ಶೀರ್ಷಿಕೆ : NEWS DATE; 2--7-2018
ಲಿಂಕ್ : NEWS DATE; 2--7-2018
NEWS DATE; 2--7-2018
ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಗಳಿಗೆ ಚುನಾವಣೆ: ವೇಳಾಪಟ್ಟಿ ಪ್ರಕಟ
***************************************************************
ಕಲಬುರಗಿ,ಜು.02.(ಕ.ವಾ.)-ಕಲಬುರಗಿ ತಾಲೂಕಿನ ಮರಗುತ್ತಿ ಹಾಗೂ ಚಿತ್ತಾಪುರ ತಾಲೂಕಿನ ರಾಂಪೂರಹಳ್ಳಿ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಉಳಿದಿರುವ ಒಟ್ಟು 12 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಸಲು ಕರ್ನಾಟಕ ಪಂಚಾಯತ್‍ರಾಜ್ (ಚುನಾವಣೆಯನ್ನು ನಡೆಸುವ) ನಿಯಮಗಳು, 1993ರ 12ನೇ ನಿಯಮದನ್ವಯ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ವೇಳಾಪಟ್ಟಿ ಪ್ರಕಟಿಸಿ ಅಧಿಸೂಚನೆ ಹೊರಡಿಸಿದ್ದಾರೆ.
ನಾಮಪತ್ರ ಸಲ್ಲಿಸಲು ಜುಲೈ 5ರಂದು ಕೊನೆಯ ದಿನವಾಗಿದ್ದು, ಜುಲೈ 6ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆ ಹಿಂಪಡೆಯಲು ಜುಲೈ 9ರಂದು ಅಂತಿಮ ದಿನವಾಗಿರುತ್ತದೆ. ಅವಶ್ಯವಿದ್ದಲ್ಲಿ ಮತದಾನವು ಜುಲೈ 15 ರಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ನಡೆಸಲಾಗುವುದು. ಮರುಮತದಾನದ ಅವಶ್ಯವಿದ್ದಲ್ಲಿ ಮತದಾನವನ್ನು ಜುಲೈ 16ರಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ನಡೆಸಲಾಗುವುದು ಜುಲೈ 17ರಂದು ಬೆಳಿಗ್ಗೆ 8 ಗಂಟೆಯಿಂದ ತಾಲೂಕು ಕೇಂದ್ರದಲ್ಲಿ ಮತ ಎಣಿಕೆ ನಡೆಯಲಿದೆ.
ಕಲಬುರಗಿ ತಾಲೂಕು: ಮರಗುತ್ತಿ ಗ್ರಾಮ ಪಂಚಾಯಿತಿಯ 8 ಸದಸ್ಯ ಸ್ಥಾನಗಳಿಗೆ ಹಾಗೂ ಚಿತ್ತಾಪುರ ತಾಲೂಕು: ರಾಂಪುರಹಳ್ಳಿ ಗ್ರಾಮ ಪಂಚಾಯಿತಿಯ 4 ಸ್ಥಾನಗಳು ಸೇರಿದಂತೆ ಒಟ್ಟು 12 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಗ್ರಾ.ಪಂ. ಚುನಾವಣೆ: ಸಂತೆ-ಜಾತ್ರೆ ಹಾಗೂ ಮದ್ಯ ಮಾರಾಟ ನಿಷೇಧ
*************************************************************
ಕಲಬುರಗಿ,ಜು.02.(ಕ.ವಾ.)-ಕಲಬುರಗಿ ತಾಲೂಕಿನ ಮರಗುತ್ತಿ ಹಾಗೂ ಚಿತ್ತಾಪುರ ತಾಲೂಕಿನ ರಾಂಪೂರಹಳ್ಳಿ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಉಳಿದಿರುವ ಒಟ್ಟು 12 ಸದಸ್ಯ ಸ್ಥಾನಗಳಿಗೆ ಸಂಬಂಧಿಸಿದಂತೆ ಚುನಾವಣೆಯ ಮತದಾನವು ಜುಲೈ 15ರಂದು ಹಾಗೂ ಮತ ಎಣಿಕೆಯು ಜುಲೈ 17ರಂದು ಸಂಬಂಧಪಟ್ಟ ತಾಲೂಕಿನ ತಾಲೂಕು ಕೇಂದ್ರದಲ್ಲಿ ನಡೆಯಲಿದೆ. ಮುಕ್ತ, ಶಾಂತಿಯುತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸಲು ಸಂತೆ-ಜಾತ್ರೆ, ಮದ್ಯಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್. ವೆಂಕಟೇಶಕುಮಾರ ಅವರು ಆದೇಶ ಹೊರಡಿಸಿದ್ದಾರೆ.
