ಶೀರ್ಷಿಕೆ : News Date: 3-7--2018
ಲಿಂಕ್ : News Date: 3-7--2018
News Date: 3-7--2018
ಪದ್ಮಶ್ರೀ ಪ್ರಶಸ್ತಿಗಾಗಿ ಅರ್ಜಿ ಅಹ್ವಾನ
****************************************
ಕಲಬುರಗಿ,ಜು.03.(ಕ.ವಾ.)-2019ನೇ ಸಾಲಿನ ಶ್ರೇಣಿಯ ಪ್ರಶಸ್ತಿಗಳಾದ ಪದ್ಮ ವಿಭೂಷಣ, ಪದ್ಮ ಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗಳಿಗಾಗಿ ವಿವಿಧ ಕ್ಷೇತ್ರಗಳಲ್ಲಿ ಆಸಾಧಾರಣ ಕೊಡುಗೆ ನೀಡಿರುವ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪದ್ಮ ವಿಭೂಷಣ, ಪದ್ಮ ಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗಳ ಆಯ್ಕೆಗಾಗಿ ಕಲೆ, ಸಮಾಜ ಕಾರ್ಯ, ಸಾರ್ವಜನಿಕ ವ್ಯವಹಾರ, ವಿಜ್ಞಾನ, ತಾಂತ್ರಿಕ, ತಂತ್ರಜ್ಞಾನ ಮತ್ತು ಇತರೆ ಗೌರವಾನ್ವಿತ ವೃತ್ತಿ ವ್ಯಾಪಾರ ಮತ್ತು ಕೈಗಾರಿಕೆ, ವೈದ್ಯಕೀಯ, ಸಾಹಿತ್ಯ, ಶಿಕ್ಷಣ, ನಾಗರಿಕ ಸೇವೆ, ಕ್ರೀಡೆ, ಅಥ್ಲೇಟಿಕ್ಸ್, ಸಾಹಸ, ಕ್ರೀಡೆ, ಯೋಗ ಹಾಗೂ ಇತರೆ ಕ್ಷೇತ್ರಗಳು ಮಾನವ ಹಕ್ಕುಗಳ ಸಂರಕ್ಷಣೆ, ಭಾರತ ಸಂಸ್ಕøತಿಯ ಪ್ರಚಾರ, ಪರಿಸರ ಸಂರಕ್ಷಣೆ ಮತ್ತು ವನ್ಯಮೃಗ ಸಂರಕ್ಷಣೆ ಕ್ಷೇತ್ರಗಳಲ್ಲಿ ಶ್ರೇಷ್ಠತೆಗಳಿಸಿಅಸಾಧಾರಣ ಕೊಡುಗೆ ನೀಡಿರುವ ವ್ಯಕ್ತಿಗಳಿಗೆ ಪ್ರಶಸ್ತಿಯನ್ನು ನೀಡಲಾಗುತ್ತಿದೆ.
ಮೇಲ್ಕಂಡ ವಿಷಯ ಹಾಗೂ ಕ್ಷೇತ್ರಗಳಲ್ಲಿ ಅಸಾಧಾರಣ ಕೊಡುಗೆ ನೀಡಿರುವ ವ್ಯಕ್ತಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಜುಲೈ 5ರೊಳಗಾಗಿ ಇ-ಮೇಲ್ usಠಿoಟiಣiಛಿಚಿಟ-ಜಠಿಚಿಡಿ@ಞಚಿಡಿಟಿಚಿಣಚಿಞಚಿ.gov.iಟಿ ವಿಳಾಸಕ್ಕೆ ಸಲ್ಲಿಸಿ ಅದರ ಸಾಫ್ಟ್ ಪ್ರತಿಯನ್ನು ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಾರ್ಯಾಲಯದಲ್ಲಿ ಸಲ್ಲಿಸಬೇಕು. ಮತ್ತಿತರ ಹೆಚ್ಚಿನ ಮಹಿತಿಗಾಗಿ ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಾರ್ಯಾಲಯವನ್ನು ಸಂಪರ್ಕಿಸಲು ಕೋರಲಾಗಿದೆ.

