ಶೀರ್ಷಿಕೆ : News and photo Date: 13-7-2018
ಲಿಂಕ್ : News and photo Date: 13-7-2018
News and photo Date: 13-7-2018
ವಿದ್ಯಾರ್ಥಿಗಳು ಎಂದಿಗೂ ಕಲಿಕೆ ನಿಲ್ಲಿಸದಂತೆ ಸಲಹೆ
**********************************************
ಕಲಬುರಗಿ,ಜೂ.13(ಕ.ವಾ.)-ಇಂದಿನ ಜಗತ್ತಿನ ಸಮಸ್ಯೆಗಳನ್ನು ಬಗೆಹರಿಸಲು ನಿರಂತರವಾದ ಅಂತರ್ ಶಿಸ್ತೀಯ ಕಲಿಕೆ ಅತ್ಯವಶ್ಯಕ. ಈ ನಿಟ್ಟಿನಲ್ಲಿ ಎಂ.ಎಚ್.ಆರ್.ಡಿ. ಪ್ರೋತ್ಸಾಹದಡಿ ಆರಂಭವಾದ ‘ಮೂಕ್’್ಸ ಮತ್ತು ‘ಸ್ವಯಂ’ ಜಾಲತಾಣಗಳನ್ನು ಎ.ಐ.ಸಿ.ಟಿ.ಇ. ಸಂಸ್ಥೆಯು ಅಭಿವೃದ್ಧಿ ಪಡಿಸಿದೆ. ಈ ಮೂಲಕ ವಿದ್ಯಾರ್ಥಿಗಳು, ಶಿಕ್ಷಕÀರು, ಗೃಹಿಣಿಯರು ಮತು ್ತನೌಕರಸ್ಥರು ಶಿಕ್ಷಣ ಕ್ಷೇತ್ರದಲ್ಲಿ ಮುಂದುವರಿಯುವಂತೆ ಮಾಡಿದೆ. ಕಲಿಕೆ ಎಂಬುದು ಬದುಕಿನ ನಿತ್ಯದ ಆಚರಣೆಯಾಗಲಿ. ತಾವುಗಳು ಎಂದಿಗೂ ತಮ್ಮ ಕಲಿಕೆಯನ್ನು ನಿಲ್ಲಿಸದಿರಿ ಎಂದು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತಿನ ಮುಖ್ಯಸ್ಥ ಪ್ರೋ.ಅನೀಲ ಡಿ.ಸಹಸ್ರಬುಡೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಅವರು ಶುಕ್ರವಾರ ಕಡಗಂಚಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಮೂರನೇ ಘಟಿಕೋತ್ಸವದಲ್ಲಿ ಘಟಿಕೋತ್ಸವ ಭಾಷಣ ಮಾಡಿ, ವಿಶ್ವವಿದ್ಯಾಲಯವು ‘ಬಹು ಅರಿವಿನ ಕೇಂದ್ರ ಮತ್ತು ಜಾಲ’(ಹಬ್‍ಅಂಡ್ ಸ್ಪೋಕ್) ಮಾದರಿಯನ್ನು ಅಳವಡಿಸಿಕೊಳ್ಳಬೇಕು, ಇದು ಇಂಟ್ರನ್‍ಶಿಪ್, ಸಬಾಟಿಕಲ್ಸ್‍ಗಳ ಜೊತೆಗೆ ಸಂಯೋಜಿತ ಬೋಧಕ ವರ್ಗವನ್ನು ಒಳಗೊಳ್ಳಬೇಕು. ಈ ಸಂಸ್ಥೆಗಳು ಉದ್ಯಮಗಳ ಸಹಯೋಗದೊಂದಿಗೆ ಪಠ್ಯಕ್ರಮ, ಪ್ರಯೋಗಾಲಯಗಳನ್ನು ಸ್ಥಾಪಿಸಬೇಕು ಮತ್ತು ಮೃದು ಕೌಶಲ್ಯ ಅಭಿವೃದ್ಧಿಯನ್ನು ಕೈಗೊಳ್ಳಬೇಕು. ವಿಶ್ವವಿದ್ಯಾಲಯವು ಪ್ರಯೋಗಾತ್ಮಕ ಶಿಕ್ಷಣ, ಉನ್ನತ ಭಾರತ ಅಭಿಯಾನಕ್ಕಾಗಿ ಸಂಶೋಧನೆಯಲ್ಲಿ ತೊಡಗುವ ಹಲವು ಮಾರ್ಗಗಳನ್ನು ಅನ್ವೇಷಿಸಬೇಕು ಎಂದರು.
ಯುವಕರಿಗೆ ಉದ್ಯೋಗವನ್ನು ಕಲ್ಪಿಸುವುದು ಬಹಳ ಮುಖ್ಯ. ಈ ವಿಷಯದಲ್ಲಿ ವಿದ್ಯಾರ್ಥಿಗಳಿಗೆ ಕೌಶಲ್ಯ, ನಾಯಕತ್ವದ ಗುಣ, ಸಮಯ ನಿರ್ವಹಣೆ, ನೈತಿಕ ಮೌಲ್ಯ, ಸಂಶೋಧನೆ ಮತ್ತು ನಾವೀನ್ಯತೆಯ ಪ್ರಚೋದನೆ, ಶಿಕ್ಷಕರು ಮತು ್ತವಿದ್ಯಾರ್ಥಿ ವಿನಿಮಯಕ್ಕಾಗಿ ಅಂತರ್ರಾಷ್ಟ್ರೀಯ ಜಾಲಗಳ ಬಳಕೆ, ಹಳೆ ವಿದ್ಯಾರ್ಥಿಗಳ ಒಳಗೊಳ್ಳುವಿಕೆ, ವಿದ್ಯಾರ್ಥಿಗಳಿಗೆ ಪ್ರಯೋಗಾಲಯಗಳ ಸೌಲಭ್ಯಗಳನ್ನು ಒದಗಿಸುವ ಮೂಲಕ ಭಾರತದಲ್ಲಿನ ಶಿಕ್ಷಣ ಕೇತ್ರದ ಅನೇಕ ಸಮಸ್ಯೆಗಳಿಗೆ ಪರಿಹಾರ ಮಾರ್ಗಗಳನ್ನು ಕಂಡುಕೊಳ್ಳಬೇಕಿದೆ ಎಂದು ಹೇಳಿದರು.
ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಕಡಿಮೆ ಸಮಯದಲಿ ್ಲ 21 ವಿಭಾಗಗಳು, 8 ನಿಖಾಯಗಳು ಮತ್ತು 8 ಸಂಯುಕ್ತ ಪದವಿಗಳು, 15 ಸ್ನಾತಕೋತ್ತರ ಪದವಿ, 16 ಸಂಶೋಧನಾ ಕಾರ್ಯಕ್ರಮಗಳನ್ನು ರೂಪಿಸಿ ಮಾನವಿಕ, ವಿಜ್ಞಾನ, ವ್ಯವಹಾರ ಶಾ¸್ರÀ್ತ ಹಾಗೂ ಇಂಜಿನಿಯರಿಂಗ್ ವಿಭಾಗಗಳ ಮೂಲಕ ಪದವಿಗಳನ್ನು ನೀಡುತ್ತ ಬಂದಿದೆ. 654 ಎಕರೆ ಭೂಪ್ರದೇಶದಲ್ಲಿ ನಿರ್ಮಾಣಗೊಂಡಿರುವ ಈ ವಿಶ್ವವಿದ್ಯಾಲಯವು ತನ್ನ ವಿನೂತನ ಕಾರ್ಯಕ್ರಮಗಳ ಮೂಲಕ ಒಂದು ಮಾದರಿ ಸಂಸ್ಥೆಯಾಗಿ ಬೆಳೆದು ಇತರರಿಗೆ ಮಾರ್ಗದರ್ಶನ ನೀಡಬೇಕಾಗಿದೆ ಎಂದರು.
