ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ : ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ : ಅರ್ಜಿ ಆಹ್ವಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ : ಅರ್ಜಿ ಆಹ್ವಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ : ಅರ್ಜಿ ಆಹ್ವಾನ
ಲಿಂಕ್ : ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ : ಅರ್ಜಿ ಆಹ್ವಾನ

ಓದಿ


ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ : ಅರ್ಜಿ ಆಹ್ವಾನ


ಕೊಪ್ಪಳ ಜು. 30 (ಕರ್ನಾಟಕ ವಾರ್ತೆ): ಕೊಪ್ಪಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಅರ್ಹ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಆನ್ ಲೈನ್‍ನಲ್ಲಿ ಮೂಲಕ ಅರ್ಜಿ ಅಹ್ವಾನಿಸಲಾಗಿದೆ. 
ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳು ಅರ್ಜಿಯನ್ನು ಆನ್‍ಲೈನ್‍ನಲ್ಲಿ ಸಲ್ಲಿಸಿ, ಅಗತ್ಯ ದಾಖಲೆಗಳೊಂದಿಗೆ (ಹಾರ್ಡ ಕಾಪಿ) ಮೂಲ ಪ್ರತಿಯನ್ನು ಶಾಲೆಯಿಂದ ಧೃಢೀಕರಿಸಿ, ತಮ್ಮ ಶಾಲೆಯ ಮುಖ್ಯೋಪಾದ್ಯಾಯರಿಗೆ ಮೂಲ ಅರ್ಜಿಯನ್ನು ಸಲ್ಲಿಸಬೇಕು.  ಮುಖ್ಯೋಪಾದ್ಯಾಯರು ಈ ಅರ್ಜಿಗಳನ್ನು ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ, ಕೊಪ್ಪಳ ಇವರಿಗೆ ಸಲ್ಲಿಸಬೇಕು.   ಅರ್ಜಿ ಸಲ್ಲಿಸಲು ಸೆ. 30 ಕೊನೆಯ ದಿನವಾಗಿರುತ್ತದೆ.  ವಿದ್ಯಾರ್ಥಿಗಳು ವೈಬ್‍ಸೈಟ್  www.scholarships.gov.in ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಇಲಾಖೆ ವೈಬ್‍ಸೈಟ್ www.gokdom.kar.nic.in ನ್ನು ಸಂಪರ್ಕಿಸಬಹುದಾಗಿದೆ ಎಂದು ಕೊಪ್ಪಳ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಮಹಿಮೂದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ಹೀಗಾಗಿ ಲೇಖನಗಳು ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ : ಅರ್ಜಿ ಆಹ್ವಾನ

ಎಲ್ಲಾ ಲೇಖನಗಳು ಆಗಿದೆ ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2018/07/blog-post_88.html

Subscribe to receive free email updates:

0 Response to "ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ : ಅರ್ಜಿ ಆಹ್ವಾನ"

ಕಾಮೆಂಟ್‌‌ ಪೋಸ್ಟ್‌ ಮಾಡಿ