ಅಥ್ಲೇಟಿಕ್ಸ್, ಹಾಕಿ, ಜುಡೋ ಪಂದ್ಯಾವಳಿಗಳಲ್ಲಿ ಭಾಗವಹಿಸಲು ಅರ್ಜಿ
************************************************************************
ಆಹ್ವಾನ
***********
ಕಲಬುರಗಿ,ಜು.03.(ಕ.ವಾ.)-ಕಲಬುರಗಿ ಜಿಲ್ಲೆಯ 17 ವರ್ಷದೊಳಗಿನ ಶಾಲಾ ಬಾಲಕ/ ಬಾಲಕಿಯರಲ್ಲಿನ ಜಿಲ್ಲಾ ಮಟ್ಟದಲ್ಲಿ ಕ್ರೀಡಾ ಪ್ರತಿಭೆಗಳನ್ನು ಗುರುತಿಸಲು ಇದೇ ಜುಲೈ 12 ರಂದು ಬೆಳಿಗ್ಗೆ 10 ಗಂಟೆಗೆ ಅಥ್ಲೇಟಿಕ್ಸ್ ಮತ್ತು ಹಾಕಿ ಪಂದ್ಯಾವಳಿ ಹಾಗೂ ಜುಲೈ 13 ರಂದು ಫೀಟನೆಸ್ ಮತ್ತು ಜುಡೋ ಪಂದ್ಯಾವಳಿಗಳನ್ನು ಕಲಬುರಗಿ ಚಂದ್ರಶೇಖರ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ. ಇದಕ್ಕಾಗಿ ಅರ್ಹ ಬಾಲಕ, ಬಾಲಕಿಯರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2018ರ ಡಿಸೆಂಬರ್ 31ಕ್ಕೆ 17 ವರ್ಷ ಮೀರಿರಬಾರದು. ಈ ಪಂದ್ಯಾವಳಿಯಲ್ಲಿ ಬಾಲಕ, ಬಾಲಕಿಯರಲ್ಲಿ ಹುದುಗಿರುವ ಪ್ರತಿಭೆಯನ್ನು ಗುರುತಿಸಿ ಅವರಿಗೆ ವೈಜ್ಞಾನಿಕವಾಗಿ ತರಬೇತಿ ನೀಡಿ ಉನ್ನತ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಲು ಉತ್ತೇಜನ ನೀಡಲಾಗುವುದು. ಅರ್ಜಿ ಸಲ್ಲಿಸಲು ಜುಲೈ 10 ಕೊನೆಯ ದಿನವಾಗಿದೆ. ಈ ಪಂದ್ಯಾವಳಿಯಲ್ಲಿ ಭಾಗವಹಿಸಿದ ಕ್ರೀಡಾಪಟುಗಳಿಗೆ ಕ್ರೀಡಾ ಸಲಕರಣೆ ನೀಡಲಾಗುತ್ತದೆ. ಯಾವುದೇ ಪ್ರಯಾಣ ಭತ್ಯೆ, ದಿನ ಭತ್ಯೆ ನೀಡಲಾಗುವುದಿಲ್ಲ. ಪಂದ್ಯಾವಳಿಯಲ್ಲಿ ವಿಜೇತರಾಗುವ ಎಲ್ಲ ಕ್ರೀಡಾಪಟುಗಳಿಗೆ ಆಕರ್ಷಕ ಬಹುಮಾನ ಮತ್ತು ಪಾರಿತೋಷಕಗಳನ್ನು ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಹಾಕಿ ತರಬೇತುದಾರ ಸಂಜಯ ಬಾಣದ ಅವರ ಮೊಬೈಲ್ ಸಂಖ್ಯೆ 9844029235, ಅಥ್ಲೇಟಿಕ್ಸ್ ತರಬೇತುದಾರ ರಾಜು ಚೌವ್ಹಾಣ ಮೊಬೈಲ್ ಸಂಖ್ಯೆ 7019167243, ಫಿಟನೆಸ್ ತರಬೇತುದಾರ ಸುರೇಶ ಮೊಬೈಲ್ ಸಂಖ್ಯೆ 9845520509 ಹಾಗೂ ಜುಡೋ ತರಬೇತುದಾರ ಅಶೋಕ ಮೊಬೈಲ್ ಸಂಖ್ಯೆ 9845520509ನ್ನು ಸಂಪರ್ಕಿಸಲು ಕೋರಲಾಗಿದೆ.