ಚುನಾವಣೆ ಜರುಗಲಿರುವ ತಾಲೂಕುಗಳ ಕ್ಷೇತ್ರದ ವ್ಯಾಪ್ತಿಯಲ್ಲಿ ಮತದಾನ ದಿನವಾದ ಜುಲೈ 15ರಂದು ಎಲ್ಲ ತರಹದ ಸಂತೆ ಹಾಗೂ ಜಾತ್ರೆಗಳನ್ನು ನಿಷೇಧಿಸಲಾಗಿದೆ. ಮತದಾನ ಕೇಂದ್ರ ಹಾಗೂ ಮತ ಎಣಿಕೆ ಕೇಂದ್ರದ 100 ಮೀಟರ್ ವ್ಯಾಪ್ತಿಯೊಳಗೆ ಸಿ.ಆರ್.ಪಿ.ಸಿ. ಕಲಂ 144ರನ್ವಯ ಚುನಾವಣೆಗೆ ಸಂಬಂಧಪಟ್ಟ ಮತದಾರರು ಹಾಗೂ ಸಿಬ್ಬಂದಿಗಳನ್ನು ಹೊರತುಪಡಿಸಿ ಇತರರ ಪ್ರವೇಶವನ್ನು ನಿಷೇಧಿಸಲಾಗಿದೆ.
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‍ರಾಜ್ ಅಧಿನಿಯಮ, 1993ರ ಪ್ರಕರಣ 308 ಎಸಿ ರಂತೆ ನೀತಿ ಸಂಹಿತೆ ಜಾರಿಯಲ್ಲಿರುವ ಪ್ರದೇಶಗಳಲ್ಲಿ 2018ರ ಜುಲೈ 17ರವರೆಗೆ ಎಲ್ಲ ತರಹದ ಮದ್ಯದ ಅಂಗಡಿ, ಮದ್ಯ ತಯಾರಿಕಾ ಘಟಕಗಳನ್ನು ಹಾಗೂ ಎಲ್ಲ ತರಹದ ಮದ್ಯಪಾನ, ಸರಾಯಿ, ಸ್ವದೇಶಿ ಹಾಗೂ ವಿದೇಶಿ ಮದ್ಯಪಾನ, ಮಾದಕ ವಸ್ತುಗಳ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ.
ಅಲ್ಲದೇ ಕರ್ನಾಟಕ ಆಯುಧಗಳ ನಿಯಮಗಳಿಗಳು 1959 ನಿಯಮ 24(ಎ) ರನ್ವಯ ಚುನಾವಣೆ ಜರುಗಲಿರುವ ವ್ಯಾಪ್ತಿಯಲ್ಲಿ ಸಾರ್ವಜನಿಕರು ಹೊಂದಿರುವ ಆಯುಧ (ಗನ್, ರಿಲ್ವಾವರ್ ಇತ್ಯಾದಿ) ಗಳನ್ನು ಚುನಾವಣಾ ಮುಕ್ತಾಯವಾಗುವವರೆಗೆ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಹಿಂದಿರುಗಿಸುವಂತೆ ಅವರು ಆದೇಶ ಹೊರಡಿಸಿದ್ದಾರೆ.