ಕರ್ನಾಟಕದ ಈ ನೆಲವು ಕಾಯಕ ಸಿದ್ಧಿಯನ್ನು ಪ್ರತಿಪಾದಿಸಿದ ಶ್ರೇಷ್ಠ ಶರಣ ಸಂತ ಹಾಗೂ 12ನೇ ಶತಮಾನದ ಸಮಾಜ ಸುಧಾರಕ ಬಸವಣ್ಣನವರ ನೆಲೆಯಾಗಿದೆ. ಇಲ್ಲಿನ ಶರಣರು ತಮ್ಮ ಜ್ಞಾನವನ್ನು ದೇಶದ ವಿವಿಧ ಭಾಗಗಳಿಗೆ ಪ್ರಸಾರ ಮಾಡಿದ್ದಾರೆ. ಇಂತಹ ಶರಣರ ನೆಲದಲಿ ್ಲಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯವು ಸ್ಥಾಪನೆಗೊಂಡಿರುವುದು ಹೆಮ್ಮೆಯ ಸಂಗತಿ. ಶರಣರು ಕೊಟ್ಟು ಹೋಗಿರುವ ಜ್ಞಾನವನ್ನು ಜಗತ್ತಿನಾದ್ಯಂತ ಪಸರಿಸುವ ಜವಾಬ್ದಾರಿ ಈ ವಿಶ್ವವಿದ್ಯಾಲಯದ ಮೇಲಿದೆ ಎಂದು ತಿಳಿಸಿದರು.
ಘಟಿಕೋತ್ಸವವು ವಿದ್ಯಾರ್ಥಿ ಸಮುದಾಯಕ್ಕೆ, ವಿಶ್ವವಿದ್ಯಾಲಯದ ಆತ್ಮಾವಲೋಕನಕ್ಕೆ, ಸ್ವಯಂ ಮೌಲ್ಯಮಾಪನಕ್ಕೆ ಮತ್ತು ಉಜ್ವಲ ಭವಿಷ್ಯವನ್ನು ಕಟ್ಟಿಕೊಳ್ಳುವುದಕ್ಕೆ ಅವಕಾಶ ನೀಡುತ್ತದೆ. ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯವು 2009ರಲ್ಲಿ 15 ಇತರೆ ಕೇಂದ್ರೀಯ ವಿಶ್ವವಿದ್ಯಾಲಯಗಳೊಂದಿಗೆ ಸ್ಥಾಪಿತವಾಗಿ ಒಂಬತ್ತು ವರ್ಷಗಳನ್ನು ಪೂರೈಸಿದೆ. ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯವು ಕಳೆದ ಒಂಬತ್ತು ವರ್ಷಗಳ ಚಟುವಟಿಕೆಗಳನ್ನು ನೋಡಿಕೊಂಡು, ವಿನೂತನ ಪಠ್ಯಕ್ರಮ, ಸಂಶೋಧನಾ ಕಾರ್ಯಕ್ರಮಗಳನ್ನು ರೂಪಿಸಿಕೊಳ್ಳುವುದಕ್ಕೆ ಈ ಘಟಿಕೋತ್ಸವ ಸಂದರ್ಭವು ವೇದಿಕೆಯಾಗಬೇಕಿದೆ ಎಂದರು.
ವಿಶ್ವವಿದ್ಯಾಲಯವು ಉನ್ನತ ಜ್ಞಾನವನ್ನು ನಿರ್ಮಿಸಿ ಹಂಚುವ, ಯೋಜಿತ ಶೈಕ್ಷಣಿಕ ಕೆಲಸವನ್ನು ಬೆಂಬಲಿಸುವ, ಭೌತಿಕ ಮೂಲಭೂತ ಸೌಕರ್ಯಗಳನ್ನು ನಿರ್ಮಿಸುವ ಕೇಂದ್ರವಾಗಬೇಕಿದೆ. ಆಗ ಮಾತ್ರ ವಿಶ್ವವಿದ್ಯಾಲಯವು ರಾಷ್ಟ್ರೀಯ ಮತ್ತು ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಬೌದ್ಧಿಕ ವಲಯಕ್ಕೆ ಸಮರ್ಪಕ ಕೊಡುಗೆ ನೀಡಬಲ್ಲದು ಹಾಗೂ ಉನ್ನತ ವ್ಯಾಸಂಗದ ಮೌಲಿಕ ಪ್ರಗತಿಗೆ, ಬದಲಾವಣೆಗೆ ಸಾಕ್ಷಿಯಾಗಬಲ್ಲದು ಎಂದ ಅವರು ಕೇಂದ್ರೀಯ ವಿಶ್ವವಿದ್ಯಾಲಯವು ರಾಷ್ಟ್ರೀಯ ಶಿಕ್ಷಣ ವ್ಯವಸ್ಥೆಯ ಉನ್ನತ ಕಲಿಕೆಯಲ್ಲಿ ಪ್ರಧಾನ ಪಾತ್ರ ವಹಿಸಬೇಕಾಗುತ್ತದೆ. ದುರಾದೃಷ್ಟವಶಾತ್ ದೇಶದ ಉನ್ನತ ಶಿಕ್ಷಣ ಕ್ಷೇತ್ರವು ಆಂತರಿಕ ನೇಮಕಾತಿ ಹಾಗೂ ಅಂತರ್ ಪ್ರಾದೇಶಿಕ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಕೊಡುಕೊಳುವಿಕೆಯ ಕೊರತೆಯಿಂದಾಗಿ ದುರ್ಬಲಗೊಳ್ಳುತ್ತಿವೆ. ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯವು ತನ್ನ ನಿರ್ದಿಷ್ಟ ನೇಮಕಾತಿ ನೀತಿ ಹಾಗೂ ಉನ್ನತ ಶಿಕ್ಷಣದ ವೈವಿಧ್ಯಮಯ ಅಂಶಗಳನ್ನು ಮೈಗೂಡಿಸಿಕೊಳ್ಳುವ ಮೂಲಕ ನಿಜವಾದ ರಾಷ್ಟ್ರೀಯ ಶಿಕ್ಷಣ ವ್ಯವಸ್ಥೆಗೆ ಉತ್ತಮ ಕೊಡುಗೆ ನೀಡಬಲ್ಲದಾಗಿದೆ ಎಂದು ಅಭಿಪ್ರಾಯಪಟ್ಟರು.