ಜುಲೈ 7ರಂದು ಕಲಬುರಗಿ ಮಹಾನಗರ ಪಾಲಿಕೆ ಸಾಮಾನ್ಯ ಸಭೆ
********************************************************************
ಕಲಬುರಗಿ,ಜು.03.(ಕ.ವಾ.)-ಕಲಬುರಗಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯನ್ನು ಇದೇ ಜುಲೈ 7ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರರ ಅಧ್ಯಕ್ಷತೆಯಲ್ಲಿ ಕಲಬುರಗಿ ಇಂದಿರಾ ಸ್ಮಾರಕ ಭವನ (ಟೌನ್‍ಹಾಲ್) ದಲ್ಲಿ ಏರ್ಪಡಿಸಲಾಗಿದೆ ಕಲಬುರಗಿ ಮಹಾನಗರ ಪಾಲಿಕೆಯ ಸಭಾ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ಮಹಾನಗರ ಪಾಲಿಕೆಯ ಉಪ ಮಹಾಪೌರರು, ಎಲ್ಲ ಸ್ಥಾಯಿ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ಈ ಸಭೆಯಲ್ಲಿ ಉಪಸ್ಥಿತರಿರಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯಾರ್ಥಿ ವೇತನ ಮಂಜೂರಾತಿಗಾಗಿ ಆನ್‍ಲೈನ್ ಮೂಲಕ ಅರ್ಜಿ
********************************************************************
ಆಹ್ವಾನ
************
ಕಲಬುರಗಿ,ಜು.03.(ಕ.ವಾ.)-ಪ್ರಸಕ್ತ 2018-19ನೇ ಸಾಲಿಗೆ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ನ್ಯಾಷನಲ್ ಫೆಲೋಶಿಪ್ ಮತ್ತು ಉನ್ನತ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮಂಜೂರು ಮಾಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿ ವೇತನ ಹಾಗೂ ಪ್ರೋತ್ಸಾಹಧನ ವಿವರ ಇಂತಿದೆ. ನ್ಯಾಶನಲ್ ಫೆಲೋಶಿಪ್ ಯೋಜನೆಯ ಎಂ.ಫಿಲ್. ಮತ್ತು ಪಿಹೆಚ್.ಡಿ. ಸ್ನಾತಕೋತ್ತರ ಹಾಗೂ ಯುಜಿಸಿ ಅಡಿಯಲ್ಲಿ ಬರುವ ವಿಶ್ವವಿದ್ಯಾಲಯಗಳು ಮತ್ತು ವಿದ್ಯಾ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಅನುಷ್ಠಾನಗೊಳಿಸಲಾಗುತ್ತಿದೆ. ಎಂ.ಫಿಲ್. ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರತಿ ಮಾಹೆ 25,000ರೂ., ಪಿಹೆಚ್‍ಡಿ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರತಿ ಮಾಹೆ 28,000ರೂ. ಹಾಗೂ ವಿಕಲಚೇತನ ವಿದ್ಯಾರ್ಥಿಗಳಿಗೆ ಹೆಚ್ಚುವರಿಯಾಗಿ 2,000ರೂ.ಗಳ ಸಹಾಯಧ ನೀಡಲಾಗುತ್ತಿದೆ. ವಿದ್ಯಾರ್ಥಿಗಳು ನ್ಯಾಶನಲ್ ಫೆಲೋಶಿಪ್‍ಗಾಗಿ ಅರ್ಜಿ ಸಲ್ಲಿಸಲು ಭಾರತ ಸರ್ಕಾರದ ಬುಡಕಟ್ಟು ವ್ಯವಹಾರಗಳ ಮಂತ್ರಾಲಯದ ತಿತಿತಿ.ಣಡಿibಚಿಟ.ಟಿiಛಿ.iಟಿ ವೆಬ್‍ಸೈಟ್‍ನ್ನು ಸಂಪರ್ಕಿಸಬೇಕು.
