ಶೀರ್ಷಿಕೆ : ಅಂಚೆ ಜೀವ ವಿಮೆ ಪ್ರತಿನಿಧಿಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಲಿಂಕ್ : ಅಂಚೆ ಜೀವ ವಿಮೆ ಪ್ರತಿನಿಧಿಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಅಂಚೆ ಜೀವ ವಿಮೆ ಪ್ರತಿನಿಧಿಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಕೊಪ್ಪಳ ಜು. 04 (ಕರ್ನಾಟಕ ವಾರ್ತೆ): ಭಾರತೀಯ ಅಂಚೆ ಇಲಾಖೆ ವತಿಯಿಂದ ಗದಗ ವಿಭಾಗ ಇವರ ಮುಖಾಂತರ ಅಂಚೆ ಜೀವ ವಿಮೆ ಪ್ರತಿನಿಧಿಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅಂಚೆ ಜೀವ ವಿಮೆ ಪ್ರತಿನಿಧಿಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಕೊಪ್ಪಳ ಮತ್ತು ಗದಗ ಜಿಲ್ಲೆಯ ನಿರುದ್ಯೋಗಿ ಯುವ ಜನತೆಗೆ ಹಾಗೂ ಆಸಕ್ತರಿಗೆ ಇದೊಂದು ಸುವರ್ಣ ಅವಕಾಶ. ಅಂಚೆ ಜೀವ ವಿಮೆ ಪ್ರತಿನಿಧಿಗಳ ನೇಮಕಾತಿಗೆ ಅಧೀಕ್ಷಕರ ಕಾರ್ಯಾಲಯ ಎ.ಪಿ.ಎಂ.ಸಿ ಯಾರ್ಡ್ ಗದಗ ಇಲ್ಲಿ ಜು. 26 ರಂದು ಸಂದರ್ಶನ ಜರುಗಲಿದೆ. ಹೆಚ್ಚಿನ ಮಾಹಿತಿಗಾಗಿ ಸಮೀಪದ ಅಂಚೆ ಕಚೇರಿ ಅಥವಾ ಜೀವ ವಿಮೆ ಪ್ರತಿನಿಧಿ ಮಹದೇವ ಕಿತ್ತೂರ ಮೊ.ಸಂ- 9902006339 ಅಥವಾ ದೂ.ಸಂ. 08372-277824, ಇವರನ್ನು ಸಂಪರ್ಕಿಸಬಹುದು ಎಂದು ಗದಗ ಅಂಚೆ ವಿಭಾಗ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಅಂಚೆ ಜೀವ ವಿಮೆ ಪ್ರತಿನಿಧಿಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಅಂಚೆ ಜೀವ ವಿಮೆ ಪ್ರತಿನಿಧಿಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಅಂಚೆ ಜೀವ ವಿಮೆ ಪ್ರತಿನಿಧಿಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2018/07/blog-post_77.html
0 Response to "ಅಂಚೆ ಜೀವ ವಿಮೆ ಪ್ರತಿನಿಧಿಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