ಶೀರ್ಷಿಕೆ : ಸಣ್ಣ ಕೈಗಾರಿಕೆ ಸಚಿವರ ಪರಿಷ್ಕøತ ಪ್ರವಾಸ ಕಾರ್ಯಕ್ರಮ
ಲಿಂಕ್ : ಸಣ್ಣ ಕೈಗಾರಿಕೆ ಸಚಿವರ ಪರಿಷ್ಕøತ ಪ್ರವಾಸ ಕಾರ್ಯಕ್ರಮ
ಸಣ್ಣ ಕೈಗಾರಿಕೆ ಸಚಿವರ ಪರಿಷ್ಕøತ ಪ್ರವಾಸ ಕಾರ್ಯಕ್ರಮ
ಕೊಪ್ಪಳ ಜು. 24 (ಕರ್ನಾಟಕ ವಾರ್ತೆ): ರಾಜ್ಯ ಸಣ್ಣ ಕೈಗಾರಿಕೆ ಸಚಿವರಾದ ಎಸ್.ಆರ್. ಶ್ರೀನಿವಾಸ್ (ವಾಸು) ಅವರ ಜು. 25 ರ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಪರಿಷ್ಕøತಗೊಂಡಿದೆ.
ಪರಿಷ್ಕøತ ಪ್ರವಾಸ ಕಾರ್ಯಕ್ರಮದನ್ವಯ ಸಚಿವರು ಜು. 25 ರಂದು ಬೆಳಿಗ್ಗೆ 9 ಗಂಟೆಗೆ ಕೊಪ್ಪಳಕ್ಕೆ ಆಗಮಿಸುವರು. 9-30 ಗಂಟೆಗೆ ಕೊಪ್ಪಳ ತಾಲೂಕಿನ ಬಸಾಪುರ ಮತ್ತು ಅಲ್ಲಾನಗರ ಗ್ರಾಮಗಳಲ್ಲಿ ಕೈಗಾರಿಕಾ ವಸಾಹತು ಅಭಿವೃದ್ಧಿಪಡಿಸುವ ಹಿನ್ನೆಲೆಯಲ್ಲಿ ಕೊಪ್ಪಳ ಕ್ಷೇತ್ರ ಶಾಸಕರ ಜೊತೆ ಸ್ಥಳ ಪರಿಶೀಲನೆ ನಡೆಸುವರು. ಬೆಳಿಗ್ಗೆ 10-30 ಗಂಟೆಗೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಸಣ್ಣ ಕೈಗಾರಿಕೆ ಇಲಾಖೆ ವ್ಯಾಪ್ತಿಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸುವರು. ಹಾಗೂ ಕೈಗಾರಿಕೋದ್ಯಮಿಗಳೊಂದಿಗೆ ಸಮಾಲೋಚನೆ ನಡೆಸುವರು ಬೆಳಿಗ್ಗೆ 11-45 ಗಂಟೆಗೆ ಪತ್ರಿಕಾಗೋಷ್ಠಿ ನಡೆಸುವರು. ಸಚಿವರು ಅದೇ ದಿನ ಮಧ್ಯಾಹ್ನ 1-30 ಗಂಟೆಗೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗಕ್ಕೆ ಪ್ರಯಾಣ ಬೆಳೆಸುವರು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ಸಣ್ಣ ಕೈಗಾರಿಕೆ ಸಚಿವರ ಪರಿಷ್ಕøತ ಪ್ರವಾಸ ಕಾರ್ಯಕ್ರಮ
ಎಲ್ಲಾ ಲೇಖನಗಳು ಆಗಿದೆ ಸಣ್ಣ ಕೈಗಾರಿಕೆ ಸಚಿವರ ಪರಿಷ್ಕøತ ಪ್ರವಾಸ ಕಾರ್ಯಕ್ರಮ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಸಣ್ಣ ಕೈಗಾರಿಕೆ ಸಚಿವರ ಪರಿಷ್ಕøತ ಪ್ರವಾಸ ಕಾರ್ಯಕ್ರಮ ಲಿಂಕ್ ವಿಳಾಸ https://dekalungi.blogspot.com/2018/07/blog-post_28.html
0 Response to "ಸಣ್ಣ ಕೈಗಾರಿಕೆ ಸಚಿವರ ಪರಿಷ್ಕøತ ಪ್ರವಾಸ ಕಾರ್ಯಕ್ರಮ"
ಕಾಮೆಂಟ್ ಪೋಸ್ಟ್ ಮಾಡಿ