ಶೀರ್ಷಿಕೆ : ಕರುಣ ಸಂಜೀವ - ಸಂಜೀವ ಸುವರ್ಣ ಅಭಿನಂದನೆ
ಲಿಂಕ್ : ಕರುಣ ಸಂಜೀವ - ಸಂಜೀವ ಸುವರ್ಣ ಅಭಿನಂದನೆ
ಕರುಣ ಸಂಜೀವ - ಸಂಜೀವ ಸುವರ್ಣ ಅಭಿನಂದನೆ
ದಿನಪೂರ್ತಿ ನಡೆದ ಅಭಿನಂದನಾ ಕಲಾಪಗಳ ಶುದ್ಧ ವಿಡಿಯೋ ದಾಖಲೀಕರಣ - ಆರು ಭಾಗಗಳಲ್ಲಿ ಲಗತ್ತಿಸಲಾಗಿದೆ. ಹಾಗಾಗಿ ಈ ಬರಹ ವರದಿಯಲ್ಲ, ನನ್ನ ಅನಿಸಿಕೆಗಳು ಮಾತ್ರ
ಅದ್ವಿತೀಯ ಯಕ್ಷಗಾನ ಗುರು-ಕಲಾವಿದ ಬನ್ನಂಜೆ ಸಂಜೀವ ಸುವರ್ಣರಿಗಂದು (೧೫-೭-೧೮) ಅಭಿನಂದನ ಸಮಾರಂಭ - ಕರುಣ ಸಂಜೀವ. ಉಡುಪಿಯ ಪುರಭವನದಲ್ಲಿ ತುಸು ಬೇಗ ಎನ್ನುವ ಬೆಳಿಗ್ಗೆ ಒಂಬತ್ತೂವರೆ ಗಂಟೆಯ ಮುಹೂರ್ತದ ನಿರೀಕ್ಷೆಯಲ್ಲಿ ಎಲ್ಲೆಲ್ಲಿನ ಕಲಾಪ್ರೇಮಿಗಳು, ಸಂಜೀವರ ಅಸಂಖ್ಯ ಶಿಷ್ಯರು ಮತ್ತು ಅಭಿಮಾನಿಗಳು ಬಂದು ಸೇರುತ್ತಲೇ ಇದ್ದರು. ಮಳೆ ಬಿರಿದ ಲವಲವಿಕೆ, ಎದುರು ಜಗುಲಿಯಲ್ಲಿ ದೊಡ್ಡದಾದ ಹೂವಿನೆಸಳುಗಳನ್ನೇ ತುಂಬಿ ಮಾಡಿದ್ದ ದೊಡ್ಡ ಪುಷ್ಪ ವಿನ್ಯಾಸ, ಪಕ್ಕದ
ಭೋಜನಶಾಲೆಯಲ್ಲಿನ ಸರಳ ಉಪಾಹಾರ, ಎಲ್ಲೆಡೆ ಭಾರಿ ಸಂಭ್ರಮ. ಪ್ರೇಕ್ಷಾಂಗಣದಲ್ಲೂ ಜನ ಗಿಜಿಗುಟ್ಟಿ, ಬಹುತೇಕ ತುಂಬಿದ ಭಾವವೇ ಬಂದರೂ ಯಾಕೋ ನಾವು ಸಾಮಾನ್ಯ ಸಮ್ಮಾನ ಸಮಾರಂಭಗಳಲ್ಲಿ ಕಾಣುವ ಅಲಂಕಾರ ಸಾಮಗ್ರಿಗಳ ಸಂತೆ, ಉದಾರ ಕೊಡುಗೆಯಿತ್ತವರ ಸ್ಮರಣ ತಟ್ಟಿಗಳು, ಬೆಳಕಿನ ಹೊಳೆ ಕಾಣಲೇ ಇಲ್ಲ. ವೇದಿಕೆಯ ಮೇಲೆ ಆಚೀಚೆ ಎರಡು ತುಂಡು ಹಲಿಗೆ ಸರಳವಾಗಿ ಸಂದರ್ಭ ಸೂಚಿಸಿದರೆ, ನಡುವಣ ದೊಡ್ಡ ಹಲಿಗೆಯಲ್ಲಿ ಏನೋ ಅಮೂರ್ತ ಚಿತ್ರ. ಉಳಿದಂತೆ ಮಂಕು ಬೆಳಕಿನ ವೇದಿಕೆ

ಹೀಗಾಗಿ ಲೇಖನಗಳು ಕರುಣ ಸಂಜೀವ - ಸಂಜೀವ ಸುವರ್ಣ ಅಭಿನಂದನೆ
ಎಲ್ಲಾ ಲೇಖನಗಳು ಆಗಿದೆ ಕರುಣ ಸಂಜೀವ - ಸಂಜೀವ ಸುವರ್ಣ ಅಭಿನಂದನೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಕರುಣ ಸಂಜೀವ - ಸಂಜೀವ ಸುವರ್ಣ ಅಭಿನಂದನೆ ಲಿಂಕ್ ವಿಳಾಸ https://dekalungi.blogspot.com/2018/07/blog-post_56.html
0 Response to "ಕರುಣ ಸಂಜೀವ - ಸಂಜೀವ ಸುವರ್ಣ ಅಭಿನಂದನೆ"
ಕಾಮೆಂಟ್ ಪೋಸ್ಟ್ ಮಾಡಿ