ಅತೀ ಹೆಚ್ಚು ಅಂಕ ಪಡೆದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ : ಅರ್ಜಿ ಆಹ್ವಾನ

ಅತೀ ಹೆಚ್ಚು ಅಂಕ ಪಡೆದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ : ಅರ್ಜಿ ಆಹ್ವಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಅತೀ ಹೆಚ್ಚು ಅಂಕ ಪಡೆದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ : ಅರ್ಜಿ ಆಹ್ವಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಅತೀ ಹೆಚ್ಚು ಅಂಕ ಪಡೆದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ : ಅರ್ಜಿ ಆಹ್ವಾನ
ಲಿಂಕ್ : ಅತೀ ಹೆಚ್ಚು ಅಂಕ ಪಡೆದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ : ಅರ್ಜಿ ಆಹ್ವಾನ

ಓದಿ


ಅತೀ ಹೆಚ್ಚು ಅಂಕ ಪಡೆದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ : ಅರ್ಜಿ ಆಹ್ವಾನ


ಕೊಪ್ಪಳ ಜು. 05 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡುಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 
    2017-18 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಶೇ90% ಅದಕ್ಕಿಂತ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಕ್ರಮವಾಗಿ ರೂ.10000/- ಮತ್ತು ರೂ.20000/-ಗಳ ಪ್ರೋತ್ಸಾಹಧನ ನೀಡಲಾಗುವುದು.  ಅರ್ಜಿ ಸಲ್ಲಿಸಲು ಆಗಸ್ಟ್. 05 ಕೊನೆಯ ದಿನವಾಗಿದ್ದು, ಆಸಕ್ತ ವಿದ್ಯಾರ್ಥಿಗಳು ವೆಬ್‍ಸೈಟ್  https://ift.tt/2NrQaoz ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. 
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಆಡಳಿತ ಭವನ, ಕೊಪ್ಪಳ ದೂರವಾಣಿ ಸಂಖ್ಯೆ: 08539-225070 ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಇಲಾಖೆ ಜಿಲ್ಲಾ ಅಧಿಕಾರಿ ಮಹಿಮೂದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ಅತೀ ಹೆಚ್ಚು ಅಂಕ ಪಡೆದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ : ಅರ್ಜಿ ಆಹ್ವಾನ

ಎಲ್ಲಾ ಲೇಖನಗಳು ಆಗಿದೆ ಅತೀ ಹೆಚ್ಚು ಅಂಕ ಪಡೆದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಅತೀ ಹೆಚ್ಚು ಅಂಕ ಪಡೆದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2018/07/blog-post_5.html

Subscribe to receive free email updates:

0 Response to "ಅತೀ ಹೆಚ್ಚು ಅಂಕ ಪಡೆದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ : ಅರ್ಜಿ ಆಹ್ವಾನ"

ಕಾಮೆಂಟ್‌‌ ಪೋಸ್ಟ್‌ ಮಾಡಿ