ವಿಶ್ವವಿದ್ಯಾಲಯವು ಉನ್ನತ ಶಿಕ್ಷಣದ ಮೂರು ಬಹುಮುಖ್ಯ ಕಾರ್ಯಗಳಾದ ಬೋಧನೆ, ಸಂಶೋಧನೆ ಮತ್ತು ವಿಸ್ತರಣೆಯ ಕಡೆಗೆ ಗಮನಹರಿಸಬೇಕಾಗಿದೆ. ವಿಶ್ವವಿದ್ಯಾಲಯಗಳ ಬೋಧನೆಯು ಮಾನವಕುಲದ ಸಾಮಾಜಿಕ, ವೈಜ್ಞಾನಿಕ ಮತ್ತು ಸಾಂಸ್ಕøತಿಕ ಅನುಭವವನ್ನು ಉನ್ನತ ಮಟ್ಟದಲ್ಲಿ ಹೊಸ ಪೀಳಿಗೆಗೆ ಕೊಡಬೇಕು. ಇದರ ಜೊತೆಗೆ ಬಹಳ ಮುಖ್ಯವಾಗಿ ಶಿಕ್ಷಕರಿಗೂ ಎಲ್ಲಾ ಹಂತಗಳಲ್ಲಿ ಬೋಧಿಸುವ ಹಾಗೂ ತರಬೇತಿ ನೀಡುವ ಮಾತೃ ಕರ್ತವ್ಯವನ್ನು ನಿರ್ವಹಿಸಬೇಕು. ಇದು ಒಂದು ಸಂಕೀರ್ಣ ಕಾರ್ಯವಾಗಿದ್ದು ಇದರ ಜೊತೆಗೆ ಬೋಧನಾ ಕೌಶಲ್ಯ, ಶೋದs ಫಲಿತಗಳನ್ನು ಹುಟ್ಟುಹಾಕುವ ಸಾಮಥ್ರ್ಯ ಹೊಂದಿರಬೇಕಾಗಿದೆ ಎಂದರು.
ವಿಶ್ವವಿದ್ಯಾಲಯವು ವಿದ್ಯಾರ್ಥಿ ಸಮುದಾಯದ ಕಲಿಕೆ ಮತ್ತು ಪ್ರಯೋಗದ ಕೇಂದ್ರವಾಗಿದೆ. ಶಿಕ್ಷಕರು ಮತ್ತು ವಿದ್ಯಾರ್ಥಿಗಳು ವಿದ್ವತ್ ವಲಯದ ಅವಿಭಾಜ್ಯ ಅಂಗಗಳು. ಬೌಧಿಕ ವಲಯದಲ್ಲಿ ಉತ್ತಮ ನಡವಳಿಕೆ, ಪಾಂಡಿತ್ಯದ ಅನ್ವೇಷಣೆ ಮಹತ್ವದ್ದಾಗಿರುತ್ತದೆ. ಇದರ ಜೊತೆಗೆ ವಿಶ್ವವಿದ್ಯಾಲಯದ ವಿವಿಧ ಜ್ಞಾನ ವಲಯಗಳ ನಡುವಿನ ಪರಸ್ಪರ ಹೊಂದಾಣಿಕೆ ಬಹುಮುಖ್ಯವಾದುದು. ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಆಡಳಿತದ ನಡುವಿನ ಸಾಮರಸ್ಯಕ್ಕಾಗಿ ರಚನಾತ್ಮಕ ಮಾದರಿಯನ್ನು ರೂಪಿಸುವ ಅವಶ್ಯಕತೆಯಿದೆ. ಈ ಸಂಗತಿಯು ಸಾವಿರಾರು ವರ್ಷಗಳ ಹಿಂದೆ ಚಾಲ್ತಿಯಲ್ಲಿದ್ದ ಗುರುಕುಲ ಪದ್ಧತಿಯಲ್ಲಿ ಕಾಣಸಿಗುತ್ತದೆ. ಇದಕ್ಕೆ ನಿದರ್ಶನವೆಂಬಂತೆ ನಳಂದ ಮತ್ತು ತಕ್ಷಶಿಲಾ ಶೈಕ್ಷಣಿಕ ಕೇಂದ್ರಗಳು ಪ್ರಪಂಚದ ವಿವಿಧ ಕಡೆಗಳಿಂದ ವಿದ್ಯಾರ್ಥಿಗಳನ್ನು ಆಕರ್ಷಿಸಿ ಬೆಳವಣಿಗೆಯಾದ ಭಾರತದ ಪ್ರಾಚೀನ ವಿಶ್ವವಿದ್ಯಾಲಯಗಳಾಗಿವೆ. ಈ ನಿಟ್ಟಿನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವೆ ಪ್ರಬಲವಾದ ಮಾನವೀಯ ಬೌದ್ಧಿಕ ಸಂಬಂಧವನ್ನು ನಾವು ಪುನಶ್ಚೇತನಗೊಳಿಸಬೇಕಾಗಿದೆ. ವಿದ್ಯಾದಾನ ಏಕಮಾತ್ರ ವಿಶಿಷ್ಟ ಗುರಿ ಎಂಬುದನ್ನು ನಮ್ಮ ಶೈಕ್ಷಣಿಕ ಸಂಸ್ಥೆಗಳು ನೆನಪಿಟ್ಟುಕೊಳ್ಳಬೇಕಿದೆ. “ಸರ್ವೇ ಜನಾಃ ಸುಖಿನೋ ಭವಂತು” ಎಂಬುದು ಶಿಕ್ಷಣ ವ್ಯವಸ್ಥೆಯ ಸ್ವರೂಪ ಮತ್ತು ಚಾಲಕ ಶಕ್ತಿಯಾಗಬೇಕಿದೆ ಎಂದು ಹೇಳಿದರು.
ಘಟಿಕೋತ್ಸವದಲ್ಲಿ ಖ್ಯಾತ ಕಲಾವಿದ ಡಾ: ಜಗದೇವಪ್ಪಾ ಶಂಕ್ರೆಪ್ಪಾ ಖಂಡೇರಾವ್, ಖ್ಯಾತ ಕನ್ನಡದ ಸಂಶೋಧಕ ಡಾ: ಎಮ್. ಚಿದಾನಂದ ಮೂರ್ತಿ, ದಲಿತ ಸಂವೇದನೆಯ ಕವಿ ಹಾಗೂ ನಾಟಕಕಾರ ಡಾ: ಸಿದ್ಧಲಿಂಗಯ್ಯ, ಭಾರತದ ಕ್ಷೀಪಣಿ ಮಹಿಳೆಯೆಂದೆ ಖ್ಯಾತಿವೆತ್ತ ವಿಜ್ಞಾನಿ ಟೇಸ್ಸಿ ಥಾಮಸ್ ಮತ್ತು ಗುರುತ್ವಾಕರ್ಷಣಾ ಕುರಿತು ಅಗಾಧ ಸಂಶೋಧನೆ ಮಾಡಿರುವ ವಿಜ್ಞಾನಿ ಡಾ: ಬಾಲಸುಬ್ರಮಣಿಯನ್ ಆರ್ ಅಯ್ಯರ್. ಅವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಲಾಯಿತು. ನಂತರ ವಿದ್ಯಾರ್ಥಿಗಳಿಗೆ ಪದವಿ, ಚಿನ್ನದ ಪದಕ ಹಾಗೂ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು.
ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಾಧಿಪತಿ ಪ್ರೋ.ಎನ್.ಆರ್.ಶೆಟ್ಟಿ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೋ.ಹೆಚ್.ಎಂ.ಮಹೇಶ್ವರಯ್ಯ, ಸಮ ಕುಲಪತಿ ಪ್ರೋ.ಜಿ.ಆರ್.ನಾಯಕ, ರಿಜಿಸ್ಟ್ರಾರ್ ಪ್ರೋ.ಚಂದ್ರಕಾಂತ ಎಂ.ಯಾತನೂರ ಸೇರಿದಂತೆ ವಿವಿಧ ಅಕಾಡೆಮಿಕ್ ಕೌನ್ಸಿಲ್ ಸದಸ್ಯರು ಭಾಗವಹಿಸಿದ್ದರು.

