ಶೀರ್ಷಿಕೆ : ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಸಿಇಟಿ ತರಬೇತಿ : ಅರ್ಜಿ ಆಹ್ವಾನ
ಲಿಂಕ್ : ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಸಿಇಟಿ ತರಬೇತಿ : ಅರ್ಜಿ ಆಹ್ವಾನ
ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಸಿಇಟಿ ತರಬೇತಿ : ಅರ್ಜಿ ಆಹ್ವಾನ
ಕೊಪ್ಪಳ ಜು. 06 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಯೋಜನೆಯಡಿ ದ್ವಿತೀಯ ಪಿಯುಸಿ ಓದುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಸಿಇಟಿ ತರಬೇತಿಯನ್ನು ನೀಡಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಕಾರ್ಯಕ್ರಮದಡಿ ದ್ವಿತೀಯ ಪಿಯುಸಿ (ವಿಜ್ಞಾನ ವಿಭಾಗ) ಓದುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಸಿಇಟಿ ತರಬೇತಿ ಯೋಜನೆಯಡಿ ಅರ್ಜಿ ಸಲ್ಲಿಸಲು ಜು. 16 ಕೊನೆಯ ದಿನವಾಗಿದೆ. ಆಸಕ್ತರು ಅರ್ಜಿಯನ್ನು ಆಯಾ ತಾಲೂಕ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಂದ ಪಡೆದು ಭರ್ತಿ ಮಾಡಿ, ತಾಲೂಕ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಯಲಬುರ್ಗಾ, ಗಂಗಾವತಿ, ಕುಷ್ಟಗಿ ಕಛೇರಿಯಲ್ಲಿ ಅಥವಾ ಎ.ಜೆ. ಎಸ್.ಕೆ ಸೊಸೈಟಿ (ದದೇಗಲ್) ಎನ್.ಹೆಚ್-63, ಕೊಪ್ಪಳ ಹಾಗೂ ಎಸಿಸಿಪಿಎಲ್ ಟ್ರೈನಿಂಗ್ ಡಿವಿಜೆನ್ (ಸ್ಮಾರ್ಟ್ ಕರಿಯರ್ ಅಕಾಡೆಮಿ, ವರ್ಣೇಕರ್ ಕಾಂಪ್ಲೇಕ್ಸ್, 2ನೇ ಮಹಡಿ, ಬಸ್ ಸ್ಯಾಂಡ್ ಎದರುಗಡೆ, ಕೊಪ್ಪಳ) ಕ್ಕೆ ಸಲ್ಲಿಸಬೇಕು. ವೆಬ್‍ಸೈಟ್‍ನಲ್ಲಿ https://ift.tt/2GZYJnc ನಲ್ಲಿಯೂ ಸಹ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕೊಪ್ಪಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಮಹಿಮೂದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಸಿಇಟಿ ತರಬೇತಿ : ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಸಿಇಟಿ ತರಬೇತಿ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಸಿಇಟಿ ತರಬೇತಿ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2018/07/blog-post_42.html
0 Response to "ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಸಿಇಟಿ ತರಬೇತಿ : ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