ಕಿನ್ನಾಳ ಗ್ರಾಮದಲ್ಲಿ ಸ್ವಚ್ಛತಾ ಸಪ್ತಾಹ ಕಾರ್ಯಕ್ರಮ

ಕಿನ್ನಾಳ ಗ್ರಾಮದಲ್ಲಿ ಸ್ವಚ್ಛತಾ ಸಪ್ತಾಹ ಕಾರ್ಯಕ್ರಮ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಕಿನ್ನಾಳ ಗ್ರಾಮದಲ್ಲಿ ಸ್ವಚ್ಛತಾ ಸಪ್ತಾಹ ಕಾರ್ಯಕ್ರಮ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಕಿನ್ನಾಳ ಗ್ರಾಮದಲ್ಲಿ ಸ್ವಚ್ಛತಾ ಸಪ್ತಾಹ ಕಾರ್ಯಕ್ರಮ
ಲಿಂಕ್ : ಕಿನ್ನಾಳ ಗ್ರಾಮದಲ್ಲಿ ಸ್ವಚ್ಛತಾ ಸಪ್ತಾಹ ಕಾರ್ಯಕ್ರಮ

ಓದಿ


ಕಿನ್ನಾಳ ಗ್ರಾಮದಲ್ಲಿ ಸ್ವಚ್ಛತಾ ಸಪ್ತಾಹ ಕಾರ್ಯಕ್ರಮ


ಕೊಪ್ಪಳ ಜು. 30 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಪಂಚಾಯತ್, ತಾಲೂಕ ಪಂಚಾಯತ್ ಹಾಗೂ ಕಿನ್ನಾಳ ಗ್ರಾ.ಪಂ. ವತಿಯಿಂದ  ಆಯೋಜಿಸಲಾದ “ಸ್ವಚ್ಛತಾ ಸಪ್ತಾಹ ಕಾರ್ಯಕ್ರಮ” ಕಿನ್ನಾಳ ಗ್ರಾಮದಲ್ಲಿ ಯಶಸ್ವಿಯಾಗಿ ಜರುಗಿತು.
    "ಸ್ವಚ್ಛ ಭಾರತ ಮಿಷನ್ (ಗ್ರಾಮೀಣ) ಯೋಜನೆಯಡಿ ಕಳೆದ ಜು. 23 ರಿಂದ 30 ರವರೆಗೆ “ಸ್ವಚ್ಛತಾ ಸಪ್ತಾಹ ಕಾರ್ಯಕ್ರಮ” ಜಿಲ್ಲೆಯಾದ್ಯಂತ ಆಯೋಜಿಸಲಾಗುತ್ತಿದ್ದು, ಕಿನ್ನಾಳ ಗ್ರಾಮದಲ್ಲಿ ಸ್ವಚ್ಛತಾ ಸಪ್ತಾಹ ಕಾರ್ಯಕ್ರಮದ ಮೂಲಕ ಸಾರ್ವಜನಿಕರಲ್ಲಿ ವೈಯಕ್ತಿಕ ಶೌಚಾಲಯಗಳ ಬಳಕೆ ಕುರಿತು, ಘನ-ತ್ಯಾಜ್ಯ ವಿಲೇವಾರಿಯ ವೈಜ್ಞಾನಿಕ ರೀತಿಯಲ್ಲಿ ಸಂಸ್ಕರಣೆ ಹಿನ್ನಲೆಯಲ್ಲಿ ಕಸವನ್ನು, ಒಣ ಕಸ ಹಾಗೂ ಹಸಿ ಕಸ ಪ್ರತ್ಯೇಕವಾಗಿ ಕಸ ಸಂಗ್ರಹಣೆ ವಾಹನಗಳಿಗೆ ಒದಗಿಸಲು ಹಾಗೂ ಅಂಗನವಾಡಿ ಮತ್ತು ಶಾಲಾ ವಿದ್ಯಾರ್ಥಿಗಳಿಗೆ ಶುಚಿತ್ವದ ಮಹತ್ವ ಕುರಿತು ಜಾಗೃತಿ ಮೂಡಿಸಲಾಯಿತು.  ಕಿನ್ನಾಳ ಗ್ರಾ.ಪಂ. ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.  ಸ್ವಚ್ಛತಾ ಸಪ್ತಾಹ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು ಎಂದು ಕಿನ್ನಾಳ ಗ್ರಾ.ಪಂ. ಪಂಚಾಯತ್ ಅಭಿವೃದ್ದಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ಕಿನ್ನಾಳ ಗ್ರಾಮದಲ್ಲಿ ಸ್ವಚ್ಛತಾ ಸಪ್ತಾಹ ಕಾರ್ಯಕ್ರಮ

ಎಲ್ಲಾ ಲೇಖನಗಳು ಆಗಿದೆ ಕಿನ್ನಾಳ ಗ್ರಾಮದಲ್ಲಿ ಸ್ವಚ್ಛತಾ ಸಪ್ತಾಹ ಕಾರ್ಯಕ್ರಮ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಕಿನ್ನಾಳ ಗ್ರಾಮದಲ್ಲಿ ಸ್ವಚ್ಛತಾ ಸಪ್ತಾಹ ಕಾರ್ಯಕ್ರಮ ಲಿಂಕ್ ವಿಳಾಸ https://dekalungi.blogspot.com/2018/07/blog-post_53.html

Subscribe to receive free email updates:

0 Response to "ಕಿನ್ನಾಳ ಗ್ರಾಮದಲ್ಲಿ ಸ್ವಚ್ಛತಾ ಸಪ್ತಾಹ ಕಾರ್ಯಕ್ರಮ"

ಕಾಮೆಂಟ್‌‌ ಪೋಸ್ಟ್‌ ಮಾಡಿ