ಅರಿವಿನಿಂದ ಮಾತ್ರ ಅಪರಾಧ ತಡೆಗಟ್ಟಲು ಸಾಧ್ಯ
********************************************
ಕಲಬುರಗಿ,ಜು.13.(ಕ.ವಾ.)- ದೈನಂದಿನ ಬದುಕಿನ ಅವಶ್ಯಕವಿರುವ ಧಾರ್ಮಿಕ ಮತ್ತು ಸಂವಿಧಾನಬದ್ಧ ಕಾನೂನುಗಳ ಬಗ್ಗೆ ಸಾರ್ವಜನಿಕರು ಅರಿವು ಪಡೆದುಕೊಂಡಾಗ ಮಾತ್ರ ಸಮಾಜದಲ್ಲಿ ಅಪರಾಧಗಳನ್ನು ತಡೆಗಟ್ಟಬಹುದು ಎಂದು ಕಲಬುರಗಿ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಪಿ.ಟಿ.ಕಟ್ಟಿಮನಿ ಅಭಿಪ್ರಾಯಪಟ್ಟರು.
ಅವರು ಶುಕ್ರವಾರ ಕಲಬುರಗಿ ನಗರದ ಹಳೇ ಎಸ್.ಪಿ. ಕಚೇರಿ ಬಳಿಯಿರುವ ಸರ್ಕಾರಿ ಕನ್ಯಾ ಪ್ರೌಢ ಶಾಲೆಯಲ್ಲಿ ಸ್ಥಾಪಿಸಲಾದ “ಕಾನೂನು ಸಾಕ್ಷರತಾ ಕ್ಲಬ್” ಉದ್ಘಾಟಿಸಿ ಮಾತನಾಡಿದರು.
ಧಾರ್ಮಿಕ ಮುಖಂಡರು ಸಂಪ್ರಾದಾಯ ಮತ್ತು ಧಾರ್ಮಿಕತೆ ಬಗ್ಗೆ, ಕಾನೂನು ತಜ್ಞರು ನೆಲದ ಕಾನೂನು, ಮೂಲಭೂತ ಹಕ್ಕು ಮತ್ತು ಕರ್ತವ್ಯದ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಶ್ರಮಿಸಿದಾಗ ಮಾತ್ರ ಸುಭದ್ರ ಸಮಾಜ ಕಟ್ಟಬಹುದಾಗಿದೆ. ಇನ್ನು ಪ್ರತಿಯೊಬ್ಬರಲ್ಲಿ ಕಾನೂನಿನ ಬಗ್ಗೆ ಅರಿವು ಮೂಡಿಸಲು ರಾಷ್ಟ್ರೀಯ, ರಾಜ್ಯ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ನಿರಂತರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಆರ್.ಮಾಣಿಕ್ಯ ಮಾತನಾಡಿ ಭಾವಿ ಪ್ರಜೆಗಳಾಗಿರುವ ಮಕ್ಕಳಲ್ಲಿ ಕಾನೂನಿನ ಬಗ್ಗೆ ಸಾಕ್ಷರತೆ ಮೂಡಿಸಲು ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನೆರವಿನಿಂದ ಜಿಲ್ಲೆಯ ಆಯ್ದ 5 ಪ್ರೌಢ ಶಾಲೆಗಳಲ್ಲಿ ಸಾಕ್ಷರತಾ ಕ್ಲಬ್ ಸ್ಥಾಪಿಸಲಾಗುತ್ತಿದೆ. ಮಕ್ಕಳನ್ನು ಕ್ಲಬ್ ಸದಸ್ಯರನ್ನಾಗಿ ಮಾಡಿ ಅವರಿಗೆ ಕಾನೂನಿನ ಬಗ್ಗೆ ತಿಳಿಹೇಳುವುದೆ ಕ್ಲಬ್ ಸ್ಥಾಪನೆಯ ಉದ್ದೇಶ ಎಂದ ಅವರು ಕ್ಲಬ್ ನಿರಂತರ ಚಟುವಟಿಕೆಯಿಂದ ಕೂಡಿರಲು ಉಪನ್ಯಾಸಕರು ಕ್ರಿಯಾ ಯೋಜನೆಯನ್ವಯ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾವಾಧಿಗಳ ಸಂಘ, ಶಿಕ್ಷಣ ಇಲಾಖೆ ಮತ್ತು ಸರ್ಕಾರಿ ಕನ್ಯಾ ಪ್ರೌಢ ಶಾಲೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಾಂತಗೌಡ ಪಾಟೀಲ, ಮಹಿಳಾ ಪದವಿ ಪೂರ್ವ ಕಾಲೇಜಿನ ಬೋನಾಳ, ಕನ್ಯಾ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ಈಶ್ವರಪ್ಪ ನಿರುಡಗಿ ಸೇರಿದಂತೆ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.
ಇದೇ ಸಂದರ್ಭದಲ್ಲಿ ಕಾನೂನು ಸಾಕ್ಷರತಾ ಕ್ಲಬ್ ಸ್ಥಾಪನೆಯ ಅಂಗವಾಗಿ ಕ್ಲಬ್ ಚಟುವಟಿಕೆಗಾಗಿ 60 ಸಾವಿರ ರೂ. ವೆಚ್ಚದ ಕಂಪ್ಯೂಟರ್, ಕಾನೂನು ಪುಸ್ತಕಗಳು ಹಾಗೂ ಇನ್ನೀತರ ಪೀಠೋಪಕರಣಗಳನ್ನು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಪಿ.ಟಿ.ಕಟ್ಟಿಮನಿ ಅವರು ಶಾಲೆಯ ಪ್ರಾಂಶುಪಾಲರಿಗೆ ಹಸ್ತಾಂತರಿಸಿದರು.

ಸಹಾಯಧನದ 100 ಪ್ರವಾಸಿ ಟ್ಯಾಕ್ಸಿಗಾಗಿ ಅರ್ಜಿ ಆಹ್ವಾನ
**************************************************
ಕಲಬುರಗಿ,ಜು.13.(ಕ.ವಾ.)-ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯಿಂದ ಪ್ರವಾಸೋದ್ಯಮ ಇಲಾಖೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪ್ರವಾಸಿ ಟ್ಯಾಕ್ಸಿ ಯೊಜನೆ ಅಡಿಯಲ್ಲಿ ಹೆಚ್ಚುವರಿಯಾಗಿ 2017-18ನೇ ಸಾಲಿನಲ್ಲಿ ಒಟ್ಟು 100 ವಿದ್ಯಾವಂತ ನಿರುದ್ಯೋಗಿ ಅಭ್ಯರ್ಥಿಗಳಿಗೆ ಪ್ರವಾಸಿ ಟ್ಯಾಕ್ಸಿ ಖರೀದಿಯ ಸಹಾಯಧನ ನೀಡಲಾಗುತ್ತಿದೆ. ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ವಿಭಾಗದ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಪರಿಶಿಷ್ಟ ಜಾತಿ-90, ಪರಿಶಿಷ್ಟ ಪಂಗಡ-10 ಸೇರಿದಂತೆ ಒಟ್ಟು 100 ಅಭ್ಯರ್ಥಿಗಳಿಗೆ ಪ್ರತಿ ಪ್ರವಾಸಿ ಟ್ಯಾಕ್ಸಿಗೆ 3 ಲಕ್ಷ ರೂ.ಗಳ ಸಹಾಯಧನದೊಂದಿಗೆ ಪ್ರವಾಸಿ ಟ್ಯಾಕ್ಸಿ ಒದಗಿಸಲಾಗುತ್ತಿದೆ. ಕಲಬುರಗಿ ಜಿಲ್ಲೆಯಲ್ಲಿ ಲಘು ವಾಹನ ಚಾಲನಾ ಪರವಾನಗಿ (ಲೈಸೆನ್ಸ್) ಹಾಗೂ ಎಲ್.ಎಂ.ವಿ. ಬ್ಯಾಡ್ಜ್ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾವಂತ ನಿರುದ್ಯೋಗಿ ಅಭ್ಯರ್ಥಿಗಳು ಸ್ವಯಂ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಕನಿಷ್ಠ 20 ವರ್ಷ ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿ ಹೊಂದಿರಬೇಕು. ಲಘು ಮೋಟಾರ ವಾಹನ ಚಾಲನಾ ಪರವಾನಿಗೆ ಪಡೆದು ಕನಿಷ್ಠ ಒಂದು ವರ್ಷ ಅವಧಿಯಾಗಿರಬೇಕು.
ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆ ಹಾಗೂ ಷರತ್ತು ನಿಬಂಧನೆಗಳ ಪ್ರತಿಯನ್ನು ಉಪನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಸಾರ್ವಜನಿಕ ಉದ್ಯಾನವನ ಕಲಬುರಗಿ ಕಚೇರಿಯಿಂದ ಜುಲೈ 16 ರಿಂದ ರಜಾದಿನಗಳನ್ನು ಹೊರತುಪಡಿಸಿ ಪಡೆದು ಭರ್ತಿ ಮಾಡಿ ಅರ್ಜಿಗಳನ್ನು ದ್ವಿಪ್ರತಿಯಲ್ಲಿ ಅಗತ್ಯವಾದ ಎಲ್ಲ ದಾಖಲೆಗಳನ್ನು ಸ್ವಯಂ ದೃಢೀಕರಿಸಿ ದ್ವಿಪ್ರತಿಯಲ್ಲಿ ಲಕೋಟೆಯನ್ನು 2018ರ ಆಗಸ್ಟ್ 14ರ ಸಂಜೆ 4 ಗಂಟೆಯೊಳಗಾಗಿ ಸದರಿ ಕಚೇರಿಯಲ್ಲಿ ಖುದ್ದಾಗಿ ಸಲ್ಲಿಸಬೇಕು. ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಸದರಿ ಕಚೇರಿಯ ದೂರವಾಣಿ ಸಂಖ್ಯೆ 08472-277848ನ್ನು ಸಂಪರ್ಕಿಸಲು ಕೋರಲಾಗಿದೆ.

ಕರ್ತವ್ಯಕ್ಕೆ ಹಾಜರಾಗಲು ಸೂಚನೆ
******************************
ಕಲಬುರಗಿ,ಜು.13.(ಕ.ವಾ.)-ಕಲಬುರಗಿ ತಾಲೂಕಿನ (ಉತ್ತರ ವಲಯದ) ಕುಮಸಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸÀಹ ಶಿಕ್ಷಕಿ (ಟಿ.ಜಿ.ಟಿ.) ಶೃತಿ ಡಿ. ಅವರು 2014ರ ಆಗಸ್ಟ್ 9 ರಿಂದ ಈವರೆಗೆ ಶಾಲಾ ಕರ್ತವ್ಯಕ್ಕೆ ಅನಧೀಕೃತವಾಗಿ ಗೈರು ಹಾಜರಾಗಿರುತ್ತಾರೆ ಎಂದು ಕಲಬುರಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ (ಆಡಳಿತ) ಉಪನಿರ್ದೇಶಕರು ತಿಳಿಸಿದ್ದಾರೆ.
ಈಗಾಗಲೇ ಸದರಿ ಸಿಬ್ಬಂದಿಗೆ ಶಾಲಾ ಕರ್ತವ್ಯಕ್ಕೆ ಹಾಜರಾಗುವಂತೆ ಕಲಬುರಗಿ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಉಪನಿರ್ದೇಶಕರ ಕಚೇರಿಯಿಂದ ಅಂತಿಮ ನೋಟೀಸು ಜಾರಿ ಮಾಡಲಾಗಿದೆ. ಆದರೂ ಸಹ ಈ ಸಿಬ್ಬಂದಿಯು ಈವರೆಗೆ ಕರ್ತವ್ಯಕ್ಕೆ ಹಾಜರಾಗಿರುವುದಿಲ್ಲ.
ಸದರಿ ನೌಕರರು ಈ ಪತ್ರಿಕಾ ಪ್ರಕಟಗೊಂಡ 15 ದಿನದೊಳಗಾಗಿ ಶಾಲಾ ಕರ್ತವ್ಯಕ್ಕೆ ಹಾಜರಾಗುವಂತೆ ಅಂತಿಮ ಅವಕಾಶ ನೀಡಲಾಗಿದೆ. ಒಂದು ವೇಳೆ 15 ದಿನದೊಳಗಾಗಿ ನೌಕರರು ಕರ್ತವ್ಯಕ್ಕೆ ಹಾಜರಾಗದಿದ್ದಲ್ಲಿ ಕೆ.ಸಿ.ಎಸ್.ಆರ್. ನಿಯಮಾವಳಿ ಪ್ರಕಾರ ಸೇವೆಯಿಂದ ವಜಾಗೊಳಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಸ್.ಎಸ್.ಎಲ್.ಸಿ.-ದ್ವಿತೀಯ ಪಿಯುಸಿಯಲ್ಲಿ ಅತೀ ಹೆಚ್ಚು
*************************************************
ಅಂಕ ಪಡೆದವರಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ
*********************************************
ಕಲಬುರಗಿ,ಜು.13.(ಕ.ವಾ.)-ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2018-19ನೇ ಸಾಲಿಗೆ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ವಿಯನ್, ಜೈನ್, ಬೌದ್ಧ, ಪಾರ್ಸಿ ಮತ್ತು ಸಿಖ್ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ವ್ಯಾಸಂಗಕ್ಕೆ ಸಹಾಯವಾಗಲು ಹಾಗೂ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಲು ಪ್ರೋತ್ಸಾಹಧನ ನೀಡಲಾಗುತ್ತಿದೆ. ಇದಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಚಿದು ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
2017-18ನೇ ಸಾಲಿನ ಎಸ್.ಎಸ್.ಎಲ್.ಸಿ.ಯಲ್ಲಿ ಶೇ. 95ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗೆ 10,000ರೂ. ಹಾಗೂ ದ್ವಿತೀಯ ಪಿ.ಯು.ಸಿ.ಯಲ್ಲಿ ಶೇ. 90ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ 20,000ರೂ.ಗಳ ಮೊತ್ತದ ಪ್ರೋತ್ಸಾಹಧನ ನೀಡಲಾಗುವುದು. ಅರ್ಹ ವಿದ್ಯಾರ್ಥಿಗಳು ಇಲಾಖೆಯ hಣಣಠಿ://ತಿತಿತಿ.goಞಜom.ಞಚಿಡಿ.ಟಿiಛಿ.iಟಿ ವೆಬ್‍ಸೈಟ್‍ನಲ್ಲಿ ಆನ್‍ಲೈನ್ ಮೂಲಕ 2018ರ ಆಗಸ್ಟ್ 5 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಾರ್ಯಾಲಯವನ್ನು (ದೂರವಾಣಿ ಸಂಖ್ಯೆ 08472-247260) ಅಥವಾ ಮೇಲ್ಕಂಡ ವೆಬ್‍ಸೈಟ್‍ನ್ನು ಸಂಪರ್ಕಿಸಲು ಕೋರಲಾಗಿದೆ.