ಉನ್ನತ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಈ ಯೋಜನೆ ಅನ್ವಯಿಸುತ್ತದೆ. ವಿದ್ಯಾರ್ಥಿಗಳು ಪದವಿ ಅಥವಾ ಸ್ನಾತಕೋತ್ತರ ಪದವಿಯಲ್ಲಿ ಭಾರತ ಸರ್ಕಾರದ ಬುಡಕಟ್ಟು ವ್ಯವಹಾರಗಳ ಮಂತ್ರಾಲಯದ ವತಿಯಿಂದ ಗುರುತಿಸಲಾಗಿರುವ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರಬೇಕು. ವೈದ್ಯಕೀಯ, ಇಂಜಿನಿಯರಿಂಗ್, ಮ್ಯಾನೇಜ್‍ಮೆಂಟ್, ಮಾಹಿತಿ ತಂತ್ರಜ್ಞಾನ, ಕಾನೂನು ಕ್ಷೇತ್ರಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು ಪರಿಗಣಿಸಲಾಗುವುದು. ಈ ಯೋಜನೆಗೆ ಒಳಪಡುವ ವಿದ್ಯಾರ್ಥಿಗಳ ಸಂಪೂರ್ಣ ಕೋರ್ಸಗಳ ಮತ್ತು ಕಾಲೇಜುಗಳ ಶುಲ್ಕವನ್ನು ಸಂಬಂಧಿಸಿದ ವಿದ್ಯಾ ಸಂಸ್ಥೆಗಳಿಗೆ ಪಾವತಿಸಲಾಗುವುದು. ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ತಿತಿತಿ.sಛಿhoಟಚಿಡಿshiಠಿs.gov.iಟಿ ವೆಬ್‍ಸೈಟ್‍ನ್ನು ಸಂಪರ್ಕಿಸಬೇಕು.
2018ರ ಏಪ್ರಿಲ್ ಮಾಹೆಯಲ್ಲಿ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಶೇ. 60 ರಿಂದ ಶೇ. 74.99 ಹಾಗೂ ಶೇ. 75ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಪ್ರೋತ್ಸಾಹಧನವನ್ನು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಮೂಲಕ ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಪಾವತಿ ಮಾಡಲಾಗುವುದು. ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ.
ದ್ವಿತೀಯ ಪಿಯುಸಿ/ ಪಾಲಿಟೆಕ್ನಿಕ್ ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ ಕೋರ್ಸಗಳಾದ ಎಂ.ಎ., ಎಂ.ಎಸ್ಸಿ, ಎಂ.ಕಾಂ., ಎಂ.ಬಿ.ಎ., ಎಂ.ಸಿ.ಎ., ಎಂ.ಎಫ್.ಎ. ಮತ್ತಿತರ ವಿದ್ಯಾರ್ಥಿಗಳಿಗೆ, ಪದವಿ ಮತ್ತು ಸ್ನಾತಕೋತ್ತರ ಪದವಿ ವೃತ್ತಿಪರ ಕೋರ್ಸಗಳಾದ ಕೃಷಿ, ಇಂಜಿನಿಯರಿಂಗ್, ವೈದ್ಯಕೀಯ, ವೆಟನ್ರರಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನವನ್ನು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಂಬಂಧಪಟ್ಟ ಜಿಲ್ಲಾಮಟ್ಟದ ಕಚೇರಿಯಿಂದ ಪಾವತಿಸಲಾಗುವುದು. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಹಾಗೂ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು 2018ರ ಆಗಸ್ಟ್ 30 ಕೊನೆಯ ದಿನವಾಗಿದೆ. ವಿದ್ಯಾರ್ಥಿಗಳು ತಿತಿತಿ.ಣತಿ.ಞಚಿಡಿ.ಟಿiಛಿ.iಟಿ ವೆಬ್‍ಸೈಟ್‍ನಲ್ಲಿ ಅರ್ಜಿ ಸಲ್ಲಿಸಿ ಅಗತ್ಯ ದಾಖಲಾತಿಗಳನ್ನು ದೃಢೀಕರಿಸಿ ವ್ಯಾಸಂಗ ಮಾಡಿದ ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ಇಲಾಖಾ ಕಚೇರಿಯಲ್ಲಿ ಸಲ್ಲಿಸಬೇಕು.
