ಶೀರ್ಷಿಕೆ : ನಗರಸಭೆ ಅಧಿಕಾರಿಗಳ ದಾಳಿ : 01 ಕ್ವಿಂ. ನಿಷೇಧಿತ ಪ್ಲಾಸ್ಟಿಕ್ ವಶ
ಲಿಂಕ್ : ನಗರಸಭೆ ಅಧಿಕಾರಿಗಳ ದಾಳಿ : 01 ಕ್ವಿಂ. ನಿಷೇಧಿತ ಪ್ಲಾಸ್ಟಿಕ್ ವಶ
ನಗರಸಭೆ ಅಧಿಕಾರಿಗಳ ದಾಳಿ : 01 ಕ್ವಿಂ. ನಿಷೇಧಿತ ಪ್ಲಾಸ್ಟಿಕ್ ವಶ
ಕೊಪ್ಪಳ ಆ. 08 (ಕರ್ನಾಟಕ ವಾರ್ತೆ): ಕೊಪ್ಪಳ ನಗರಸಭೆ ವತಿಯಿಂದ ನಗರದ ಬಸ್‍ಸ್ಟ್ಯಾಂಡ್ ಬಳಿಯ ವಾಣಿಜ್ಯ ಮಳಿಗೆಗಳಿಗೆ ಮಂಗಳವಾರದಂದು ದಾಳಿ ನಡೆಸಿದ್ದು, ಸುಮರು 100 ಕೆ.ಜಿ. ಯಷ್ಟು ನಿಷೇಧಿತ ಪ್ಲಾಸ್ಟಿಕ್ ವಶಕ್ಕೆ ಪಡೆಯಲಾಗಿದೆ.
ಈಗಾಗಲೆ ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ. ನಗರಸಭೆ ವತಿಯಿಂದ ನಿಷೇಧಿತ ಪ್ಲಾಸ್ಟಿಕ್ ಅನ್ನು ಬಳಸದಂತೆ ಹಾಗೂ ಮಾರಾಟ ಮಾಡದಂತೆ ಜಾಗೃತಿ ಮೂಡಿಸಲಾಗುತ್ತಿದೆ. ನಗರಸಭೆ ವತಿಯಿಂದ ಬುಧವಾರದಂದು ನಗರದ ಟಿಕೋಟಿಕರ್ ಪೆಟ್ರೋಲ್ ಬಂಕ್ ಬಳಿಯ ವಾಣಿಜ್ಯ ಮಳಿಗೆಗಳಿಗೆ ದಾಳಿ ನಡೆಸಲಾಯಿತು. ಇಲ್ಲಿನ ಅಂಗಡಿಯೊಂದರಿಂದ ಸುಮಾರು 100 ಕೆ.ಜಿ. ಯಷ್ಟು ನಿಷೇಧಿತ ಪ್ಲಾಸ್ಟಿಕ್ ವಶಕ್ಕೆ ಪಡೆದಿದ್ದು, ಈ ಪೈಕಿ ಸುಮಾರು 15 ಕೆ.ಜಿ. ಯಷ್ಟು ಪ್ಲಾಸ್ಟಿಕ್ ಕಪ್‍ಗಳನ್ನು ವಶಕ್ಕೆ ಪಡೆಯಲಾಗಿದೆ. ನಗರಸಭೆ ಪೌರಾಯುಕ್ತ ಸುನೀಲ್ ಪಾಟೀಲ್, ಪರಿಸರ ಅಭಿಯಂತರ ಅಶೋಕ್‍ಕುಮಾರ್, ನಗರಸಭೆ ವ್ಯವಸ್ಥಾಪಕ ಮಂಜುನಾಥ ಬೆಲ್ಲದ, ಜಯಶೀಲ, ರಾಘವೇಂದ್ರ ಅವರು ದಾಳಿಯಲ್ಲಿ ಪಾಲ್ಗೊಂಡಿದ್ದರು.
ಹೀಗಾಗಿ ಲೇಖನಗಳು ನಗರಸಭೆ ಅಧಿಕಾರಿಗಳ ದಾಳಿ : 01 ಕ್ವಿಂ. ನಿಷೇಧಿತ ಪ್ಲಾಸ್ಟಿಕ್ ವಶ
ಎಲ್ಲಾ ಲೇಖನಗಳು ಆಗಿದೆ ನಗರಸಭೆ ಅಧಿಕಾರಿಗಳ ದಾಳಿ : 01 ಕ್ವಿಂ. ನಿಷೇಧಿತ ಪ್ಲಾಸ್ಟಿಕ್ ವಶ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ನಗರಸಭೆ ಅಧಿಕಾರಿಗಳ ದಾಳಿ : 01 ಕ್ವಿಂ. ನಿಷೇಧಿತ ಪ್ಲಾಸ್ಟಿಕ್ ವಶ ಲಿಂಕ್ ವಿಳಾಸ https://dekalungi.blogspot.com/2018/08/01.html
0 Response to "ನಗರಸಭೆ ಅಧಿಕಾರಿಗಳ ದಾಳಿ : 01 ಕ್ವಿಂ. ನಿಷೇಧಿತ ಪ್ಲಾಸ್ಟಿಕ್ ವಶ"
ಕಾಮೆಂಟ್ ಪೋಸ್ಟ್ ಮಾಡಿ