ್ಪಳ ಜು. 02 (ಕರ್ನಾಟಕ ವಾರ್ತೆ): ಕೊಪ್ಪಳ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಪಿ.ಪಿ.ಆರ್. ರೋಗದ ವಿರುದ್ಧ ಸಾಮೂಹಿಕ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ರೈತರು ತಮ್ಮ ಎಲ್ಲಾ ಕುರಿ ಮತ್ತು ಮೇಕೆಗಳಿಗೆ ತಪ್ಪದೆ ಲಸಿಕೆ ಹಾಕಿಸಿಕೊಳ್ಳಲು ಇಲಾಖಾ ಉಪನಿರ್ದೇಶಕರು ತಿಳಿಸಿದ್ದಾರೆ.
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯು ಕೊಪ್ಪಳ ಜಿಲ್ಲೆಯಾದ್ಯಂತ ಜು. 02 ರಿಂದ 31 ರವರೆಗೆ ಪಿ.ಪಿ.ಆರ್. ರೋಗದ ವಿರುದ್ಧ ಸಾಮೂಹಿಕ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ವೈರಾಣುಗಳಿಂದ ಕುರಿ ಮತ್ತು ಮೇಕೆಗಳಲ್ಲಿ ಪಿ.ಪಿ.ಆರ್. ರೋಗ ಕಾಣಿಸಿಕೊಳ್ಳಲಿದೆ. ಮುಂಜಾಗೃತೆ ಕ್ರಮವಾಗಿ ಲಸಿಕಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ರೈತರು ತಮ್ಮ ಎಲ್ಲಾ ಕುರಿ ಮತ್ತು ಮೇಕೆಗಳಿಗೆ ಲಸಿಕೆ ಹಾಕಿಸಿಕೊಳ್ಳುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಪಶುವೈದ್ಯಕೀಯ ಸಂಸ್ಥೆಗಳಿ ಭೇಟಿ ನೀಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ಪಿ.ಪಿ.ಆರ್. ರೋಗ ವಿರುದ್ಧ ಕುರಿ ಮತ್ತು ಮೇಕೆಗಳಿಗೆ ಲಸಿಕೆ ಹಾಕಿಸುವಂತೆ ಸೂಚನೆ
ಎಲ್ಲಾ ಲೇಖನಗಳು ಆಗಿದೆ ಪಿ.ಪಿ.ಆರ್. ರೋಗ ವಿರುದ್ಧ ಕುರಿ ಮತ್ತು ಮೇಕೆಗಳಿಗೆ ಲಸಿಕೆ ಹಾಕಿಸುವಂತೆ ಸೂಚನೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಪಿ.ಪಿ.ಆರ್. ರೋಗ ವಿರುದ್ಧ ಕುರಿ ಮತ್ತು ಮೇಕೆಗಳಿಗೆ ಲಸಿಕೆ ಹಾಕಿಸುವಂತೆ ಸೂಚನೆ ಲಿಂಕ್ ವಿಳಾಸ https://dekalungi.blogspot.com/2018/07/blog-post_2.html
0 Response to "ಪಿ.ಪಿ.ಆರ್. ರೋಗ ವಿರುದ್ಧ ಕುರಿ ಮತ್ತು ಮೇಕೆಗಳಿಗೆ ಲಸಿಕೆ ಹಾಕಿಸುವಂತೆ ಸೂಚನೆ"
ಕಾಮೆಂಟ್ ಪೋಸ್ಟ್ ಮಾಡಿ