ವಿಶ್ವವಿದ್ಯಾಲಯ ಮಟ್ಟದಲ್ಲಿ ಸ್ನಾತಕೋತರ ಪದವಿಯಲ್ಲಿ ವಿವಿಧ ವಿಷಯದಲ್ಲಿ 1 ರಿಂದ 5ನೇ ರ್ಯಾಂಕ್ ಪಡೆದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ 50,000ರೂ.ಗಳ ಪ್ರೋತ್ಸಾಹಧನಕ್ಕಾಗಿ ಅರ್ಜಿಗಳನ್ನು ತಿತಿತಿ.ಣತಿ.ಞಚಿಡಿ.ಟಿiಛಿ.iಟಿ, ತಿತಿತಿ.sತಿ.ಞಚಿಡಿ.ಟಿiಛಿ.iಟಿ ವೆಬ್‍ಸೈಟ್‍ದಿಂದ ಡೌನ್‍ಲೋಡ್ ಮಾಡಿಕೊಂಡು ಅಗತ್ಯ ದಾಖಲೆಗಳನ್ನು ದೃಢೀಕರಿಸಿ ನಿರ್ದೇಶಕರು, ಪರಿಶಿಷ್ಟ ವರ್ಗಗಳ ಕಲ್ಯಾಣ ನಿರ್ದೇಶನಾಲಯ, ನಂ.34, ಒಂದನೇ ಮಹಡಿ, ರೇಸ್‍ಕೋರ್ಸ ರಸ್ತೆ, ಲೋಟರ್ಸ್ ಟವರ, ಬೆಂಗಳೂರು ಇವರಿಗೆ 2018ರ ಡಿಸೆಂಬರ್ 31ರೊಳಗಾಗಿ ಸಲ್ಲಿಸಬೇಕು.
ಸಿಎ, ಐಸಿಡಬ್ಲ್ಯೂಎ, ಕಂಪನಿ ಸೆಕ್ರೆಟರಿ ಕೋರ್ಸಿನ ಇಂಟರ್ ಪರೀಕ್ಷೆಗೆ 50,000ರೂ. ಹಾಗೂ ಫೈನಲ್ ಪರೀಕ್ಷೆಗೆ 1 ಲಕ್ಷ ರೂ.ಗಳನ್ನು ಹಾಗೂ ಪರಿಶಿಷ್ಟ ಶಿಕ್ಷಣ ಸಂಸ್ಥೆಗಳಾದ ಐಐಟಿ, ಐಐಎಂ, ಐಐಎಸ್‍ಸಿ ಮುಂತಾದ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆದ ಕರ್ನಾಟಕ ರಾಜ್ಯದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಒಂದು ಅವಧಿಗೆ 1 ಲಕ್ಷ ರೂ.ಗಳ ಪ್ರೋತ್ಸಾಹಧನ ನೀಡಲಾಗುತ್ತಿದೆ. ಅರ್ಹ ವಿದ್ಯಾರ್ಥಿಗಳು ಅರ್ಜಿಗಳನ್ನು ತಿತಿತಿ.ಣತಿ.ಞಚಿಡಿ.ಟಿiಛಿ.iಟಿ, ತಿತಿತಿ.sತಿ.ಞಚಿಡಿ.ಟಿiಛಿ.iಟಿ ವೆಬ್‍ಸೈಟ್‍ದಿಂದ ಡೌನ್‍ಲೋಡ್ ಮಾಡಿಕೊಂಡು ಅಗತ್ಯ ದಾಖಲೆಗಳನ್ನು ದೃಢೀಕರಿಸಿ ಪರಿಶಿಷ್ಟ ವರ್ಗಗಳ ಕಲ್ಯಾಣ ನಿರ್ದೇಶನಾಲಯ, ನಂ. 34, ಒಂದನೇ ಮಹಡಿ, ರೇಸ್‍ಕೋರ್ಸ ರಸೆ, ಲೋಟರ್ಸ ಟವರ ಬೆಂಗಳೂರು ಇವರಿಗೆ 2018ರ ಡಿಸೆಂಬರ್ 31 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯನ್ನು ಅಥವಾ ವೆಬ್‍ಸೈಟ್‍ನ್ನು ಸಂಪರ್ಕಿಸಲು ಕೋರಲಾಗಿದೆ.