ಸೇಡಂ: ನಳದ ಸಂಪರ್ಕ ಪಡೆಯಲು ಅರ್ಜಿ ಆಹ್ವಾನ
*********************************************
ಕಲಬುರಗಿ,ಜು.02.(ಕ.ವಾ.)-24ಘಿ7 ನೀರು ಸರಬರಾಜು ಯೋಜನೆಯಡಿ ನಳದ ಸಂಪರ್ಕ ಪಡೆಯಲು ಸೇಡಂ ಪಟ್ಟಣದ ಸಾರ್ವಜನಿಕರು ಅರ್ಜಿಯನ್ನು ಸೇಡಂ ಪುರಸಭೆ ಕಾರ್ಯಾಲಯದಿಂದ ಜುಲೈ 10 ರಿಂದ ಪಡೆದು ಭರ್ತಿ ಮಾಡಿ ನಿಗದಿತ ಶುಲ್ಕ ಭರಿಸಿ ಸೂಕ್ತ ದಾಖಲೆಯೊಂದಿಗೆ ಸಲ್ಲಿಸಿ ನಳದ ಸಂಪರ್ಕ ಪಡೆಯಬೇಕೆಂದು ಸೇಡಂ ಪುರಸಭೆ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಲು ಆಗಸ್ಟ್ 10 ಕೊನೆಯ ದಿನವಾಗಿದೆ. ಕೊನೆಯ ದಿನಾಂಕದ ನಂತರ ಅರ್ಜಿ ಸಲ್ಲಿಸುವ ಸಾರ್ವಜನಿಕರು ಪುರಸಭೆಯ ನಿಗದಿಪಡಿಸಿದ ಶುಲ್ಕಗಳೊಂದಿಗೆ ನಳದ ಸಂಪರ್ಕ ಜೋಡಣಾ ವೆಚ್ಚ, ರಸ್ತೆ ಅಗೆತ ಮತ್ತು ದುರಸ್ತಿ ವೆಚ್ಚವನ್ನು ಭರಿಸಿ ನಳದ ಸಂಪರ್ಕ ಪಡೆಯಬೇಕಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಸೇಡಂ ಪುರಸಭೆ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

ಜುಲೈ 7ರಂದು ಹೋಬಳಿ ಮಟ್ಟದ ಜನಸ್ಪಂದನ ಸಭೆಗಳು
**************************************************
ಕಲಬುರಗಿ,ಜು.02.(ಕ.ವಾ.)-ಕಲಬುರಗಿ ಜಿಲ್ಲೆಯ ವಿವಿಧ ತಾಲೂಕಿನ ಗ್ರಾಮಗಳಲ್ಲಿ 2018ರ ಜುಲೈ 7ರಂದು ಬೆಳಿಗ್ಗೆ 11 ಗಂಟೆಗೆ ಜನಸ್ಪಂದನ ಸಭೆಗಳನ್ನು ನಡೆಸಲಾಗುವುದು ಎಂದು ಕಲಬುರಗಿ ಹೆÀಚ್ಚುವರಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ತಾಲೂಕುವಾರು ನಡೆಯುವ ಜನಸ್ಪಂದನಗಳ ಹೋಬಳಿ, ಗ್ರಾಮ ಮತ್ತು ಸಭೆ ಸ್ಥಳಗಳ ವಿವರ ಇಂತಿದೆ.
ಕಲಬುರಗಿ-ಅವರಾದ(ಬಿ) ಹೋಬಳಿಯ ಕುಮಸಿ ಗ್ರಾಮ ಪಂಚಾಯಿತಿ ಕಾರ್ಯಾಲಯ. ಆಳಂದ-ಖಜೂರಿ ಹೋಬಳಿಯ ತಡೋಳಾ ಗ್ರಾಮ ಪಂಚಾಯಿತಿ ಕಾರ್ಯಾಲಯ. ಅಫಜಲಪುರ-ಅಫಜಲಪುರ ಹೋಬಳಿಯ ಬಳೂರ್ಗಿ ಗ್ರಾಮ ಪಂಚಾಯಿತಿ ಕಾರ್ಯಾಲಯ. ಜೇವರ್ಗಿ-ಆಂದೋಲಾ ಹೋಬಳಿಯ ಮಲ್ಲಾ(ಬಿ) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ. ಸೇಡಂ-ಕೋಡ್ಲಾ ಹೋಬಳಿಯ ಸಿಂಧನಮಡು ಗ್ರಾಮ ಪಂಚಾಯಿತಿ ಕಾರ್ಯಾಲಯ. ಚಿತ್ತಾಪುರ-ಶಹಾಬಾದ ಹೋಬಳಿಯ ಕಡಬೂರ ಗ್ರಾಮ ಪಂಚಾಯಿತಿ ಕಾರ್ಯಾಲಯ. ಚಿಂಚೋಳಿ-ಕೋಡ್ಲಿ ಹೋಬಳಿಯ ಧೋಟಿಕೋಳ ಸರ್ಕಾರಿ ಶಾಲಾ ಆವರಣ.
ಡಿ.ಇ.ಎಲ್.ಇಡಿ./ಡಿ.ಪಿ.ಇ.ಡಿ. ಕೋರ್ಸಿಗೆ ದಾಖಲಾತಿ ಪಡೆಯಲು ಅರ್ಜಿ ಆಹ್ವಾನ
ಕಲಬುರಗಿ,ಜು.02.(ಕ.ವಾ.)-ಪ್ರಸಕ್ತ 2018ನೇ ಸಾಲಿನ ಡಿ.ಇ.ಎಲ್.ಇಡಿ./ಡಿ.ಪಿ.ಇಡಿ. ಕೋರ್ಸಿಗೆ ದಾಖಲಾತಿ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಕಲಬುರಗಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನಿರ್ದೇಶಕರು ತಿಳಿಸಿದ್ದರೆ.
