ಶೀರ್ಷಿಕೆ : ಮೆಟ್ರಿಕ್ ನಂತರದ ಮತ್ತು ಮೆರಿಟ್ ಕಮ್ ಮೀನ್ಸ್ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ
ಲಿಂಕ್ : ಮೆಟ್ರಿಕ್ ನಂತರದ ಮತ್ತು ಮೆರಿಟ್ ಕಮ್ ಮೀನ್ಸ್ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ
ಮೆಟ್ರಿಕ್ ನಂತರದ ಮತ್ತು ಮೆರಿಟ್ ಕಮ್ ಮೀನ್ಸ್ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ
ಕೊಪ್ಪಳ ಜು. 30 (ಕರ್ನಾಟಕ ವಾರ್ತೆ): ಕೊಪ್ಪಳ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಮೆಟ್ರಿಕ್ ನಂತರದ ಮತ್ತು ಮೆರಿಟ್ ಕಮ್ ಮೀನ್ಸ್ ವಿದ್ಯಾರ್ಥಿ ವೇತನಕ್ಕಾಗಿ ಅರ್ಹ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.
ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳು ಅರ್ಜಿಯನ್ನು ಆನ್‍ಲೈನ್‍ನಲ್ಲಿ ಸಲ್ಲಿಸಿ, ಅಗತ್ಯ ದಾಖಲೆಗಳೊಂದಿಗೆ (ಹಾರ್ಡ ಕಾಪಿ) ಮೂಲ ಪ್ರತಿಯನ್ನು ಕಾಲೇಜಿನಿಂದ ಧೃಢೀಕರಿಸಿ, ತಮ್ಮ ಕಾಲೇಜಿನ ಪ್ರಾಂಶುಪಾಲರಿಗೆ ಮೂಲ ಅರ್ಜಿಯನ್ನು ಸಲ್ಲಿಸಬೇಕು. ಪ್ರಾಚಾರ್ಯರು ಈ ಅರ್ಜಿಗಳನ್ನು ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಯಲಬುರ್ಗಾ, ಗಂಗಾವತಿ, ಕುಷ್ಟಗಿ ಇವರಲ್ಲಿ ಪರಿಶೀಲಿಸಿ, ಆ ಅರ್ಜಿಗಳನ್ನು ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಜಿಲ್ಲಾ ಆಡಳಿತ ಭವನ, ಕೊಪ್ಪಳ ಇವರಿಗೆ ಸಲ್ಲಿಸಬೇಕು. ಹೊಸ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿ ವೇತನ ನವೀಕರಣ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಸೆಪ್ಟೆಂಬರ್. 30 ಕೊನೆಯ ದಿನವಾಗಿರುತ್ತದೆ.
ಅರ್ಜಿಯನ್ನು ವಿದ್ಯಾರ್ಥಿಗಳು ವೈಬ್‍ಸೈಟ್ www.scholarships.gov.in ನಲ್ಲಿ ಸಲ್ಲಿಬೇಕು. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್ www.gokdom.kar.nic.in ನ್ನು ಸಂಪರ್ಕಿಸಬಹುದು ಎಂದು ಕೊಪ್ಪಳ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಮಹಿಮೂದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಮೆಟ್ರಿಕ್ ನಂತರದ ಮತ್ತು ಮೆರಿಟ್ ಕಮ್ ಮೀನ್ಸ್ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಮೆಟ್ರಿಕ್ ನಂತರದ ಮತ್ತು ಮೆರಿಟ್ ಕಮ್ ಮೀನ್ಸ್ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಮೆಟ್ರಿಕ್ ನಂತರದ ಮತ್ತು ಮೆರಿಟ್ ಕಮ್ ಮೀನ್ಸ್ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2018/07/blog-post_388.html
0 Response to "ಮೆಟ್ರಿಕ್ ನಂತರದ ಮತ್ತು ಮೆರಿಟ್ ಕಮ್ ಮೀನ್ಸ್ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