ಶೀರ್ಷಿಕೆ : ಕೊಪ್ಪಳ ನಗರಸಭೆಯಿಂದ ಪ್ಲಾಸ್ಟಿಕ್ ವಸ್ತುಗಳ ವಶ
ಲಿಂಕ್ : ಕೊಪ್ಪಳ ನಗರಸಭೆಯಿಂದ ಪ್ಲಾಸ್ಟಿಕ್ ವಸ್ತುಗಳ ವಶ
ಕೊಪ್ಪಳ ನಗರಸಭೆಯಿಂದ ಪ್ಲಾಸ್ಟಿಕ್ ವಸ್ತುಗಳ ವಶ
ಕೊಪ್ಪಳ ಜು. 26 (ಕರ್ನಾಟಕ ವಾರ್ತೆ): ಕೊಪ್ಪಳ ನಗರದ ಫುಡ್‍ಪಾಯಿಂಟ್ ಬೇಕರಿಯಿಂದ ಲಕ್ಷ್ಮೀ ಚಿತ್ರಮಂದಿರದವರೆಗಿನ ವಿವಿಧ ಉದ್ದಿಮೆ ಮಳಿಗೆಗಳ ಮೇಲೆ ನಗರಸಭೆಯು ದಾಳಿ ನಡೆಸಿ, ಸುಮಾರು 15 ಕೆಜಿ ಪ್ಲಾಸ್ಟಿಕ್ ವಸ್ತುಗಳನ್ನು ವಶಕ್ಕೆ ಪಡೆದು, ಸ್ಥಳದಲ್ಲಿಯೇ ನಾಶಗೊಳಿಸಿದೆ.
ಪೌರಾಡಳಿತ ನಿರ್ದೇಶನಾಲಯ ಬೆಂಗಳೂರು ಹಾಗೂ ಜಿಲ್ಲಾ ನಗರಾಭಿವೃದ್ಧಿ ಕೋಶ ಕೊಪ್ಪಳ ಇವರ ಆದೇಶದನ್ವಯ ನಗರಸಭೆ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ನಿಷೇಧಿಸಿ, ಪರಿಸರ ಸಂರಕ್ಷಣೆ ಮಾಡುವ ಉದ್ದೇಶದಿಂದ ಗುರುವಾರದಂದು ಕೊಪ್ಪಳ ನಗರದ ತಹಸೀಲ್ ಕಛೇರಿ ರಸ್ತೆಯಲ್ಲಿರುವ ಫುಡ್‍ಪಾಯಿಂಟ್ ಬೇಕರಿಯಿಂದ ಲಕ್ಷ್ಮೀ ಚಿತ್ರಮಂದಿರದವರೆಗೆ ಇರುವ ವಿವಿಧ ಉದ್ದಿಮೆಗಳ ಮಳಿಗೆಗಳ ಮೇಲೆ ನಗರಸಭೆಯು ದಾಳಿ ನಡೆಸಿದ್ದು, ಸುಮಾರು 15 ಕೆಜಿ ಪ್ಲಾಸ್ಟಿಕ್ ಕ್ಯಾರಿಬ್ಯಾಗ್ ಮತ್ತು ಪ್ಲಾಸ್ಟಿಕ್ ಕಪ್‍ಗಳನ್ನು ವಶಕ್ಕೆ ಪಡೆದು, ಸ್ಥಳದಲ್ಲಿಯೇ ನಾಶಗೊಳಿಸಲಾಗಿದೆ. ಪರಿಸರ ಅಭಿಯಂತರ ಅಶೋಕ್, ಸಜ್ಜನ್, ಆರೋಗ್ಯ ನಿರೀಕ್ಷಕ ರಾಘವೇಂದ್ರ ಚವ್ಹಾಣ್ ದಾಳಿಯಲ್ಲಿ ಪಾಲ್ಗೊಂಡಿದ್ದರು ಎಂದು ಕೊಪ್ಪಳ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಕೊಪ್ಪಳ ನಗರಸಭೆಯಿಂದ ಪ್ಲಾಸ್ಟಿಕ್ ವಸ್ತುಗಳ ವಶ
ಎಲ್ಲಾ ಲೇಖನಗಳು ಆಗಿದೆ ಕೊಪ್ಪಳ ನಗರಸಭೆಯಿಂದ ಪ್ಲಾಸ್ಟಿಕ್ ವಸ್ತುಗಳ ವಶ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಕೊಪ್ಪಳ ನಗರಸಭೆಯಿಂದ ಪ್ಲಾಸ್ಟಿಕ್ ವಸ್ತುಗಳ ವಶ ಲಿಂಕ್ ವಿಳಾಸ https://dekalungi.blogspot.com/2018/07/blog-post_40.html
0 Response to "ಕೊಪ್ಪಳ ನಗರಸಭೆಯಿಂದ ಪ್ಲಾಸ್ಟಿಕ್ ವಸ್ತುಗಳ ವಶ"
ಕಾಮೆಂಟ್ ಪೋಸ್ಟ್ ಮಾಡಿ