ಶೀರ್ಷಿಕೆ : ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿ : ಅರ್ಜಿ ಆಹ್ವಾನ
ಲಿಂಕ್ : ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿ : ಅರ್ಜಿ ಆಹ್ವಾನ
ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿ : ಅರ್ಜಿ ಆಹ್ವಾನ
ಕೊಪ್ಪಳ ಜು. 10 (ಕರ್ನಾಟಕ ವಾರ್ತೆ): ರಾಜ್ಯ ಸಹಕಾರ ಮಹಾಮಂಡಳವು ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಕಲಬುರಗಿ ತರಬೇತಿ ಕೇಂದ್ರದ ಮೂಲಕ ಸಹಕಾರ ಸಂಘ/ ಸಂಸ್ಥೆಗಳ ಮತ್ತು ಸಹಕಾರ ಬ್ಯಾಂಕುಗಳ ಸಿಬ್ಬಂದಿಗಳಿಗೆ ಆರು ತಿಂಗಳ ಅಥವಾ 180 ದಿನಗಳ ದೂರ ಶಿಕ್ಷಣದ ಮೂಲಕ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಯನ್ನು ನೀಡುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಸಲ್ಲಿಸಲು ಜು. 16 ಕೊನೆಯ ದಿನವಾಗಿದ್ದು, ಆಸಕ್ತ ಅಭ್ಯರ್ಥಿಗಳು ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್, ಆದರ್ಶ ನಗರ, ಸೇಡಂ ರಸ್ತೆ ಕಲಬುರಗಿ-585105, ದೂರವಾಣಿ ಸಂಖ್ಯೆ 08472-245340, ಮೊ.ಸಂ – 9916726886/ 8495893192, ಇವರನ್ನು ಸಂಪರ್ಕಿಸಬಹುದು ಕೊಪ್ಪಳ ಸಹಕಾರ ಸಂಘಗಳ ಉಪ ನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿ : ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2018/07/blog-post_24.html
0 Response to "ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿ : ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