ಮಳಖೇಡ: ಮೊರಾರ್ಜಿ ದೇಸಾಯಿ ವಸತಿಶಾಲೆಯಲ್ಲಿ ಪ್ರವೇಶ
******************************************************************
ಪಡೆಯಲು ಅರ್ಜಿ ಆಹ್ವಾನ
******************************
ಕಲಬುರಗಿ,ಜು.03.(ಕ.ವಾ.)-ಸೇಡಂ ತಾಲೂಕಿನ ಮಳಖೇಡ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 7, 8, ಹಾಗೂ 9ನೇ ತರಗತಿಗಳಲ್ಲಿ ವಿವಿಧ ಪ್ರವರ್ಗವಾರು ಖಾಲಿಯಿರುವ ಸೀಟುಗಳನ್ನು ಭರ್ತಿ ಮಾಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಳಖೇಡ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರು ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಅರ್ಜಿ ನಮೂನೆಯನ್ನು ಮಳಖೇಡ ಮೊರಾರ್ಜಿ ದೇಸಾಯಿ ವಸತಿ ಶಾಲೆಯಿಂದ ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲೆಗಳನ್ನು ಲಗತ್ತಿಸಿ ಜುಲೈ 9 ರೊಳಗಾಗಿ ಸದರಿ ವಸತಿ ಶಾಲೆಯಲ್ಲಿ ಸಲ್ಲಿಸಬೇಕು. ಶಾಲಾ ಮಟ್ಟದಲ್ಲಿ ಪ್ರವೇಶ ಪರೀಕ್ಷೆಯು ಜುಲೈ 10ರಂದು ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಮಳಖೇಡ ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ಸಂಪರ್ಕಿಸಲು ಕೋರಲಾಗಿದೆ.

ಜುಲೈ 16 ರಿಂದ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
***********************************************************
ಕಲಬುರಗಿ,ಜು.03.(ಕ.ವಾ.)-ಕಲಬುರಗಿ ಪಶುವೈದ್ಯಕೀಯ ಪರೀಕ್ಷಕರ ತರಬೇತಿ ಕೇಂದ್ರದಲ್ಲಿ ಇದೇ ಜುಲೈ 16 ರಿಂದ 18 ರವರೆಗೆ ಮೂರು ದಿನಗಳ ಕಾಲ ರೈತರಿಗೆ ಕುರಿ ಮತ್ತು ಮೇಕೆ ಸಾಕಾಣಿಕೆ ಹಾಗೂ ಜುಲೈ 19 ರಿಂದ 21ರವರೆಗೆ ರೈತರಿಗೆ ಹೈನುಗಾರಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಶುವೈದ್ಯಕೀಯ ಪರೀಕ್ಷಕರ ತರಬೇತಿ ಕೇಂದ್ರ ಉಪನಿರ್ದೇಶಕರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಸೇಡಂ ರಸ್ತೆಯಲ್ಲಿರುವ ಪಶುವೈದ್ಯಕೀಯ ಪರೀಕ್ಷಕರ ತರಬೇತಿ ಕೇಂದ್ರದ ಉಪನಿರ್ದೇಶಕರ ಕಚೇರಿಯನ್ನು ಅಥವಾ ಕಚೇರಿ ದೂರವಾಣಿ ಸಂಖ್ಯೆ 08472-220576ನ್ನು ಸಂಪರ್ಕಿಸಬೇಕು. ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ಯಾವುದೇ ಭತ್ಯೆ ಇರುವುದಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜುಲೈ 4ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