ಕರ್ನಾಟಕ ನಾಟಕ ಅಕಾಡೆಮಿ: ಪುಸ್ತಕ ಬಹುಮಾನಕ್ಕಾಗಿ ಅರ್ಜಿ ಆಹ್ವಾನ
**************************************************************
ಕಲಬುರಗಿ,ಜು.13.(ಕ.ವಾ.)-ಕರ್ನಾಟಕ ನಾಟಕ ಅಕಾಡೆಮಿಯು 2017ನೇ ಸಾಲಿನಲ್ಲಿ ಪ್ರಕಟವಾಗಿರುವ ರಂಗಭೂಮಿಗೆ ಸಂಬಂಧಿಸಿದ ಕೃತಿಗಳಿಗೆ ಪುಸ್ತಕ ಬಹುಮಾನ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಡಾ. ಶೈಲಜಾ ಎ.ಸಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೃತಿಗಳು 2017ರ ಜನವರಿಯಿಂದ ಡಿಸೆಂಬರ್‍ರೊಳಗೆ ಮುದ್ರಣವಾಗಿರಬೇಕು. ಕೃತಿಗಳು ಸಂಶೋಧನಾ ಪ್ರಬಂಧವಾಗಿರಬಾರದು. ಪುಸ್ತಕಗಳು ಯಾವುದೇ ಪದವಿ, ಪಿ.ಹೆಚ್.ಡಿ.ಗಾಗಿ ಮತ್ತು ಪಠ್ಯಪುಸ್ತಕಕ್ಕೆ ಸಿದ್ಧಪಡಿಸಿದ ವಿಷಯವಾಗಿರಬಾರದು. ಕೃತಿಯ ತಾಂತ್ರಿಕ ಪುಟದಲ್ಲಿ ಮುದ್ರಣ ವರ್ಷವನ್ನು ನಮೂದಿಸಬೇಕು.
ಆಸಕ್ತರು ತಮ್ಮ ಹೆಸರು, ವಿಳಾಸ, ಪ್ರಕಟಣೆ ವರ್ಷ, ಪುಸ್ತಕದ ನಾಲ್ಕು ಪ್ರತಿಗಳೊಂದಿಗೆ ರಿಜಿಸ್ಟ್ರಾರ್, ಕರ್ನಾಟಕ ನಾಟಕ ಅಕಾಡೆಮಿ, ಚಾಲುಕ್ಯ ವಿಭಾಗ, ಕನ್ನಡ ಭವನ, ಜೆಸಿ ರಸ್ತೆ, ಬೆಂಗಳೂರು-560002 ಇವರಿಗೆ 2018ರ ಸೆಪ್ಟೆಂಬರ್ 30 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ಕಚೇರಿಯ ದೂರವಾಣಿ ಸಂಖ್ಯೆ 080-22237484ನ್ನು ಸಂಪರ್ಕಿಸಲು ಕೋರಲಾಗಿದೆ.

ಜುಲೈ 16ರಂದು ವಿಶ್ವ ಯುವ ಕೌಶಲ್ಯ ದಿನಾಚರಣೆ
*******************************************
ಕಲಬುರಗಿ,ಜು.13.(ಕ.ವಾ.)-ಕಲಬುರಗಿ ನಗರದ ಎಂ.ಎಸ್.ಕೆ. ಮಿಲ್ ರಸ್ತೆಯ ಸರ್ಕಾರಿ ಐಟಿಐ ಕ್ಯಾಂಪ್‍ಸ್‍ದಲ್ಲಿನ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆಯ ಸಿ.ಒ.ಇ. ಕಟ್ಟಡದಲ್ಲಿ ಇದೇ ಜುಲೈ 16ರಂದು ಬೆಳಿಗ್ಗೆ 11 ಗಂಟೆಗೆ ವಿಶ್ವ ಯುವ ಕೌಶಲ್ಯ ದಿನ (Woಡಿಟಜ ಙouಣh Sಞiಟಟ ಆಚಿಥಿ) ವನ್ನು ಆಚರಿಸಲಾಗುತ್ತಿದೆ ಎಂದು ಕೆ.ಜಿ.ಟಿ.ಟಿ.ಐ.ನ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಶರಣುಕುಮಾರ ಮೋದಿ, ಜಿಲ್ಲಾ ಕೌಶಲ್ಯ ಅಧಿಕಾರಿ ಶಂಕರ ಪಾಂಚಾಳ, ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆ ಪ್ರಾಂಶುಪಾಲ ಮುರಳೀಧರ ರತ್ನಗಿರಿ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆಯ ನಿರ್ದೇಶಕ ಶ್ರೀಧರ ಎನ್. ಕಾರ್ಯಕ್ರಮ ಅಧ್ಯಕ್ಷತೆ ವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಕರ್ನಾಟಕ ಜರ್ಮನ ತಾಂತ್ರಿಕ ತರಬೇತಿ ಸಂಸ್ಥೆಯ ತರಬೇತಿ ಪಡೆದು ವಿವಿಧ ಕಂಪನಿಗಳಲ್ಲಿ ಉದ್ಯೋಗ ಪಡೆದ ವಿದ್ಯಾರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜುಲೈ 14 ಹಾಗೂ 15ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
********************************************************
ಕಲಬುರಗಿ,ಜು.13.(ಕ.ವಾ.)-ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯ ಕಲಬುರಗಿ ಕಾರ್ಯ ಮತ್ತು ಪಾಲನೆ ನಗರ ವಿಭಾಗದಿಂದ ಜುಲೈ 14ರಂದು 11ಕೆ.ವಿ. ಇಂಡಸ್ಟ್ರಿಯಲ್ (ನಾರ್ಥ್) ಹಾಗೂ ಜುಲೈ 15ರಂದು 11ಕೆ.ವಿ. ಸಿನಿಮಾ ಫೀಡರುಗಳ ವ್ಯಾಪ್ತಿಯಲ್ಲಿ ನಿರ್ವಹಣಾ ಕಾರ್ಯ ಕೈಗೆತ್ತಿಕೊಂಡಿರುವ ಪ್ರಯುಕ್ತ ಆಯಾ ದಿನಗಳಂದು ಬೆಳಿಗ್ಗೆ 10ರಿಂದ ಸಾಯಂಕಾಲ 4 ಗಂಟೆಯವರೆಗೆ ಕೇಂದ್ರದ ಮೇಲೆ ಬರುವ ಫೀಡರ್ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ವಿದ್ಯುತ್ ಗ್ರಾಹಕರು ಜೆಸ್ಕಾಂದೊಂದಿಗೆ ಸಹಕರಿಸಬೇಕೆಂದು ಈ ಮೂಲಕ ಕೋರಲಾಗಿದೆ.
11ಕೆ.ವಿ. ಇಂಡಸ್ಟ್ರಿಯಲ್ (ನಾರ್ಥ್) ಫೀಡರ್: ದತ್ತನಗರ, ಮಹಾಲಕ್ಷ್ಮೀ ಲೇಔಟ್, ಕೈಲಾಸ ನಗರ, ಮಾಣಿಕೇಶ್ವರಿ ಕಾಲೋನಿ, ಚೌಡೇಶ್ವರಿ ಕಾಲೋನಿ, ಗಂಗಾನಗರ, ಲಾಲಗೇರಿ, ಮಾಣಿಕೇಶ್ವರಿ.ಜಿ.ಡಿ.ಎ., ಜೆ.ಆರ್.ನಗರ, ಈದಗಾ, ಸರಸ್ವತಿ ವಿದ್ಯಾಮಂದಿರ, ಕೃಷಿ ಇಲಾಖೆ ಲೇಔಟ್, ಬಾಲೆ ಲೇಔಟ್, ಜೋಡ-ಎಲ್ಲಮ್ಮಾ ಮತ್ತು ಎನ್.ಆರ್.ಕಾಲೋನಿ.
