ಶೀರ್ಷಿಕೆ : ಕರ್ನಾಟಕ ಸ್ಪೋಟ್ರ್ಸ್ ಅಕಾಡೆಮಿ ಫಾರೆಕ್ಸ್‍ಲೆನ್ಸ್ ಯೋಜನೆ : ಅರ್ಜಿ ಅಹ್ವಾನ
ಲಿಂಕ್ : ಕರ್ನಾಟಕ ಸ್ಪೋಟ್ರ್ಸ್ ಅಕಾಡೆಮಿ ಫಾರೆಕ್ಸ್‍ಲೆನ್ಸ್ ಯೋಜನೆ : ಅರ್ಜಿ ಅಹ್ವಾನ
ಕರ್ನಾಟಕ ಸ್ಪೋಟ್ರ್ಸ್ ಅಕಾಡೆಮಿ ಫಾರೆಕ್ಸ್‍ಲೆನ್ಸ್ ಯೋಜನೆ : ಅರ್ಜಿ ಅಹ್ವಾನ
ಕೊಪ್ಪಳ ಜು. 24 (ಕರ್ನಾಟಕ ವಾರ್ತೆ): ಕೊಪ್ಪಳ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮುಂಬರುವ ವರ್ಷಗಳಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಗಣನೀಯ ಸಾಧನೆ ದಾಖಲಿಸುವ ಸಾಧ್ಯತೆ ಇರುವ ಕ್ರೀಡಾ ಪಟುಗಳಿಂದ ಕರ್ನಾಟಕ ಸ್ಪೋಟ್ರ್ಸ್ ಅಕಾಡೆಮಿ ಫಾರೆಕ್ಸ್‍ಲೆನ್ಸ್ ಯೋಜನೆ ಅಡಿ ಅರ್ಜಿ ಆಹ್ವಾನಿಸಲಾಗಿದೆ.
ಸರ್ಕಾರದ ಆದೇಶದನ್ವಯ ಪ್ರಸಕ್ತ ಸಾಲಿನಲ್ಲಿ ಮುಂಬರುವ ವರ್ಷಗಳಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಗಣನೀಯ ಸಾಧನೆ ದಾಖಲಿಸುವ ಸಾಧ್ಯತೆ ಇರುವ ಕ್ರೀಡಾ ಪಟುಗಳಿಂದ ಕರ್ನಾಟಕ ಸ್ಪೋಟ್ರ್ಸ್ ಅಕಾಡೆಮಿ ಫಾರೆಕ್ಸ್‍ಲೆನ್ಸ್ ಯೋಜನೆ ಅಡಿಯಲ್ಲಿ ಅರ್ಹ ಪಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ನಮೂನೆಗಳನ್ನು ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕೊಪ್ಪಳ ಇವರಲ್ಲಿ ಪಡೆದು, ನಿಗಧಿನ ನಮೂನೆಯಲ್ಲಿ ಭರ್ತಿ ಮಾಡಿ ಆಯುಕ್ತರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಯುವ ಕೇಂದ್ರ ನೃಪತುಂಗ ರಸ್ತೆ ಬೆಂಗಳೂರು ಇವರಿಗೆ ಆಗಸ್ಟ್. 31 ರೊಳಗಾಗಿ ಸಲ್ಲಿಸಬೇಕು. ನಂತರ ಬಂದ ಅರ್ಜಿಗಳನ್ನು ಗಣನೆಗೆ ತೆಗೆದುಕೊಳ್ಳುವುದಿಲ್ಲ ಎಂದು ಕೊಪ್ಪಳ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಕರ್ನಾಟಕ ಸ್ಪೋಟ್ರ್ಸ್ ಅಕಾಡೆಮಿ ಫಾರೆಕ್ಸ್‍ಲೆನ್ಸ್ ಯೋಜನೆ : ಅರ್ಜಿ ಅಹ್ವಾನ
ಎಲ್ಲಾ ಲೇಖನಗಳು ಆಗಿದೆ ಕರ್ನಾಟಕ ಸ್ಪೋಟ್ರ್ಸ್ ಅಕಾಡೆಮಿ ಫಾರೆಕ್ಸ್‍ಲೆನ್ಸ್ ಯೋಜನೆ : ಅರ್ಜಿ ಅಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಕರ್ನಾಟಕ ಸ್ಪೋಟ್ರ್ಸ್ ಅಕಾಡೆಮಿ ಫಾರೆಕ್ಸ್‍ಲೆನ್ಸ್ ಯೋಜನೆ : ಅರ್ಜಿ ಅಹ್ವಾನ ಲಿಂಕ್ ವಿಳಾಸ https://dekalungi.blogspot.com/2018/07/blog-post_91.html
0 Response to "ಕರ್ನಾಟಕ ಸ್ಪೋಟ್ರ್ಸ್ ಅಕಾಡೆಮಿ ಫಾರೆಕ್ಸ್‍ಲೆನ್ಸ್ ಯೋಜನೆ : ಅರ್ಜಿ ಅಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