*******************************************************
ಕಲಬುರಗಿ,ಜು.03.(ಕ.ವಾ.)-ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯ ಕಲಬುರಗಿ ಕಾರ್ಯ ಮತ್ತು ಪಾಲನೆ ನಗರ ವಿಭಾಗದಿಂದ 11ಕೆವಿ ನೃಪತುಂಗಾ ನಗರ, ದೇವಿನಗರ, ಮತ್ತು ಮೆಹಬೂಬ ನಗರ ಫೀಡರ್ ಮೇಲೆ ನಿರ್ವಹಣಾ ಕಾರ್ಯ ಕೈಗೆತ್ತಿಕೊಂಡಿರುವ ಪ್ರಯುಕ್ತ ಜುಲೈ 4ರಂದು ಬೆಳಿಗ್ಗೆ 10ರಿಂದ ಸಾಯಂಕಾಲ 4 ಗಂಟೆಯ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಸದರಿ ಕೇಂದ್ರದ ಮೇಲೆ ಬರುವ ಫೀಡರ್ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ. ವಿದ್ಯುತ್ ಗ್ರಾಹಕರು ಜೆಸ್ಕಾಂದೊಂದಿಗೆ ಸಹಕರಿಸಬೇಕೆಂದು ಈ ಮೂಲಕ ಕೋರಲಾಗಿದೆ.
11 ಕೆ.ವಿ. ನೃಪತುಂಗಾ ಫೀಡರ್: ಜಿ.ಡಿ.ಎ.ಕೋಟನುರ ಪ್ರದೇಶ, ನ್ಯೂ ಓಝಾ ಲೇಔಟ್, ಧನಶೆಟ್ಟಿ ನಗರ, ಸ್ಲಮ್ ಬೋರ್ಡ ವಸತಿ ಗೃಹಗಳು ಹಾಗೂ ಸುತ್ತ ಮುತ್ತಲ್ಲಿನ ಪ್ರದೇಶಗಳು,
11ಕೆ.ವಿ. ದೇವಿ ನಗರ ಫೀಡರ್: ದೇವಿ ನಗರ, ಸಂತೋಷ ಕಾಲೋನಿ, ಖಾದ್ರಿ ಚೌಕ್, ನಬಿ ಕಾಲೋನಿ, ಚಿಂಚೋಳಿ ಲೇಔಟ್, ಜಾಫರಾಬಾದ್, ಪ್ರಭುದೇವ ನಗರ, ಮಾಳೇವಾಡಿ, ಜೆ. ಆರ್. ನಗರ, ಶೇಖ್ ನಗರ, ವಿಶ್ವರಾಧ್ಯ ಕಾಲೋನಿ, ಮಲ್ಲಿಕಾರ್ಜುನ ದೇವಸ್ಥಾನ ಮತ್ತು ಸುತ್ತ-ಮುತ್ತಲಿನ ಪ್ರದೇಶಗಳು.
11ಕೆ.ವಿ. ಮೆಹಬೂಬ ನಗರ ಫೀಡರ್: ಸೈಯದಗಲ್ಲಿ, ಜಲಲಾವಾಡಿ, ಪಯನ್À, ಪಾಶಾಪೂರ, ದರ್ಗಾ, ಹಳೆಕಾಲಿ ಗುಮ್ಮಜ್, ಮಕಬರಾ, ಬಡಿದೇವಡಿ, ಛೊಟಾದೆವಡಿ, ದರ್ಗಾ ಮತ್ತು ನೂರ್‍ಬಾಗ್‍ಮತ್ತು ಸುತ್ತ ಮುತ್ತಲಿನ ಪ್ರದೇಶಗಳು.

ಹೀಗಾಗಿ ಲೇಖನಗಳು News Date: 3-7--2018
ಎಲ್ಲಾ ಲೇಖನಗಳು ಆಗಿದೆ News Date: 3-7--2018 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ News Date: 3-7--2018 ಲಿಂಕ್ ವಿಳಾಸ https://dekalungi.blogspot.com/2018/07/news-date-3-7-2018.html
0 Response to "News Date: 3-7--2018"
ಕಾಮೆಂಟ್ ಪೋಸ್ಟ್ ಮಾಡಿ