11ಕೆ.ವಿ. ಸಿನಿಮಾ ಫೀಡರ್: ಸುಪರ ಮಾರ್ಕೆಟ್, ಶಹಾ ಬeóÁರ್ ಜಿ.ಡಿ.ಎ, ಕಟಗರಪುರ, ಪ್ರಕಾಶ ಟಾಕೀಸ್, ಲೋಹರಗಲ್ಲಿ, ಐಯ್ಯರವಾಡಿ, ಸಿಟಿ ಬಸ್ ನಿಲ್ದಾಣ, ಬಂಬೂ ಬeóÁರ್, ಮಹಾಲಕ್ಷ್ಮೀ ಲೇಔಟ್, ಕಿರಾಣ ಬeóÁರ್, ಮಾರವಾಡಿ ಗಲ್ಲಿ, ಚೌಕ ಪೊಲೀಸ್ ಸ್ಟೇಷನ್, ರ್ಫೋಟ್ ರಸ್ತೆ, ಬಾಂಡಾ ಬeóÁರ್, ಸರಸ್ವತಿ ಗೋದಮು, ಪುಟಾಣಿ ಗಲ್ಲಿ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು.

ಜುಲೈ 14 ಹಾಗೂ 15ರಂದು ಪಿಜಿ ಸಿಇಟಿ ಮತ್ತು ಡಿಸಿಇಟಿ ಪರೀಕ್ಷೆ
*********************************************************
ಕಲಬುರಗಿ,ಜು.13(ಕ.ವಾ.)-ಕಲಬುರಗಿ ನಗರದಲ್ಲಿ ಪಿ.ಜಿ. ಸಿಇಟಿ ಹಾಗೂ ಡಿಸಿಇಟಿ ಪರೀಕ್ಷೆಗಳು ಜುಲೈ 14 ಹಾಗೂ 15ರಂದು ಐದು ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಯಾವುದೇ ತೊಂದರೆಯಿಲ್ಲದೇ ಸುಸೂತ್ರವಾಗಿ ನಡೆಸಬೇಕೆಂದು ಶಿಷ್ಟಾಚಾರ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ ತಿಳಿಸಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪಿಜಿ ಸಿಇಟಿ ಮತ್ತು ಡಿಸಿಇಟಿ ಪರೀಕ್ಷೆಗಳ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಂ.ಟೆಕ್ ಟೈಪ್-ಎ ಪರೀಕ್ಷೆಗೆ 1424 ವಿದ್ಯಾರ್ಥಿಗಳು ಹಾಜರಾಗಲಿದ್ದು, ಪರೀಕ್ಷೆಗಳು ಮಧ್ಯಾಹ್ನ 2.30 ರಿಂದ ಸಂಜೆ 4.30 ಗಂಟೆಯವರೆಗೆ, ಎಂಸಿಎ ಪರೀಕ್ಷೆಗಾಗಿ 352 ವಿದ್ಯಾರ್ಥಿಗಳು ಹಾಜರಾಗಲಿದ್ದು, ಪರೀಕ್ಷೆಗಳು ಬೆಳಗಿನ 10.30 ರಿಂದ ಮಧ್ಯಾಹ್ನ 12.30 ಗಂಟೆಯವರೆಗೆ, ಎಂಬಿಎ ಪರೀಕ್ಷೆಗಾಗಿ 1716 ವಿದ್ಯಾರ್ಥಿಗಳು ಹಾಜರಾಗಲಿದ್ದು, ಪರೀಕ್ಷೆಗಳು ಮಧ್ಯಾಹ್ನ 2.30 ರಿಂದ ಸಂಜೆ 4.30 ರವರೆಗೆ ಹಾಗೂ ಡಿಸಿಇಟಿ ಪರೀಕ್ಷೆಗಾಗಿ 2000 ವಿದ್ಯಾರ್ಥಿಗಳು ಹಾಜರಾಗಲಿದ್ದು, ಪರೀಕ್ಷೆಗಳು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿವೆ ಎಂದರು.
ನಗರದ ಎಸ್.ಟಿ.ಬಿ.ಟಿ. ದರ್ಗಾ ಹತ್ತಿರದ ಮಿಲಿಂದ್ ಪಿಯು ಕಾಲೇಜು, ಹಳೆಯ ಎಸ್.ಪಿ. ಆಫೀಸ್ ಹತ್ತಿರದ ಸರ್ಕಾರಿ ಮಹಿಳಾ ಪಿಯು ಕಾಲೇಜು ಹಾಗೂ ರೋಜಾ ಪ್ರದೇಶದ ಬಿಬಿ ರಜಾ ಮಹಿಳಾ ಪಿಯು ಕಾಲೇಜಿನಲ್ಲಿ ಎಂ.ಟೆಕ್ ಟೈಪ್-ಎ, ಎಂಬಿಎ ಹಾಗೂ ಡಿಸಿಇಟಿ ಪರೀಕ್ಷೆಗಳು ನಡೆಯಲಿವೆ. ಸರಸ್ವತಿ ಪುರದ ರೇಷ್ಮಿ ಪಿಯು ಕಾಲೇಜಿನಲ್ಲಿ ಎಂ.ಟೆಕ್ ಟೈಪ್-ಎ, ಎಂಸಿಎ, ಎಂಬಿಎ ಹಾಗೂ ಡಿಸಿಇಟಿ ಪರೀಕ್ಷೆಗಳು ಹಾಗೂ ಆದರ್ಶ ನಗರದ ಸರ್ಕಾರಿ ಪಿಯು ಕಾಲೇಜಿನಲ್ಲಿ ಡಿಸಿಇಟಿ ಪರೀಕ್ಷೆಗಳು ನಡೆಯಲಿವೆ.
ಪರೀಕ್ಷಾ ಪ್ರಾಧಿಕಾರದಿಂದ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಪ್ರವೇಶ ಪತ್ರಗಳನ್ನು ಕಳುಹಿಸಲಾಗಿದೆ. 5 ಪರೀಕ್ಷಾ ಕೇಂದ್ರಗಳಿಗೆ ಉಪಮುಖ್ಯ ಅಧೀಕ್ಷಕರು ಮತ್ತು ಕಸ್ಟೋಡಿಯನ್‍ಗಳನ್ನು ನೇಮಿಸಲಾಗಿದ್ದು, ಪರೀಕ್ಷಾ ಕೇಂದ್ರದ ಉಪ ಮುಖ್ಯ ಅಧೀಕ್ಷಕರು ಕೇಂದ್ರದಲ್ಲಿ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಬೇಕು. ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರವೇಶವೆಂದು ಘೋಷಿಸಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಮತ್ತು ಸುತ್ತಮುತ್ತಲು ಜಿರಾಕ್ಸ್ ಯಂತ್ರ ಅಥವಾ ಫ್ಯಾಕ್ಸ್ ಯಂತ್ರ ನಿಷೇಧಿಸಲಾಗಿದೆ ಎಂದರು.
ಪರೀಕ್ಷಾ ಕೇಂದ್ರದಲ್ಲಿ ಕೊಠಡಿ ಮೇಲ್ವಿಚಾರಕರು ಸೇರಿದಂತೆ ಅಭ್ಯರ್ಥಿಗಳು ಮೊಬೈಲ್ ಫೋನ್, ಪೇಜರ್, ಬ್ಲ್ಯೂಟೂತ್, ವೈರಲೆಸ್ ಸೆಟ್, ಸ್ಲೈಡರೂಲ್ ಕ್ಯಾಲ್ಕುಲೇಟರ್, ವಾಚ್ ಕ್ಯಾಲ್ಕುಲೇಟರ್, ಪಠ್ಯ ಪುಸ್ತಕ ಸೇರಿದಂತೆ ಇನ್ನಿತರ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ತರುವುದನ್ನು ನಿಷೇಧಿಸಲಾಗಿದೆ ಎಂದು ಹೇಳಿದರು. ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಸವರಾಜ ಡಿ. ಕಲಬುರಗಿ, ಮಾರ್ಗಾಧಿಕಾರಿಗಳು, ಮುಖ್ಯ ಮೇಲ್ವಿಚಾರಕರು ಸೇರಿದಂತೆ ಮತ್ತಿತರರು ಹಾಜರಿದ್ದರು.

