ಶೀರ್ಷಿಕೆ : ಕಾರಟಗಿಯಲ್ಲಿ ಅಂಗನವಾಡಿ ಕೇಂದ್ರಕ್ಕೆ ನಿವೇಶನ ಮಂಜೂರು : ಆಕ್ಷೇಪಣೆಗೆ ಆಹ್ವಾನ
ಲಿಂಕ್ : ಕಾರಟಗಿಯಲ್ಲಿ ಅಂಗನವಾಡಿ ಕೇಂದ್ರಕ್ಕೆ ನಿವೇಶನ ಮಂಜೂರು : ಆಕ್ಷೇಪಣೆಗೆ ಆಹ್ವಾನ
ಕಾರಟಗಿಯಲ್ಲಿ ಅಂಗನವಾಡಿ ಕೇಂದ್ರಕ್ಕೆ ನಿವೇಶನ ಮಂಜೂರು : ಆಕ್ಷೇಪಣೆಗೆ ಆಹ್ವಾನ
ಕೊಪ್ಪಳ ಜು. 26 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಕಾರಟಗಿ ಪುರಸಭೆ ವ್ಯಾಪ್ತಿಯಲ್ಲಿ ಬರುವ ವಾರ್ಡ. ನಂ-11 ಕೋಟೆ ಏರಿಯಾದಲ್ಲಿ ಅಂಗನವಾಡಿ ಕೇಂದ್ರ ಕಟ್ಟಡಕ್ಕೆ ನಿವೇಶನವನ್ನು ಮಂಜೂರು ಮಾಡಬೇಕಾಗಿದ್ದು, ಆಕ್ಷೇಪಣೆಗಳಿಗೆ ಆಹ್ವಾನಿಸಲಾಗಿದೆ.
ಕಾರಟಗಿ ಪುರಸಭೆ ವ್ಯಾಪ್ತಿಯಲ್ಲಿ ಬರುವ ವಾರ್ಡ. ನಂ-11 ಕೋಟೆ ಏರಿಯಾದಲ್ಲಿ ಅಂಗನವಾಡಿ ಕೇಂದ್ರ ಕಟ್ಟಡಕ್ಕೆ ನಿವೇಶನಕ್ಕಾಗಿ ಜಾಗವನ್ನು ಸರ್ವೇ. ನಂ-416 ರಲ್ಲಿ ಬರುವಂತಹ ಕ್ಷೇತ್ರ 40*70 ಅಡಿಗಳ ಅಳತೆವುಳ್ಳ ಚಕ್ಕಬಂದಿಯು ಪೂರ್ವಕ್ಕೆ ರಾಮಣ್ಣ ಬಡಿಗೇರ ಮನೆ, ಪಶ್ಚಿಮಕ್ಕೆ ನೀರಿನ ಹೌಜ್ ಮತ್ತು ಕೆರೆ ಒಡ್ಡು, ಉತ್ತರಕ್ಕೆ ರಸ್ತೆ, ದಕ್ಷಿಣಕ್ಕೆ ಉಳಿದ ಜಾಗ ಇದ್ದು, ಮಧ್ಯದಲ್ಲಿ ಬರುವಂತಹ ಜಾಗವನ್ನು ಅಂಗನವಾಡಿ ಕೇಂದ್ರ ಕಟ್ಟಡಕ್ಕೆ ನಿವೇಶನಕ್ಕೆ ಮಂಜೂರು ಮಾಡಬೇಕಾಗಿದ್ದು, ಈ ಕುರಿತು ಸಾರ್ವಜನಿಕರಲ್ಲಿ ಯಾವುದೇ ಆಕ್ಷೇಪಣೆಗಳು ಇದ್ದಲ್ಲಿ ಹತ್ತು ದಿನಗಳ ಒಳಗಾಗಿ ಕಾರಟಗಿ ಪುರಸಭೆ ಕಾರ್ಯಾಲಯಕ್ಕೆ ಸಲ್ಲಿಸಬಹುದಾಗಿದೆ. ನಂತರ ಬಂದ ತಕರಾರುಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಕಾರಟಗಿ ಪುರಸಭೆ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಕಾರಟಗಿಯಲ್ಲಿ ಅಂಗನವಾಡಿ ಕೇಂದ್ರಕ್ಕೆ ನಿವೇಶನ ಮಂಜೂರು : ಆಕ್ಷೇಪಣೆಗೆ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಕಾರಟಗಿಯಲ್ಲಿ ಅಂಗನವಾಡಿ ಕೇಂದ್ರಕ್ಕೆ ನಿವೇಶನ ಮಂಜೂರು : ಆಕ್ಷೇಪಣೆಗೆ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಕಾರಟಗಿಯಲ್ಲಿ ಅಂಗನವಾಡಿ ಕೇಂದ್ರಕ್ಕೆ ನಿವೇಶನ ಮಂಜೂರು : ಆಕ್ಷೇಪಣೆಗೆ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2018/07/blog-post_71.html
0 Response to "ಕಾರಟಗಿಯಲ್ಲಿ ಅಂಗನವಾಡಿ ಕೇಂದ್ರಕ್ಕೆ ನಿವೇಶನ ಮಂಜೂರು : ಆಕ್ಷೇಪಣೆಗೆ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