ಶೀರ್ಷಿಕೆ : ಕೊಪ್ಪಳ : ಸರಳ ವಿವಾಹ ಕಾರ್ಯಕ್ರಮದಡಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ
ಲಿಂಕ್ : ಕೊಪ್ಪಳ : ಸರಳ ವಿವಾಹ ಕಾರ್ಯಕ್ರಮದಡಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ
ಕೊಪ್ಪಳ : ಸರಳ ವಿವಾಹ ಕಾರ್ಯಕ್ರಮದಡಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ
ಕೊಪ್ಪಳ ಜು. 24 (ಕರ್ನಾಟಕ ವಾರ್ತೆ): ಸಮಾಜ ಕಲ್ಯಾಣ ಇಲಾಖೆ ಕೊಪ್ಪಳ ವತಿಯಿಂದ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮದಡಿ ವಿವಾಹವಾದ ಪರಿಶಿಷ್ಟ ಜಾತಿಗೆ ಸೇರಿದ ದಂಪತಿಗಳಿಗೆ ಪೆÇ್ರೀತ್ಸಾಹಧನ ಮಂಜೂರಾತಿಗಾಗಿ ತಂತ್ರಾಂಶವನ್ನು ಅಭಿವೃದ್ಧಿ ಪಡಿಸಿದ್ದು, ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮದಡಿ ವಿವಾಹವಾದ ಪರಿಶಿಷ್ಟ ಜಾತಿ ಯುವಕ, ಯುವತಿಯರಿಗೆ ಪ್ರೋತ್ಸಾಹಧನ ನೀಡುವ ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಅನುಷ್ಠಾನಗೊಳಿಸಲಾಗಿದೆ. ಯೋಜನೆಯ ಸರಳೀಕರಣ ಹಾಗೂ ಪ್ರೋತ್ಸಾಹಧನ ತ್ವರಿತ ಮಂಜೂರಾತಿಗಾಗಿ ಆನ್‍ಲೈನ್ ಮೂಲಕ ಅರ್ಜಿಯನ್ನು ತಂತ್ರಾಂಶವನ್ನು ಸಿದ್ದಪಡಿಸಲಾಗಿದ್ದು, ಅರ್ಹರು ವೆಬ್‍ಸೈಟ್ www.sw.kar.nic.in ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಗ್ರೇಡ್-1 ಸಮಾಜ ಕಲ್ಯಾಣ ಇಲಾಖೆ ಶಿವಶಾಂತವೀರ ನಗರ, ಕೊಣ್ಣೂರ್ ಆಸ್ಪತ್ರೆ ಹಿಂದುಗಡೆ, ಕೊಪ್ಪಳ ಕಚೇರಿ ದೂ.ಸಂ. 08539-220590 ಕ್ಕೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ಕೊಪ್ಪಳ : ಸರಳ ವಿವಾಹ ಕಾರ್ಯಕ್ರಮದಡಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಕೊಪ್ಪಳ : ಸರಳ ವಿವಾಹ ಕಾರ್ಯಕ್ರಮದಡಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಕೊಪ್ಪಳ : ಸರಳ ವಿವಾಹ ಕಾರ್ಯಕ್ರಮದಡಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2018/07/blog-post_66.html
0 Response to "ಕೊಪ್ಪಳ : ಸರಳ ವಿವಾಹ ಕಾರ್ಯಕ್ರಮದಡಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