ಹೆಚ್.ಕೆ.ಆರ್.ಡಿ.ಬಿ. ಕಚೇರಿ ಮೂಲ ಕಟ್ಟಡಕ್ಕೆ ಸ್ಥಳಾಂತರ
**************************************************
ಕಲಬುರಗಿ,ಜು.13(ಕ.ವಾ.)-ಕಲಬುರಗಿ ವಿಕಾಸ ಭವನದ ಎರಡನೇ ಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹೈದ್ರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಚೇರಿಯನ್ನು ಆಡಳಿತ ಹಿತದೃಷ್ಟಿಯಿಂದ ಐವಾನ್ ಶಾಹಿ ಅತಿಥಿ ಗೃಹದ ಹತ್ತಿರವಿರುವ ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ (ಅಭಿವೃದ್ಧಿ ಭವನ) ಮೂಲ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ. ಸಾರ್ವಜನಿಕರು ಇದನ್ನು ಗಮನಿಸಬೇಕೆಂದು ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಆರ್. ವೆಂಕಟೇಶಕುಮಾರ ತಿಳಿಸಿದ್ದಾರೆ.

ಪಿ.ಜಿ. ಸಿಇಟಿ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ
*********************************************************
ಕಲಬುರಗಿ,ಜು.13(ಕ.ವಾ.)-ಸ್ನಾತಕೋತ್ತರ (ಪಿ.ಜಿ.ಸಿಇಟಿ) ಮತ್ತು ಡಿಪ್ಲೋಮಾ ಸಾಮಾನ್ಯ ಪ್ರವೇಶ ಪರೀಕ್ಷೆಯು ಇದೇ ಜುಲೈ 14 ಹಾಗೂ 15ರಂದು ಕಲಬುರಗಿ ನಗರದ ಒಟ್ಟು 5 ಪರೀಕ್ಷಾ ಕೇಂದ್ರಗಳಲ್ಲಿ ಪ್ರತಿದಿನ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12.30 ಹಾಗೂ ಮಧ್ಯಾಹ್ನ 2.30 ರಿಂದ ಸಚಿಜೆ 4.30 ಗಂಟೆಯವರೆಗೆ ಜರುಗಲಿದೆ.
ಅಕ್ರಮ ಮತ್ತು ನಕಲು ಅವ್ಯವಹಾರ ತಡೆಯಲು ಹಾಗೂ ಪರೀಕ್ಷೆಗಳನ್ನು ಸುಗಮವಾಗಿ ನಡೆಸಲು ಅನುವಾಗುವಂತೆ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ 200 ಮೀಟರ್ ಪ್ರದೇಶÀದಲ್ಲಿ 1973ರ ಸಿಆರ್.ಪಿ.ಸಿ. ಕಾಯ್ದೆಯ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಪರೀಕ್ಷಾ ಕೇಂದ್ರದ ಸುತ್ತಮುತ್ತಲು ಇರುವ ಜಿರಾಕ್ಸ್/ಪುಸ್ತಕ ಮಳಿಗೆಗಳನ್ನು ಮುಚ್ಚುವಂತೆ ಕಲಬುರಗಿ ತಹಶೀಲ್ದಾರ್ ಅಶೋಕ ಹಿರೋಳ್ಳೆ ಅವರು ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ಕೋಣೆಯಲ್ಲಿ ಯಾವುದೇ ಅವ್ಯವಹಾರ ನಡೆಯದಂತೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಪರೀಕ್ಷಾ ಕೇಂದ್ರಕ್ಕೆ ಬರುವಾಗ ಬ್ಲ್ಯೂಟೂತ್ ಉಪಕರಣ, ಮೊಬೈಲ್ ಹಾಗೂ ಇತರೆ ಚಿಕ್ಕ ಗಾತ್ರದ ಪುಸ್ತಕ (ಗೈಡ್)ಗಳನ್ನು ಸೇರಿದಂತೆ ಮತ್ತಿತರ ಯಾವುದೇ ವಸ್ತುಗಳನ್ನು ತರಕೂಡದು ಎಂದು ಆದೇಶದಲ್ಲಿ ತಿಳಿಸಿರುತ್ತಾರೆ.

ವಸತಿ ನಿಲಯಕ್ಕೆ ಕಟ್ಟಡ ಬಾಡಿಗೆಗಾಗಿ ಅರ್ಜಿ ಆಹ್ವಾನ
**********************************************
ಕಲಬುರಗಿ,ಜು.13(ಕ.ವಾ.)-ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಶ್ರೀಮತಿ ಇಂದಿರಾ ಗಾಂಧಿ ನರ್ಸಿಂಗ್ ಮಹಿಳಾ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಕಲಬುರಗಿ ಈ ವಸತಿ ನಿಲಯದ ನಿರ್ವಹಣೆಗಾಗಿ 15 ರಿಂದ 20 ಕೋಣೆಗಳಿರುವ ಮತ್ತು ಸುಸಜ್ಜಿತವಾದ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಒಳಗೊಂಡ ಕಟ್ಟಡವನ್ನು ಬಾಡಿಗೆ ಆಧಾರದ ಮೇಲೆ ಪಡೆಯಲು ಆಸಕ್ತಿಯುಳ್ಳ ಕಟ್ಟಡ ಮಾಲೀಕರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಬಾಡಿಗೆ ನೀಡಲು ಇಚ್ಚೆಯುಳ್ಳ ಕಟ್ಟಡದ ಮಾಲೀಕರು ಒಂದು ವಾರದೊಳಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ತಾರ್‍ಫೈಲ್ 8ನೇ ಕ್ರಾಸ್, ಡೆಂಕಿನ ಭಾವಿ ಹತ್ತಿರ, ಜಿ.ಡಿ.ಎ. ಲೇಔಟ್, ಅಂಬಿಕಾ ನಗರ, ಹಿಂದುಗಡೆ ಡಿ. ದೇವರಾಜ ಅರಸು ಭವನ, ಕಲಬುರಗಿ-585102 ವಿಳಾಸಕ್ಕೆ ಸಂಪರ್ಕಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸದರಿ ಕಚೇರಿಯನ್ನು ಹಾಗೂ ಮೊಬೈಲ್ ಸಂಖ್ಯೆ 8317389450ನ್ನು ಸಂಪರ್ಕಿಸಬಹುದಾಗಿದೆ.

ಹೀಗಾಗಿ ಲೇಖನಗಳು News and photo Date: 13-7-2018
ಎಲ್ಲಾ ಲೇಖನಗಳು ಆಗಿದೆ News and photo Date: 13-7-2018 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ News and photo Date: 13-7-2018 ಲಿಂಕ್ ವಿಳಾಸ https://dekalungi.blogspot.com/2018/07/news-and-photo-date-13-7-2018.html

0 Response to "News and photo Date: 13-7-2018"
ಕಾಮೆಂಟ್ ಪೋಸ್ಟ್ ಮಾಡಿ