ಅರ್ಹ ವಿದ್ಯಾರ್ಥಿಗಳು ಅರ್ಜಿ ನಮೂನೆಯನ್ನು ತಿತಿತಿ.sಛಿhooಟeಜuಛಿಚಿಣioಟಿ.ಞಚಿಡಿ.ಟಿiಛಿ.iಟಿ ವೆಬ್‍ಸೈಟ್‍ದಿಂದ ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲೆಗಳನ್ನು ಲಗತ್ತಿಸಿ ಉಪನಿರ್ದೇಶಕರು, ಜಿಲ್ಲಾ ಶಿಕ್ಷಣ ಹಾಗೂ ತರಬೇತಿ ಸಂಸ್ಥೆ (ಡಯಟ) ಕಮಲಾಪುರ ಇವರಿಗೆ ಜುಲೈ 10ರ ಸಂಜೆ 5.30 ಗಂಟೆಯೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸದರಿ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08478-221346ನ್ನು ಸಂಪರ್ಕಿಸಲು ಕೋರಲಾಗಿದೆ.

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ: ಅರ್ಜಿ ಆಹ್ವಾನ
*********************************************
ಕಲಬುರಗಿ,ಜು.02.(ಕ.ವಾ.)-ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಪಿಯುಸಿ ನಂತರ ವಿದ್ಯಾರ್ಹತೆ ಹೊಂದಿರುವ ವಿದ್ಯಾವಂತ ನಿರುದ್ಯೋಗಿ ವಿಕಲಚೇತನ ವ್ಯಕ್ತಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆಯಲು ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಭರ್ತಿ ಮಾಡಿದ ಅರ್ಜಿಯನ್ನು ಜುಲೈ 7ರೊಳಗಾಗಿ ಕಲಬುರಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಲ್ಲಿ ಸಲ್ಲಿಸಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಆಯ್ಕೆ ಮಾಡಲು ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ 2018ರ ಜುಲೈ 9ರಂದು ಕಲಬುರಗಿ ಗೋವಾ ಹೊಟೇಲ್ ಎದುರಿಗೆಯಿರುವ ಎನ್.ಎಸ್.ಎಸ್. ಕೋಚಿಂಗ್ ಸೆಂಟರ್‍ನಲ್ಲಿ ಪ್ರವೇಶ ಪರೀಕ್ಷೆಯನ್ನು ಏರ್ಪಡಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ಸಬಲೀಕರಣ ಇಲಾಖೆಯ ಕಾರ್ಯಾಲಯವನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-235222ನ್ನು ಸಂಪರ್ಕಿಸಲು ಕೋರಲಾಗಿದೆ.

ಜುಲೈ 3ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
********************************************
ಕಲಬುರಗಿ,ಜು.02.(ಕ.ವಾ.)-ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯ ಕಲಬುರಗಿ ಕಾರ್ಯ ಮತ್ತು ಪಾಲನೆ ನಗರ ವಿಭಾಗದಿಂದ 11ಕೆವಿ ಮಹಾವೀರನಗರ, ಆಳಂದ ಕಾಲೋನಿ, ಹೌಸಿಂಗ್ ಬೋರ್ಡ ಮತ್ತು ದೂರದರ್ಶನ ಫೀಡರ್ ಮೇಲೆ ನಿರ್ವಹಣಾ ಕಾರ್ಯ ಕೈಗೆತ್ತಿಕೊಂಡಿರುವ ಪ್ರಯುಕ್ತ 2018ರ ಜುಲೈ 3ರಂದು ಬೆಳಿಗ್ಗೆ 10ರಿಂದ ಸಾಯಂಕಾಲ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಸದರಿ ಕೇಂದ್ರದ ಮೇಲೆ ಬರುವ ಫೀಡರ್ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ. ವಿದ್ಯುತ್ ಗ್ರಾಹಕರು ಜೆಸ್ಕಾಂದೊಂದಿಗೆ ಸಹಕರಿಸಬೇಕೆಂದು ಈ ಮೂಲಕ ಕೋರಲಾಗಿದೆ.
