ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕ್ರೀಡಾ ಪಟುಗಳಿಗೆ ಶುಲ್ಕ ಮರುಪಾವತಿ : ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕ್ರೀಡಾ ಪಟುಗಳಿಗೆ ಶುಲ್ಕ ಮರುಪಾವತಿ : ಅರ್ಜಿ ಆಹ್ವಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕ್ರೀಡಾ ಪಟುಗಳಿಗೆ ಶುಲ್ಕ ಮರುಪಾವತಿ : ಅರ್ಜಿ ಆಹ್ವಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕ್ರೀಡಾ ಪಟುಗಳಿಗೆ ಶುಲ್ಕ ಮರುಪಾವತಿ : ಅರ್ಜಿ ಆಹ್ವಾನ
ಲಿಂಕ್ : ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕ್ರೀಡಾ ಪಟುಗಳಿಗೆ ಶುಲ್ಕ ಮರುಪಾವತಿ : ಅರ್ಜಿ ಆಹ್ವಾನ

ಓದಿ


ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕ್ರೀಡಾ ಪಟುಗಳಿಗೆ ಶುಲ್ಕ ಮರುಪಾವತಿ : ಅರ್ಜಿ ಆಹ್ವಾನ


ಕೊಪ್ಪಳ ಜು. 26 (ಕರ್ನಾಟಕ ವಾರ್ತೆ): ಕೊಪ್ಪಳ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕ್ರೀಡಾ ಪಟುಗಳಿಗೆ ಶೈಕ್ಷಣಿಕ ಶುಲ್ಕ ಮರುಪಾವತಿ ಯೋಜನೆಯಡಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
    ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ "ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕ್ರೀಡಾ ಪಟುಗಳಿಗೆ ಶೈಕ್ಷಣಿಕ ಶುಲ್ಕ ಮರುಪಾವತಿ ಯೋಜನೆ" ಅಡಿಯಲ್ಲಿ ಅರ್ಜಿ ಸಲ್ಲಿಸಲಿಚ್ಛಿಸುವ ಅರ್ಹ ಕ್ರೀಡಾ ಪಟುಗಳು ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರು, ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆ ಕೊಪ್ಪಳ ಇವರಲ್ಲಿ ಪಡೆದು ಭರ್ತಿ ಮಾಡಿ ಆಗಸ್ಟ್. 25 ರೊಳಗಾಗಿ ಸಲ್ಲಿಸಬೇಕು.  ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ. 08539-201400 ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಕೊಪ್ಪಳ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಮಹಿಮೂದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕ್ರೀಡಾ ಪಟುಗಳಿಗೆ ಶುಲ್ಕ ಮರುಪಾವತಿ : ಅರ್ಜಿ ಆಹ್ವಾನ

ಎಲ್ಲಾ ಲೇಖನಗಳು ಆಗಿದೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕ್ರೀಡಾ ಪಟುಗಳಿಗೆ ಶುಲ್ಕ ಮರುಪಾವತಿ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕ್ರೀಡಾ ಪಟುಗಳಿಗೆ ಶುಲ್ಕ ಮರುಪಾವತಿ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2018/07/blog-post_52.html

Subscribe to receive free email updates:

0 Response to "ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕ್ರೀಡಾ ಪಟುಗಳಿಗೆ ಶುಲ್ಕ ಮರುಪಾವತಿ : ಅರ್ಜಿ ಆಹ್ವಾನ"

ಕಾಮೆಂಟ್‌‌ ಪೋಸ್ಟ್‌ ಮಾಡಿ