ಶೀರ್ಷಿಕೆ : ಕನ್ನಡ ಸಾಹಿತ್ಯ ಪರಿಷತ್ ವಿವಿಧ ಪರೀಕ್ಷೆಗೆ ಅರ್ಜಿ ಆಹ್ವಾನ
ಲಿಂಕ್ : ಕನ್ನಡ ಸಾಹಿತ್ಯ ಪರಿಷತ್ ವಿವಿಧ ಪರೀಕ್ಷೆಗೆ ಅರ್ಜಿ ಆಹ್ವಾನ
ಕನ್ನಡ ಸಾಹಿತ್ಯ ಪರಿಷತ್ ವಿವಿಧ ಪರೀಕ್ಷೆಗೆ ಅರ್ಜಿ ಆಹ್ವಾನ
ಕೊಪ್ಪಳ ಜು. 02 (ಕರ್ನಾಟಕ ವಾರ್ತೆ): ಕನ್ನಡ ಸಾಹಿತ್ಯ ಪರಿಷತ್ತು ಪ್ರಸಕ್ತ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಪರೀಕ್ಷೆಗಳು ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯಲಿದ್ದು, ಅರ್ಜಿ ಸಲ್ಲಿಸಲು ಅಗಸ್ಟ್ 31 ಕೊನೆಯ ದಿನ. ದಂಡ ಶುಲ್ಕ ರೂ. 50 ನ್ನು ಹೆಚ್ಚುವರಿಯಾಗಿ ನೀಡಿ ಸೆಪ್ಟಂಬರ್. 15 ರವರೆಗೆ ಅರ್ಜಿ ಸಲ್ಲಿಸಬಹದು. ಅರ್ಜಿ ಹಾಗೂ ಪರೀಕ್ಷಾ ನಿಯಮಾವಳಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಮಾರಾಟ ಮಳಿಗೆ ಬೆಂಗಳೂರು ಇಲ್ಲಿ ರೂ.25 ಪಾವತಿಸಿ ಪಡೆಯಬಹುದು. ಕನ್ನಡ ಸಾಹಿತ್ಯ ಪರಿಷತ್ತಿನ ಹೆಸರಿನಲ್ಲಿ ರೂ.30 ಮನಿಯಾರ್ಡರ್ ಮಾಡಿ ಅಂಚೆ ಮೂಲಕ ಪಡೆಯಬಹುದು. ಅಥವಾ ಅಂತರ್ಜಾಲ ತಾಣ www.kasapa.in ನಲ್ಲಿ ಸಹ ಅರ್ಜಿಯನ್ನು ಪಡೆಯಬಹುದು. ಇರುವ ಪರೀಕ್ಷಾ ಶುಲ್ಕದೊಂದಿಗೆ ಅರ್ಜಿ ಶುಲ್ಕ ರೂ. 25 ನ್ನು ಪ್ರತ್ಯೇಕವಾಗಿ ಪಾವತಿಸಬೇಕು.
ಹೆಚ್ಚಿನ ವಿವರಗಳಿಗಾಗಿ ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು-18 ದೂ.ಸಂ: 080-26623584 ಇವರನ್ನು ಸಂಪರ್ಕಿಸಬಹುದು ಎಂದು ಕಸಾಪ ಗೌರವ ಕಾರ್ಯದರ್ಶಿ ಡಾ.ರಾಜಶೇಖರ ಹತಗುಂದಿ ಅವರು ಪ್ರಕಟಣೆ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಕನ್ನಡ ಸಾಹಿತ್ಯ ಪರಿಷತ್ ವಿವಿಧ ಪರೀಕ್ಷೆಗೆ ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಕನ್ನಡ ಸಾಹಿತ್ಯ ಪರಿಷತ್ ವಿವಿಧ ಪರೀಕ್ಷೆಗೆ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಕನ್ನಡ ಸಾಹಿತ್ಯ ಪರಿಷತ್ ವಿವಿಧ ಪರೀಕ್ಷೆಗೆ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2018/07/blog-post_93.html
0 Response to "ಕನ್ನಡ ಸಾಹಿತ್ಯ ಪರಿಷತ್ ವಿವಿಧ ಪರೀಕ್ಷೆಗೆ ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