11 ಕೆ.ವಿ. ಮಹಾವೀರನಗರ ಫೀಡರ್: ಮಹಾವೀರನಗರ, ಶಾಸ್ತ್ರಿನಗರ, ಹನುಮಾನ ನಗರ, ಪಂಚಶೀಲ ನಗರ, ವೆಂಕಟೇಶನಗರ. ಕೆ.ಇ.ಬಿ.ಸ್ಟೋರ್, ಕೆ.ಇ.ಬಿ. ಕ್ವಾರ್ಟರ್ಸ್, ಪಿ.ಡಬ್ಲ್ಯೂಡಿ ಕಚೇರಿ, ಅಮಲ್‍ವಾಡಿ ಸ್ಟೇಶನ್ ಬಜಾರ್ ಅಪ್ಪÀರ ಲೆನ್ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು.
11 ಕೆ.ವಿ. ಆಳಂದ ಕಾಲೋನಿ: ಚಿಂಚೋಳಿ ಲೇಔಟ್, ಚೊರ ಬಜಾರ, ಫೀಲ್ಟರ್ ಬೆಡ್, ಚೆಕ್ ಪೋಸ್ಟ್, ಶಿವಾದಾಲ್ ಮಿಲ್, ರಾಮತೀರ್ಥ, ರಾಣೇಶಪೀರ್ ದರ್ಗಾ, ವಿಶ್ವರಾಧ್ಯ ಮಂದಿರ, ಸಿದ್ದರಾಮೇಶ್ವರ ನಗರ, ಆಯ್ಯೋಧ್ಯ ನಗರ, ಲಕ್ಷ್ಮೀ ನಗರ, ಎಂ.ಜಿ. ಟಿ.ಟಿ, ಆಶ್ರಯ ಕಾಲೋನಿ, ದುಬೈ ಕಾಲೋನಿ, ಅಹ್ಮದ ನಗರ ಫಿಎಫ್ ಕಚೇರಿ, ಆಳಂದ ಕಾಲೋನಿ, ನಬಿ ಕಾಲೋನಿ, ಶೇಖ ರೋಜಾ, ಕಸ್ತೂರಿ ನಗರ, ಖಾದ್ರಿ ಚೌಕ್, ಸ್ವರ್ಗೆಶ ನಗರ, ಕಡಗಂಚಿ ಮಟ್ಟ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
11 ಕೆ.ವಿ ಹೌಸಿಂಗ್ ಬೋಡ್: ಗಂಜ್ ಬ್ಯಾಂಕ ಕಾಲೋನಿ, ಗಂಜ ಬಸ್‍ಸ್ಟ್ಯಾಂಡ ಎದುರುಗಡೆ, ಭವಾನಿ ಗುಡಿ, ಈಶ್ವರಗುಡಿ, ರಾಮ ಮಂದಿರ. ಬಿಯಾನಿ, ಜಿ.ಓ.ಎಸ್ ಪ್ರದೇಶ, ಲಾಹೋಟಿ ಕಲ್ಯಾಣ ಮಂಟಪ ಹಿಂಭಾಗ ಪ್ರದೇಶ, ಆದರ್ಶ ಸ್ಕೂಲ್ ಪ್ರದೇಶ ಕೆ.ಎಚ್.ಬಿ ಕಾಲೋನಿ, ಕಲಂತ್ರಿ ಬಿಲ್ಡಂಗ್ ಪ್ರದೇಶ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು.
11 ಕೆ.ವಿ ದೂರದರ್ಶನ ಫೀಡರ್: ಹುಮನಾಬಾದ್ ಕ್ರಾಸ್, ನೂರಾನಿ ಮೊಹಲಾ, ಹಾಗರಗಾ ಕ್ರಾಸ್, ರಫಿಕ್ ಚೌಕ್, ಶಿವಾಜಿ ನಗರ, ಹಾಲಿನ ಡೇರಿ, ಅರೇಬಿಕ ಸ್ಕೂಲ್, ಇಸ್ಲಾಮಾಬಾದ, ಮಿಲ್ಲತನಗರ, ಬುಲಂದ್ ಪರವೇಜ ಕಾಲೋನಿ, ಖಮರ ಕಾಲೋನಿ, ಭೀಮಳ್ಳಿ ದಾಲಮಿಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು

ಹೀಗಾಗಿ ಲೇಖನಗಳು NEWS DATE; 2--7-2018
ಎಲ್ಲಾ ಲೇಖನಗಳು ಆಗಿದೆ NEWS DATE; 2--7-2018 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ NEWS DATE; 2--7-2018 ಲಿಂಕ್ ವಿಳಾಸ https://dekalungi.blogspot.com/2018/07/news-date-2-7-2018.html
0 Response to "NEWS DATE; 2--7-2018"
ಕಾಮೆಂಟ್ ಪೋಸ್ಟ್ ಮಾಡಿ